Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ ವಿವರ
(ರಾಜ್ಯ ) ಜಿಲ್ಲೆ

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ ವಿವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಅ.31, ನ.1 ಮತ್ತು 2 ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅ.31 ಶನಿವಾರ, ಬೆ.10ಗಂ. ನಿಡೋಣಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ರೂ.65 ಲಕ್ಷ ವೆಚ್ಚದಲ್ಲಿ ಆಯುಷ್ಮಾನ ಆರೋಗ್ಯ ಭವನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಿದ್ದಾರೆ. ಬೆ.11ಗಂ. ಕಾಖಂಡಕಿ ಹರಳಯ್ಯನ ಗುಂಡದ ಹತ್ತಿರ ಲೋಕೋಪಯೋಗಿ ಇಲಾಖೆ ರೂ.80 ಲಕ್ಷ ವೆಚ್ಚದಲ್ಲಿ ಪ್ರಾನ್ಸಿ ಯೋಜನೆ ಅಡಿ ಹರಳಯ್ಯನ ಗುಂಡ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಮ.12ಗಂ. ಶೇಗುಣಶಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಇಲಾಖೆ ರೂ.12ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಭೂಮಿ ಪೂಜೆ ಸಲ್ಲಿಸಲಿದ್ದಾರೆ. ಸಂ.6ಗಂ. ನಗರದ ಬಂಜಾರಾ ಕ್ರಾಸ್ ಹತ್ತಿರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಸಮುದಾಯ ಭವನದಲ್ಲಿ 22ನೇ ಶರಣತತ್ವ ಕಮ್ಮಟ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನ.1 ರವಿವಾರ, ಬೆ.9ಗಂ. ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಗಂಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆ.11.30ಗಂ. ಹೊನವಾಡ ಗ್ರಾಮದಲ್ಲಿ ಬೆಂಗಳೂರು ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿ.ಎಸ್.ಆರ್. ಅನುದಾನದಲ್ಲಿ ಎಂ.ಪಿ.ಎಸ್. ಶಾಲಾ ಕಟ್ಟಡ ಭೂಮಿಪೂಜೆ ನೆರವೇರಿಸಲಿದ್ದಾರೆ. ಸಂ.6ಗಂ. ತಿಕೋಟಾ ಅಮ್ಮ ಫಂಕ್ಷನ ಹಾಲ್ ನಲ್ಲಿ ಎಂ.ಬಿ.ಪಿ ಉತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನ.2 ಸೋಮವಾರ ಬೆ. 10ಗಂ. ನಗರದ ಪೊಲೀಸ್ ಗ್ರೌಂಡ್ ನಲ್ಲಿ ಪೊಲೀಸ್ ಇಲಾಖೆ ಪ್ರಾಪರ್ಟಿ ರಿಟರ್ನ್ ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ
    In ವಿಶೇಷ ಲೇಖನ
  • ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇವಸ್ಥಾನ ಸಮಿತಿ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಸಂವಿಧಾನದ ಅರಿವು ಹೊಂದಿ ನೀತಿ ನಿರೂಪಕರಾಗಿ ಹೊರಹೊಮ್ಮಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ದೇಶಾದ್ಯಂತ ಹೋರಾಟ
    In (ರಾಜ್ಯ ) ಜಿಲ್ಲೆ
  • ನೀರಿಗಾಗಿ ಬೀದಿಗಿಳಿದ ತೆಲಸಂಗ ಜನತೆ :ಪ್ರತಿಭಟನೆ!
    In (ರಾಜ್ಯ ) ಜಿಲ್ಲೆ
  • ಪ್ರಬಂಧ ಸ್ಪರ್ಧೆ: ಸಿದ್ದಾರಾಮ ಪೂಜಾರಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.