Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ
(ರಾಜ್ಯ ) ಜಿಲ್ಲೆ

ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇದೇ ನವೆಂಬರ್ 15 ರಂದು ತಾಳಿಕೋಟಿ ಪಟ್ಟಣದ ಬಸ್ ನಿಲ್ದಾಣ ಹತ್ತಿರ ನೂತನವಾಗಿ ನಿರ್ಮಾಣ ಮಾಡಲಾದ ಭಾರತದ ಹೆಮ್ಮೆಯ ವೀರಪುತ್ರ, ಸ್ವಾಭಿಮಾನದ ಪ್ರತೀಕವಾಗಿರುವ ಮಹಾರಾಣಾ ಪ್ರತಾಪ ಸಿಂಗ್ ಅವರ ವೃತ್ತ ಹಾಗೂ ಕಂಚಿನ ಪುತ್ಥಳಿ ಲೋಕಾರ್ಪಣೆ ಸಮಾರಂಭದಲ್ಲಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸಹಸ್ರಾರು ಹಿಂದೂ ಕುಲಬಾಂಧವರನ್ನು ಉದ್ದೇಶಿಸಿ ಮಾತನಾಡುವರು.
ತಾಳಿಕೋಟಿ ರಾಜಪೂತ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಈಚೆಗೆ ಭೇಟಿಯಾಗಿ, ಆಹ್ವಾನ ಪತ್ರ ನೀಡಿದರು.
ಕಾರಣ ಮುಖಂಡರು, ಹಿತೈಷಿಗಳು, ದೇಶಭಕ್ತರು, ಸಮಸ್ತ ಹಿಂದೂ ಕುಲಬಾಂಧವರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ, ರಾಷ್ಟ್ರ ಪರುಷನಿಗೆ ಗೌರವ ಸಲ್ಲಿಸುವ ಜೊತೆಗೆ ಶೋಭೆ ತರಬೇಕೆಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.

ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ

ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಬೆಳೆ ಸಮೀಕ್ಷೆ ಎಲ್ಲದಕ್ಕೂ ಮೂಲಾಧಾರ: ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಜನನ-ಮರಣ ದಾಖಲೆಗಳನ್ನು ನಿಖರವಾಗಿ ನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ತೆರೆದ ಚರಂಡಿಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಕಂಟಕ
    In ವಿಶೇಷ ಲೇಖನ
  • ನ.15ಕ್ಕೆ ಮಹಾರಾಣಾ ಪ್ರತಾಪ್ ಸಿಂಗ್ ಮೂರ್ತಿ ಅನಾವರಣ; ಶಾಸಕ ಯತ್ನಾಳ ಭಾಗಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇವಸ್ಥಾನ ಸಮಿತಿ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಸಂವಿಧಾನದ ಅರಿವು ಹೊಂದಿ ನೀತಿ ನಿರೂಪಕರಾಗಿ ಹೊರಹೊಮ್ಮಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ದೇಶಾದ್ಯಂತ ಹೋರಾಟ
    In (ರಾಜ್ಯ ) ಜಿಲ್ಲೆ
  • ನೀರಿಗಾಗಿ ಬೀದಿಗಿಳಿದ ತೆಲಸಂಗ ಜನತೆ :ಪ್ರತಿಭಟನೆ!
    In (ರಾಜ್ಯ ) ಜಿಲ್ಲೆ
  • ಪ್ರಬಂಧ ಸ್ಪರ್ಧೆ: ಸಿದ್ದಾರಾಮ ಪೂಜಾರಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.