Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಮಟ್ಟದ ಸ್ಪರ್ಧೆಗೆ ಅಶ್ವಿನಿ, ಪೂಜಾ ಆಯ್ಕೆ
(ರಾಜ್ಯ ) ಜಿಲ್ಲೆ

ರಾಜ್ಯಮಟ್ಟದ ಸ್ಪರ್ಧೆಗೆ ಅಶ್ವಿನಿ, ಪೂಜಾ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಿಂಚಿದ ಮದಭಾವಿ ಶಾಲೆಯ ವಿದ್ಯಾರ್ಥಿನಿಯರು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮೀಣ ವಲಯದ ಮದಭಾವಿ ಎಲ್‌ಟಿ-2 ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಗೈದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಶ್ವಿನಿ ರಾಠೋಡ್ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿನಿ ಕುಮಾರಿ ಪೂಜಾ ಚವ್ಹಾಣ 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಯಿಂದ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಂತಾಗಿದೆ. ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಹಿರಿಯ ಮುಖ್ಯಶಿಕ್ಷಕ ದಯಾನಂದ ಮನಮಿ, ಸಹಶಿಕ್ಷಕರು, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಸೂಕ್ತ ತರಬೇತಿ ನೀಡಿ ಮಾರ್ಗದರ್ಶನ ಮಾಡಿದ ಸಹಶಿಕ್ಷಕ ವೈ.ಬಿ. ಬಿದರಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸಂಗನಗೌಡ ಬಿರಾದಾರ ಅವರ ಪರಿಶ್ರಮಕ್ಕೆ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ವಿದ್ಯಾರ್ಥಿನಿಯರು ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ
    In (ರಾಜ್ಯ ) ಜಿಲ್ಲೆ
  • ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಗನಿ ದೇವರಮನಿಗೆ ರಾಜ್ಯೋತ್ಸವ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಟಾವಿಗೆ ಬಂದ ಕಬ್ಬು, ಆತಂಕದಲ್ಲಿ ಕಬ್ಬು ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಕಾಲೇಜಿಗೆ ಅತ್ಯುತ್ತಮ ಎನ್ನೆಸ್ಸೆಸ್ ಸೇವಾ ಘಟಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ಆತ್ಮವಿಶ್ವಾಸ & ಬದ್ಧತೆಯಿಂದ ಕೆಲಸ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಗುಡಿ ಗುಂಡಾರಗಳಲ್ಲಿ ದೇವರಿಲ್ಲ :ಜೆ.ಎಸ್.ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.