Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಧ್ಯಮ ಆಕಾಡೆಮಿ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಮಾಧ್ಯಮ ಆಕಾಡೆಮಿ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ೨೦೨೬ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ, ಪ್ರಶಸ್ತಿಗಳನ್ನು ಸ್ಥಾಪಿಸಿವೆ.
ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ‘ಮಾನವೀಯ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ಅಂಕಣ/ಸಂಪಾದಕೀಯ/ಪರಿಣಾಮಕಾರಿ ವರದಿಗೆ “ಅಭಿಮನ್ಯು ಪ್ರಶಸ್ತಿ”, ಬೆಂಗಳೂರಿನ ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ”, ಹಾಗೂ ಹಿರಿಯ ಪತ್ರಕರ್ತರ ಹೆಸರಿನ ಸ್ಥಾಪಿಸಲಾದ ಕೃಷಿವಲಯದಲ್ಲಿ ಅತ್ಯುತ್ತಮ ವರದಿ/ಅಂಕಣ/ಲೇಖನ “ಬಸವರಾಜ ದೊಡ್ಡಮನಿ ದತ್ತಿ ಪ್ರಶಸ್ತಿ” ಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ ನಗದು ಬಹುಮಾನ ಒಳಗೊಂಡಿವೆ.
ಈ ಪ್ರಶಸ್ತಿಗಳಿಗೆ ಆಸಕ್ತ ಪತ್ರಕರ್ತರು ೦೧-೦೧-೨೦೨೬ ರಿಂದ ೩೦-೧೦-೨೦೨೬ರ ವರೆಗೆ ಪ್ರಕಟವಾಗಿರುವ ತಮ್ಮ ಒಂದು ಲೇಖನ-ವರದಿಯನ್ನು ಕಳುಹಿಸಬಹುದು.
ಕನ್ನಡ ದೈನಿಕ-ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.
ಲೇಖನ ವರದಿಗಳ ಲಕೋಟೆಯಲ್ಲಿ ಯಾವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿರುವುದು ಎಂಬುದನ್ನು ‘ಅಭಿಮಾನಿ ಪ್ರಶಸ್ತಿ-೨೦೨೬’, ‘ಮೈಸೂರು ದಿಗಂತ ಪ್ರಶಸ್ತಿ-೨೦೨೬’, “ಅಭಿಮನ್ಯು ಪ್ರಶಸ್ತಿ-೨೦೨೬* “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ-೨೦೨೬” ಹಾಗೂ “ಬಸವರಾಜ ದೊಡ್ಡಮನಿ ದತ್ತಿ ಪ್ರಶಸ್ತಿ-೨೦೨೬” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಇದೇ ೨೧-೧೧-೨೦೨೬ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ. ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಪ್ರಶಸ್ತಿಗಳ ಆಯ್ಕೆ ಸಂಬಂಧ ಅಕಾಡೆಮಿಯು ಕೈಗೊಳ್ಳುವಾ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ
    In (ರಾಜ್ಯ ) ಜಿಲ್ಲೆ
  • ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಗನಿ ದೇವರಮನಿಗೆ ರಾಜ್ಯೋತ್ಸವ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಟಾವಿಗೆ ಬಂದ ಕಬ್ಬು, ಆತಂಕದಲ್ಲಿ ಕಬ್ಬು ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಕಾಲೇಜಿಗೆ ಅತ್ಯುತ್ತಮ ಎನ್ನೆಸ್ಸೆಸ್ ಸೇವಾ ಘಟಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ಆತ್ಮವಿಶ್ವಾಸ & ಬದ್ಧತೆಯಿಂದ ಕೆಲಸ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಗುಡಿ ಗುಂಡಾರಗಳಲ್ಲಿ ದೇವರಿಲ್ಲ :ಜೆ.ಎಸ್.ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.