Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ
(ರಾಜ್ಯ ) ಜಿಲ್ಲೆ

ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಈ ಭಾಗದ ರೈತರ ಆರ್ಥಿಕ ಅಭಿವೃದ್ಧಿಗೆ ಬೆನ್ನೆಲುಬಾಗಿರುವ ಪ್ರಮುಖ ಸಹಕಾರಿ ಸಂಸ್ಥೆಯಾಗಿದ್ದು, ರೈತರು ಮತ್ತು ಕಾರ್ಖಾನೆ ಪರಸ್ಪರ ವಿಶ್ವಾಸ, ಸಹಕಾರ ಹಾಗೂ ಬದ್ಧತೆಯಿಂದ ಮುನ್ನಡೆದಾಗ ಮಾತ್ರ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಿವಾನಂದ ಭಾರತಿ ಶ್ರೀಗಳು ಹೇಳಿದರು.
ಅಥಣಿ ತಾಲೂಕಿನ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರು ಮತ್ತು ಕಾರ್ಖಾನೆ ಪರಸ್ಪರ ಸಹಕಾರದಿಂದ ಮುನ್ನಡೆದಾಗ ಮಾತ್ರ ಎರಡೂ ಅಭಿವೃದ್ಧಿ ಹೊಂದಲಿದ್ದು, ಕಾರ್ಖಾನೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಶ್ರೀಗಳು ಹೇಳಿದರು.
ಕಾರ್ಖಾನೆಯ ಅಧ್ಯಕ್ಷ ಪರಪ್ಪ ಸವದಿ ಮಾತನಾಡಿ, ಕಾರ್ಖಾನೆಯಲ್ಲಿ ಸುಮಾರು 13 ಸಾವಿರ ಕಬ್ಬು ಬೆಳೆಗಾರ ಸದಸ್ಯರು ಇದ್ದು, ಪ್ರತಿಯೊಬ್ಬ ಸದಸ್ಯರು ಕನಿಷ್ಠ 50 ಟನ್ ಕಬ್ಬು ಪೂರೈಸಿದರೆ ಸುಮಾರು 6.50 ಲಕ್ಷ ಟನ್ ಕಬ್ಬು ಸಂಗ್ರಹವಾಗಲಿದೆ. ಕಾರ್ಖಾನೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ರೈತರ ಕೈಯಲ್ಲಿದೆ. ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಪೂರೈಕೆಯಾದರೆ ಮಾತ್ರ ಕಾರ್ಖಾನೆ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿದೆ. ರೈತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದ್ದು, ಕಬ್ಬಿನ ತೂಕ ಹಾಗೂ ಬಿಲ್ ಪಾವತಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಜಯ ನಾಡಗೌಡ, ಎಸ್.ಎ. ವಾಗಮೋಡೆ, ಜಿ.ಎಂ. ತೇವರಮನಿ, ಎಸ್.ಡಿ. ನಂದೀಶ್ವರ, ಜಿ.ಎಂ. ಜತ್ತಿ, ಎಸ್.ಜೆ. ಪಾಟೀಲ, ಡಿ.ಎಸ್. ಕುಲಕರ್ಣಿ, ಎಸ್.ಎಸ್. ನಾಯಿಕ, ಎಂ.ಎಂ. ಗೊಟಕಿಂಡಿ, ಎಸ್.ಎಚ್. ನಾಯಿಕ, ಆರ್.ಎ. ಪಟ್ಟಣ, ಎಚ್.ಐ. ಜಗದೇವ, ಪಿ.ಸಿ. ಪಾಟೀಲ, ವಿ.ಎಂ. ಪಾಟೀಲ, ಜಿ.ಎಂ. ಪಾಟೀಲ, ಮಲ್ಲೇಶ ಸವದಿ, ಶಿವು ಸವದಿ, ಮಲ್ಲೇಶ್ ಮಲಕಾರಿ, ರಮೇಶ್ ಸವದಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ರೈತರು ಹಾಗೂ ಕಾರ್ಖಾನೆ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಖಾನೆ ವ್ಯವಸ್ಥಾಪಕ ಸುರೇಶ ಟಕ್ಕಣ್ಣವರ ಸ್ವಾಗತಿಸಿ, ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

ಪತ್ರಕರ್ತ ಗನಿ ದೇವರಮನಿಗೆ ರಾಜ್ಯೋತ್ಸವ ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ
    In (ರಾಜ್ಯ ) ಜಿಲ್ಲೆ
  • ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಗನಿ ದೇವರಮನಿಗೆ ರಾಜ್ಯೋತ್ಸವ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಟಾವಿಗೆ ಬಂದ ಕಬ್ಬು, ಆತಂಕದಲ್ಲಿ ಕಬ್ಬು ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಕಾಲೇಜಿಗೆ ಅತ್ಯುತ್ತಮ ಎನ್ನೆಸ್ಸೆಸ್ ಸೇವಾ ಘಟಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ಆತ್ಮವಿಶ್ವಾಸ & ಬದ್ಧತೆಯಿಂದ ಕೆಲಸ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಗುಡಿ ಗುಂಡಾರಗಳಲ್ಲಿ ದೇವರಿಲ್ಲ :ಜೆ.ಎಸ್.ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.