Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು
(ರಾಜ್ಯ ) ಜಿಲ್ಲೆ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತಿಮ ಪಟ್ಟಿಯಲ್ಲಿ 1,19,019 ಪುರುಷರು, 1,10,438 ಮಹಿಳೆಯರು, 22 ತೃತೀಯ ಲಿಂಗದ ಮತದಾರರು

ಉದಯರಶ್ಮಿ ದಿನಪತ್ರಿಕೆ

ಚಡಚಣ: ಇಂಡಿ ವಿಧಾನಸಭಾ ಮತಕ್ಷೇತ್ರದ 2026ರ ಮತದಾರರ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕ್ಷೇತ್ರದಲ್ಲಿ ಒಟ್ಟು 2,29,479 ಮತದಾರರಿದ್ದು, ಈ ಪೈಕಿ 1,19,019 ಪುರುಷರು, 1,10,438 ಮಹಿಳೆಯರು ಹಾಗೂ 22 ತೃತೀಯ ಲಿಂಗದ ಮತದಾರರಿದ್ದಾರೆ ಎಂದು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.
2026ರ ಮತದಾರರ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಡಿ ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ. ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಂಡ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಅರ್ಹ ನಾಗರಿಕರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಾಗೂ ಈಗಾಗಲೇ ಇರುವ ವಿವರಗಳಲ್ಲಿ ಅಗತ್ಯ ತಿದ್ದುಪಡಿ ಮಾಡಿಸಿಕೊಳ್ಳಲು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಹಾಗೂ ಮಾರ್ಗದರ್ಶನಕ್ಕಾಗಿ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಅಥವಾ ನಾಡಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ

ಪತ್ರಕರ್ತ ಗನಿ ದೇವರಮನಿಗೆ ರಾಜ್ಯೋತ್ಸವ ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ
    In (ರಾಜ್ಯ ) ಜಿಲ್ಲೆ
  • ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಗನಿ ದೇವರಮನಿಗೆ ರಾಜ್ಯೋತ್ಸವ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಟಾವಿಗೆ ಬಂದ ಕಬ್ಬು, ಆತಂಕದಲ್ಲಿ ಕಬ್ಬು ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಕಾಲೇಜಿಗೆ ಅತ್ಯುತ್ತಮ ಎನ್ನೆಸ್ಸೆಸ್ ಸೇವಾ ಘಟಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ಆತ್ಮವಿಶ್ವಾಸ & ಬದ್ಧತೆಯಿಂದ ಕೆಲಸ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಗುಡಿ ಗುಂಡಾರಗಳಲ್ಲಿ ದೇವರಿಲ್ಲ :ಜೆ.ಎಸ್.ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.