Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ
(ರಾಜ್ಯ ) ಜಿಲ್ಲೆ

ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣದ ಡಾ.ರಾಜಕುಮಾರ್ ವೃತ್ತದಲ್ಲಿ ಪುನೀತ್ ರಾಜಕುಮಾರ್ ಅವರ ಐದನೇ ಪುಣ್ಯಸ್ಮರಣೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಕನ್ನಡ ಚಿತ್ರರಂಗದ ಮೇರು ನಟ, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಐದನೇ ಪುಣ್ಯಸ್ಮರಣೆಯನ್ನು ವಿಶ್ವಮಾನವ ಡಾ. ರಾಜಕುಮಾರ್ ಫೌಂಡೇಶನ್ ಚಡಚಣ ಶಾಖೆ ವತಿಯಿಂದ ಪಟ್ಟಣದಲ್ಲಿ ಭಾವಪೂರ್ಣವಾಗಿ ಆಚರಿಸಲಾಯಿತು.
ಪಟ್ಟಣದ ಡಾ. ರಾಜಕುಮಾರ್ ವೃತ್ತದ (ಎಸ್‌ಬಿಐ ಬ್ಯಾಂಕ್ ಸಮೀಪ)ದಲ್ಲಿ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ದೇವೇಂದ್ರಪ್ಪ ಪಾಟೀಲ ಹಾಗೂ ಸಂಘದ ಅಧ್ಯಕ್ಷ ಶಿವರಾಜ್ ಪಾತ್ರೋಟ್ ಅವರು ಪೂಜೆ ಸಲ್ಲಿಸಿ ಗೌರವ ನಮನ ಅರ್ಪಿಸಿದರು.
ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಶ್ರೀಧರ ಯಂಕಂಚಿ ಮತ್ತು ಸಂಘದ ಉಪಾಧ್ಯಕ್ಷ ಉದಯಕುಮಾರ ಅವಟಿ ಮಾತನಾಡಿ, ಪುನೀತ್ ರಾಜಕುಮಾರ್ ಅವರು ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ತಮ್ಮ ಪ್ರತಿಭೆ, ಪರಿಶ್ರಮ ಹಾಗೂ ಸರಳ ವ್ಯಕ್ತಿತ್ವದ ಮೂಲಕ ಕನ್ನಡಿಗರ ಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಅವರ ಸಾಧನೆ ಹಾಗೂ ನಡೆದು ಬಂದ ಹಾದಿ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಅವರ ಬದುಕಿನ ಆದರ್ಶಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಪರಶುರಾಮ ಬನಸೋಡೆ, ವಿಶ್ವನಾಥ ಪಾಟೀಲ, ರವೀಂದ್ರ ಅವಜಿ, ಬಾಲಾಜಿ ಗಾಡಿ, ವಡ್ಡರ ಭೀಮಾಶಂಕರ ಅಲಕುಂಟೆ, ವಿಜಯಕುಮಾರ ಅವಟಿ, ರವಿ ಉಮರಾಣಿ, ದುರ್ಗಪ್ಪ ಕೊರವರ, ಮೀರಾಸಾಬ್ ಬರಡೋಲ, ರವಿ ತೆಲಸಂಗ, ರಾಘವೇಂದ್ರ ಪಾತ್ರೋಟ್, ಪುನೀತ್ ರಾಜ್ ಪಾತ್ರೋಟ್, ವಿನಯರಾಜ ಪಾತ್ರೋಟ್, ಗುರುರಾಜ ಪಾತ್ರೋಟ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ

ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು

ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ

ಪತ್ರಕರ್ತ ಗನಿ ದೇವರಮನಿಗೆ ರಾಜ್ಯೋತ್ಸವ ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಗ್ರಂಥಾಲಯ ಮೇಲ್ವಿಚಾರಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪುನೀತ್ ರಾಜಕುಮಾರ್ ಆದರ್ಶ ಯುವಜನತೆಗೆ ಸ್ಫೂರ್ತಿ
    In (ರಾಜ್ಯ ) ಜಿಲ್ಲೆ
  • ಇಂಡಿ ಮತಕ್ಷೇತ್ರದಲ್ಲಿ 2.29 ಲಕ್ಷ ಮತದಾರರು
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆಯ ಉಳಿವು ರೈತರ ಕೈಯಲ್ಲಿದೆ :ಪರಪ್ಪ ಸವದಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಗನಿ ದೇವರಮನಿಗೆ ರಾಜ್ಯೋತ್ಸವ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಟಾವಿಗೆ ಬಂದ ಕಬ್ಬು, ಆತಂಕದಲ್ಲಿ ಕಬ್ಬು ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಕಾಲೇಜಿಗೆ ಅತ್ಯುತ್ತಮ ಎನ್ನೆಸ್ಸೆಸ್ ಸೇವಾ ಘಟಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ಆತ್ಮವಿಶ್ವಾಸ & ಬದ್ಧತೆಯಿಂದ ಕೆಲಸ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಗುಡಿ ಗುಂಡಾರಗಳಲ್ಲಿ ದೇವರಿಲ್ಲ :ಜೆ.ಎಸ್.ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.