Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ

೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯ ವಿವಿಧೆಡೆ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿಯ ವಿವಿಧೆಡೆ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರೇರಣಾ ಶಾಲೆಯಲ್ಲಿ ಕನ್ನಡ ರಾಜ್ಯೊತ್ಸವ ಆಚರಣೆ ಸಂಭ್ರಮ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕನ್ನಡ ನಾಡು ಸಂಪದ್ಭರಿತವಾದ ನಾಡು. ಇಲ್ಲಿನ ನೆಲ, ಜಲ, ನಾಡು-ನುಡಿ, ಭಾಷೆ, ಸಾಹಿತ್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ.ಆದ್ದರಿಂದ ನಾಡಿನ ಸಂಪತ್ತು ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವದು ನಮ್ಮೆಲ್ಲರ ಜವಾಬ್ದಾರಿ ಎಂದು ಶ್ರೀ ಸಮರ್ಥ ವಿದ್ಯಾವಿಕಾಸ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.
ಈ ವೇಳೆ ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯ ಗುರಮಾತೆ ಎಸ್.ಐ.ಅಸ್ಕಿ, ಸತೀಶ ಕುಲಕರ್ಣಿ, ಕಿರಣ ಕುಲಕರ್ಣಿ, ಸನತ ಕುಲಕರ್ಣಿ, ಆರತಿ ಮ್ಯಾಗಡೆ, ಅಶ್ವಿನಿ ನಾವಿ, ಸೈನಾಜ್ ನದಾಫ್, ನಿವೇದಿತಾ ಉಮ್ಮರಗಿ, ಯಾಸಮೀನ್ ತಂಬೋಳಿ, ಅಂಜುಮ್ ಶಾಹಿನ್, ರವಿ ಆಲೆಗಾವಿ, ಗುರುರಾಜ್ ಚಳ್ಳಗಿ, ಸಚಿನ್ ಮಠಪತಿ, ಬಿ.ಜಿ. ತಳವಾರ, ಸಂತೋಷ್ ಪೂಜಾರ್, ರಾಜಶೇಖರ ಬಂಟನೂರ ಹಾಗೂ ಸಿದ್ರಾಮ ಬಡಿಗೇರ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀಪದ್ಮರಾಜ ಮಹಿಳಾ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.
ಇದೇ ವೇಳೆ ಉಪನ್ಯಾಸಕರಾದ ಉಮೇಶ ಪೂಜೇರಿ, ಲಕ್ಷ್ಮಿ ಮಾರ್ಸನಳ್ಳಿ, ಅನುಷಾ ಹಿರೇಮಠ, ಹೇಮಾ ಹಿರೇಮಠ, ಗದಗಯ್ಯ ನಂದಿಮಠ, ಹೇಮಾ ಕಾಸರ, ಸತೀಶ ಕಕ್ಕಸಗೇರಿ, ಮಹೇಶ ಹಿರೇಮಠ, ವಿಜಯಲಕ್ಷ್ಮಿ ಭಜಂತ್ರಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ತಾಲೂಕು ಸಾರ್ವಜನಿಕ ಆಸ್ಪತ್ರೆ
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಬಣೆಯಿಂದ ಆವರಣೆ ಮಾಡಲಾಯಿತು.
ಈ ವೇಳೆ ಡಾ.ಮಹಾಂತೇಶ ಹಿರೇಮಠ, ರಾಜಶೇಖರ ನರಗೋದಿ, ಎಂ.ಪಿ ಸಾಗರ, ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
*ಎಚ್.ಜಿ.ಪಪೂ ಕಾಲೇಜು: ನಗರದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪಪೂ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ವೇಳೆ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ, ಉಪನ್ಯಾಸಕರಾದ ಎಸ್.ಎ.ಪಾಟೀಲ್, ಆರ್.ಬಿ ಹೊಸಮನಿ, ಆರ್.ಸಿ.ಕಕ್ಕಳಮೇಲಿ, ಬಿ.ಎಸ್.ಬಿರಾದಾರ, ಮುಕ್ತಾಯಕ್ಕ ಕತ್ತಿ, ಸತೀಶ ಬಸರಕೋಡ, ಎ.ಬಿ.ಪಾಟೀಲ್, ಸಿದ್ದಲಿಂಗ ಕಿಣಗಿ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
*ಆರ್.ಡಿ ಪಾಟೀಲ ಮಹಾವಿದ್ಯಾಲಯ*
ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ಮಾಡಲಾಯಿತು.
ಈ ವೇಳೆ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪನ್ಯಾಸಕರಾದ ಪಿ.ವ್ಹಿ.ಮಹಲಿನಮಠ, ಬಿ.ಬಿ.ಜಮಾದಾರ, ಎನ್.ಬಿ.ಪೂಜಾರಿ, ವ್ಹಿ.ಪಿ.ನಂದಿಕೋಲ, ಶಿವಶರಣ ಬೂದಿಹಾಳ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ಡಾ.ಶರಣಬಸವ ಜೋಗೂರ, ಶರಣು ಹೂಗಾರ, ಗವಿಸಿದ್ದಪ್ಪ ಆನೆಗುಂದಿ, ಎಸ್.ಜಿ.ಮಾರ್ಸನಳ್ಳಿ, ಪ್ರಸನ್ನಕುಮಾರ ಜೋಗೂರ ಸೇರಿದಂತೆ ಇನ್ನಿತರರು ಇದ್ದರು.
ಕಾವ್ಯಾ ಶಿಕ್ಷಣ ಸಂಸ್ಥೆ
ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಕಾವ್ಯಾ ಶಾಲೆಯಲ್ಲಿ ಕನ್ನಡ ರಾಜೋತ್ಸವ ಆಚರಣೆ ಮಾಡಲಾಯಿತು.
ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಕಾಂಚನಾ ನಾಗರಬೆಟ್ಟ, ಸಂದೀಪ, ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ

೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ

ಭವ್ಯ ಪರಂಪರೆಯ ಕನ್ನಡನಾಡು :ಶಾಸಕ ರಾಜುಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಂಡಭೇರುಂಡ ಲಾಂಛನ ವಿಜಯಪುರ ಇತಿಹಾಸದ ಮುಕುಟ
    In (ರಾಜ್ಯ ) ಜಿಲ್ಲೆ
  • ೨ ಹಂತಗಳಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ
    In (ರಾಜ್ಯ ) ಜಿಲ್ಲೆ
  • ಭವ್ಯ ಪರಂಪರೆಯ ಕನ್ನಡನಾಡು :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಅನೇಕರ ಹೋರಾಟ ಮತ್ತು ತ್ಯಾಗದಿಂದ ಏಕೀಕರಣ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಸಂಪಾದಕ ಇಂದುಶೇಖರ & ಕಲಾವಿದ ಈರಣ್ಣ ಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ :ಶಾಸಕ ಕಟಕದೊಂಡ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕಲಾವಿದ ಶ್ರೀಶೈಲ ಹೂಗಾರ ಗೆ ರಾಜ್ಯೋತ್ಸವ ಪುರಸ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.