ವಿಜಯಪುರ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ಸಾಮಾನ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಜನರಿಗಾಗಿ ವಿಶೇಷ ಘಟಕ-ಗಿರಿಜನ ಉಪಯೋಜನೆಯಡಿ ೩.೫೦ಲಕ್ಷ ರೂ. ಘಟಕಕ್ಕೆ ಶೆ.೫೦-೯೦ ರಷ್ಟು ಸಹಾಯಧನದಲ್ಲಿ ೨ ವಿದ್ಯುತ್ ಮಗ್ಗ ಮತ್ತು ೪೦೦ ಹುಕ್ಸ್ಗಳ ಜಕಾರ್ಡ್ ೨೪/೪೦ ಕೋಲಿನ ಡಾಬಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹರು ಅರ್ಜಿಯನ್ನು ದಿನಾಂಕ : ೧೦-೧೧-೨೦೨೩ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿ.ಪಂ. ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಶನ್ ಬ್ಯಾಕ್ ರೋಡ, ವಿಜಯಪುರ ಕಚೇರಿ ಮೊ: ೯೯೦೨೫೬೧೪೪೧ ಸಂಖ್ಯೆಗೆ ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment