Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾಟಿ ವೈದ್ಯ ಭೀಮರಾಯ ಡಿಗ್ಗಿ ಗೆ ರಾಜ್ಯೋತ್ಸವ ಗೌರವ

ಕನ್ನಡವನ್ನು ತಾಯಿಯಂತೆ ಪ್ರೀತಿಸಬೇಕು :ಡಾ.ಶ್ರೀನಿವಾಸ

ಸ್ವಯಂ ನಿವೃತ್ತಿ: ಗುರುಶಾಂತ ಕಾಗವಾಡ ರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಟಿ ವೈದ್ಯ ಭೀಮರಾಯ ಡಿಗ್ಗಿ ಗೆ ರಾಜ್ಯೋತ್ಸವ ಗೌರವ
(ರಾಜ್ಯ ) ಜಿಲ್ಲೆ

ನಾಟಿ ವೈದ್ಯ ಭೀಮರಾಯ ಡಿಗ್ಗಿ ಗೆ ರಾಜ್ಯೋತ್ಸವ ಗೌರವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಾಲೂಕಿನ ಕಟ್ಟಕಡೆಯ ಹಳ್ಳಿಯಾದ ಹೊನ್ನಳ್ಳಿ ಗ್ರಾಮದ ಹಿರಿಯ ನಾಟಿ ವೈದ್ಯ ಭೀಮರಾಯ ಸಂಗಪ್ಪ ಡಿಗ್ಗಿ ಅವರಿಗೆ 2026ನೇ ಸಾಲಿನ ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಲಾಗಿದೆ.
ತಾಲೂಕಾ ಆಡಳಿತ, ತಾಲೂಕು ಕರ್ನಾಟಕ ರಾಜ್ಯೋತ್ಸವ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು ಘಟಕ ಸಿಂದಗಿ ಇವುಗಳ ಸಹಯೋಗದಲ್ಲಿ ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ನಡೆದ 71 ನೆ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಲಾಯಿತು.
ಗ್ರಾಮೀಣ ಭಾಗದಲ್ಲಿ ನಾಟಿ ವೈದ್ಯ ಪದ್ಧತಿಯ ಮೂಲಕ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಭೀಮರಾಯ ಸಂಗಪ್ಪ ಡಿಗ್ಗಿ ಅವರು, ತಮ್ಮ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನ ಹಾಗೂ ಅನುಭವದ ಮೂಲಕ ಹಲವಾರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಾ ಬಂದಿದ್ದಾರೆ. ವಿಶೇಷವಾಗಿ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಮೂಲಕ ಮಾನವೀಯ ಸೇವೆ ಸಲ್ಲಿಸಿದ್ದಾರೆ.
ಆಯುರ್ವೇದ ಹಾಗೂ ನಾಟಿ ವೈದ್ಯ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಮೂಲಕ ಗ್ರಾಮೀಣ ಭಾಗದಲ್ಲಿ ಸಾಂಪ್ರದಾಯಿಕ ವೈದ್ಯ ಪದ್ಧತಿಯ ಉಳಿವಿಗೆ ಶ್ರಮಿಸುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿನ ಕೊಡುಗೆಯನ್ನು ಗುರುತಿಸಿ ತಾಲೂಕು ಆಡಳಿತವು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ತಾಲೂಕಿನ ಕಟ್ಟಕಡೆಯ ಹಳ್ಳಿಯಲ್ಲಿ ನೆಲೆಸಿ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಬಡವರ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಭೀಮರಾಯ ಡಿಗ್ಗಿ ಅವರಿಗೆ ಸಂದ ಈ ಪ್ರಶಸ್ತಿ ಹೊನ್ನಳ್ಳಿ ಗ್ರಾಮಸ್ಥರಲ್ಲಿ ಸಂತಸ ಹಾಗೂ ಹೆಮ್ಮೆ ಮೂಡಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡವನ್ನು ತಾಯಿಯಂತೆ ಪ್ರೀತಿಸಬೇಕು :ಡಾ.ಶ್ರೀನಿವಾಸ

ಸ್ವಯಂ ನಿವೃತ್ತಿ: ಗುರುಶಾಂತ ಕಾಗವಾಡ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 04,2026

ಬಿಜೆಪಿ ಮುಖಂಡ ಬಸವರಾಜ ಹೂಗಾರ ನಿರ್ದೋಷಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾಟಿ ವೈದ್ಯ ಭೀಮರಾಯ ಡಿಗ್ಗಿ ಗೆ ರಾಜ್ಯೋತ್ಸವ ಗೌರವ
    In (ರಾಜ್ಯ ) ಜಿಲ್ಲೆ
  • ಕನ್ನಡವನ್ನು ತಾಯಿಯಂತೆ ಪ್ರೀತಿಸಬೇಕು :ಡಾ.ಶ್ರೀನಿವಾಸ
    In (ರಾಜ್ಯ ) ಜಿಲ್ಲೆ
  • ಸ್ವಯಂ ನಿವೃತ್ತಿ: ಗುರುಶಾಂತ ಕಾಗವಾಡ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 04,2026
    In ದಿನಪತ್ರಿಕೆ
  • ಬಿಜೆಪಿ ಮುಖಂಡ ಬಸವರಾಜ ಹೂಗಾರ ನಿರ್ದೋಷಿ
    In (ರಾಜ್ಯ ) ಜಿಲ್ಲೆ
  • ಮಾಳಿಂಗರಾಯ ಜಾತ್ರೋತ್ಸವ: ವಿವಿಧ ಕಾರ್ಯಕ್ರಮಗಳು
    In (ರಾಜ್ಯ ) ಜಿಲ್ಲೆ
  • ಕಲಾವಿದ ಈರಣ್ಣ ಬಡಿಗೇರ ಗೆ ರಾಜ್ಯೋತ್ಸವ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಅಂಗೈಯಲ್ಲಿ ಜಗತ್ತು, ಆತಂಕದಲ್ಲಿ ಖಾಸಗಿತನ!
    In ವಿಶೇಷ ಲೇಖನ
  • ಶಿಕ್ಷಕ ಗುಂಡಪ್ಪ ಕುಂಬಾರ ಗೆ ರಾಜ್ಯೋತ್ಸವ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಗುವಿನ ಚಿಕ್ಕ ಕೋರಿಕೆ ದೇವರು ಅಸ್ತು ಎಂದ ಪರಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.