Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಗಟ್ಟೆ-ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ
(ರಾಜ್ಯ ) ಜಿಲ್ಲೆ

ಮತಗಟ್ಟೆ-ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮತದಾರರ ಪಟ್ಟಿಯ ವೀಕ್ಷಕರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ್ ಅವರು ಇಂಡಿ ವಿಧಾನಸಭಾ ಮತಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶುಕ್ರವಾರ ಇಂಡಿ ತಾಲೂಕಿನ ಹೊರ್ತಿ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿದ ಅವರು, ಮಕ್ಕಳ ಹಾಜರಾತಿ ಮತ್ತು ನಿರ್ಮಾಣ ಹಂತದ ಕಟ್ಟಡ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ನಂತರ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಇಂಡಿ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ ೧೭೮ ರಿಂದ ೧೮೪ ರವರೆಗೆ ಮತಗಟ್ಟೆಗಳಿಗೆ ಭೇಟಿ ನೀಡಿದ ಅವರು, ಮತಗಟ್ಟೆಗಳಲ್ಲಿರುವ ಮೂಲಸೌಲಭ್ಯಗಳ ಕುರಿತು ಪರಿಶೀಲನೆ, ಬಿಎಲ್‌ಓಗಳಿಗೆ ವಿಶೇಷ ಅಭಿಯಾನ ಬಗ್ಗೆ ತಿಳುವಳಿಕೆ ಮೂಡಿಸಿ, ಬಿಎಲ್‌ಓ ತಂತ್ರಾಂಶ ಪ್ರಗತಿ ಪರಿಶೀಲನೆ ನಡೆಸಿ, ನಮೂನೆ ೬,೭ ಹಾಗೂ ೮ರ ಕುರಿತು ಮಾಹಿತಿ ಪಡೆದುಕೊಂಡರು.
ಹೊರ್ತಿ ಗ್ರಾಮದ ಅಂಗನವಾಡಿ, ಗ್ರಾಮ ಪಂಚಾಯತ್ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ರೋಗಿಗಳಿಗೆ ನೀಡುತ್ತಿರುವ ವೈದ್ಯೋಪಚಾರ ಕುರಿತು ಮಾಹಿತಿ ಪಡೆದುಕೊಂಡು, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವೈದ್ಯೋಪಚಾರ ನಡೆಸಬೇಕು. ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ವಸತಿ ಶಾಲೆಯಲ್ಲಿರುವ ಪ್ರಯೋಗಾಲ ವೀಕ್ಷಣೆ ನಡೆಸಿದ ಅವರು, ವಸತಿ ಶಾಲೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶಾಲೆಯ ಆವರಣದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡ-ಮರಗಳನ್ನು ಬೆಳೆಸುವ ಮೂಲಕ ಉತ್ತಮ ವಾತಾವರಣ ನಿರ್ಮಿಸಿಕೊಡುವ ಮೂಲಕ ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಪ್ರೇರೆಪಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಂಡಿ ತಹಶೀಲ್ದಾರ್ ವಿಜಯಕುಮಾರ್ ಕಡಕಬಾವಿ, ತಾಲೂಕ ಸಮಾಜ ಕಲ್ಯಾಣಾಧಿಕಾರಿ ಬಿ.ಜೆ.ಇಂಡಿ, ಚಡಚಣ ಕ್ಷೇತ್ರ ಶಿಕ್ಷಾಣಾಧಿಕಾರಿ ನಾಯಕ,ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಸ್.ಆಲಗೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಗೀತಾ ಗುತ್ತರಗಿ ಮಠ,ಜಿಲ್ಲಾ ಪಂಚಾಯತಿಯ ಯೋಜನಾ ವಿಭಾಗದ ಅಧಿಕಾರಿ ಎ.ಬಿ.ಅಲ್ಲಾಪೂರ ಸೇರಿದಂತೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.