Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ

ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಸಮಾಜ ಸೇವೆ, ಸಹಕಾರಿ ಕ್ಷೇತ್ರ ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗಮನಾರ್ಹ ಸೇವೆ ಸಲ್ಲಿಸುತ್ತಿರುವ ಅಂತರಾಷ್ಟ್ರೀಯ ಮಾನವ ಹಕ್ಕುಗಳ ನ್ಯಾಯಾಂಗ ಸುರಕ್ಷಾ ಪರಿಷದ್ ದೆಹಲಿ, ಕರ್ನಾಟಕ ರಾಜ್ಯ ಅಧ್ಯಕ್ಷರಾದ ಡಿ ಎಂ ಮಕಾಂದಾರ ಬೆಂಗಳೂರು ಅವರಿಗೆ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಸಮಾಜ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಮಾಜದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಸಾಮಾಜಿಕ ಬದ್ಧತೆಯಿಂದ ವಿವಿಧ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಸಮಾಜ ಸೇವೆ ಮತ್ತು ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಕೊಡುಗೆ, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ಹಾಗೂ ಸಂಘಟನಾ ಕಾರ್ಯಕ್ಷಮತೆಯನ್ನು ಪರಿಗಣಿಸಿ ಡಿ.ಎಂ.ಮಕಾಂದಾರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಆಫ್ ಕರ್ನಾಟಕದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನವೆಂಬರ್ ೫ ರಂದು ಬೆಳಗಾವಿಯಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ‘ಸಮಾಜ ಸೇವಾ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ

ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ

ನ.೧೨ ರಂದು ಜಿಲ್ಲಾಮಟ್ಟದ ಯುವಜನೋತ್ಸವ

ಹುಲಜಂತಿ ಶ್ರೀ ಮಾಳಿಂಗರಾಯ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ನ.೧೨ ರಂದು ಜಿಲ್ಲಾಮಟ್ಟದ ಯುವಜನೋತ್ಸವ
    In (ರಾಜ್ಯ ) ಜಿಲ್ಲೆ
  • ಹುಲಜಂತಿ ಶ್ರೀ ಮಾಳಿಂಗರಾಯ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜ.೨೫ ರಿಂದ ಮನೆ ಮನೆಗೆ ಗಣತಿ ಕಾರ್ಯ ಆರಂಭ :ಫೆ.೨೮ರೊಳಗೆ ಪೂರ್ಣ
    In (ರಾಜ್ಯ ) ಜಿಲ್ಲೆ
  • ಧೂಳಖೇಡ ಗ್ರಾಮದಲ್ಲಿ ಗ್ರಾಮ ಒನ್ ಪ್ರ‍್ಯಾಂಚೈಸಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕೂಲಿಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ :ಸಿಇಒ ಆನಂದ ಪ್ರಕಾಶ ಮೀನಾ
    In (ರಾಜ್ಯ ) ಜಿಲ್ಲೆ
  • ಕನ್ನಡ ಭಾಷೆ ಜೀವನದ ಕನ್ನಡಿಯಾಗಬೇಕು :ಪ್ರೊ.ಕುಂಟೋಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.