Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 08,2026

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಗೂ ನ್ಯಾಯಯುತ ಅವಕಾಶ ಕಲ್ಪಿಸಿ :ಕೊಳಾರಿ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಗೂ ನ್ಯಾಯಯುತ ಅವಕಾಶ ಕಲ್ಪಿಸಿ :ಕೊಳಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಕಳೆದ ೩೨ ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘ ಬೆಂಬಲ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಬಸವೇಶ್ವರ ಸರ್ಕಲ್ ಹತ್ತಿರ ಗೋಕಾಕ ಚಳವಳಿಯ ರೂವಾರಿ ಶ್ರೀ ರೇ.ಚ. ರೇವಡಿಗಾರ ಪ್ರತಿಷ್ಠಾನ ಹಾಗೂ ೩೭೧(ಜೆ) ಹೋರಾಟ ಸಮಿತಿ ನೇತೃತ್ವದಲ್ಲಿ ೩೨ ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬಂಜಾರ ಸಮಾಜದ ವತಿಯಿಂದ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ವಿಜಯಪುರ ಜಿಲ್ಲಾಧ್ಯಕ್ಷರು ಹಾಗೂ ಯರಗಲ್ ಬಿ.ಕೆ. ಜಿಪಂ ಕ್ಷೇತ್ರದ ಆಕಾಂಕ್ಷಿ ಡಾ. ಬಸವರಾಜ ಚವ್ಹಾಣ ಮಾತನಾಡಿ, ಡಾ. ನಂಜುಂಡಪ್ಪ ವರದಿ ಪ್ರಕಾರ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಮಾದರಿಯಲ್ಲಿ ವಿಜಯಪುರ ಜಿಲ್ಲೆಯನ್ನು ಸಹ ಸಂವಿಧಾನದ ೩೭೧(ಜೆ) ವಿಶೇಷ ಸ್ಥಾನಮಾನದ ವ್ಯಾಪ್ತಿಗೆ ಸೇರಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ಆಲಮೇಲ ಗ್ಯಾರೆಂಟಿ ಸಮಿತಿ ಮಾಜಿ ಅದ್ಯಕ್ಷ ಅಶೋಕ ಕೊಳಾರಿ ಮಾತನಾಡಿ, ವಿಜಯಪುರ ಜಿಲ್ಲೆ ಶೈಕ್ಷಣಿಕ, ಆರ್ಥಿಕ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಯ ಅಗತ್ಯವನ್ನು ಹೊಂದಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ೩೭೧(ಜೆ) ಕಲಂ ಅಡಿಯಲ್ಲಿ ದೊರೆಯುತ್ತಿರುವ ವಿಶೇಷ ಸೌಲಭ್ಯಗಳ ಮಾದರಿಯಲ್ಲಿ ವಿಜಯಪುರ ಜಿಲ್ಲೆಗೂ ನ್ಯಾಯಯುತ ಅವಕಾಶ ಕಲ್ಪಿಸಬೇಕು. ಇದಕ್ಕಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಸಂವಿಧಾನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಆಲಮೇಲ ತಾಪಂ ಮಾಜಿ ಸದಸ್ಯ ಶಿವಾನಂದ ಜಗತಿ, ನೀವೃತ್ತ ಪೊಲೀಸ ಅಧಿಕಾರಿ ಎಂ.ಎಂ.ಹಂಗರಗಿ ಮಾತನಾಡಿದರು.
ಈ ಸಂದರ್ಭದಲ್ಲಿ ರಂಗನಾಥ ತೊರ್ಪೆ, ವ್ಹಿ.ಬಿ.ಕುರಡಿ, ಪಂಡಿತ ಯಂಪೂರೆ, ಗುರುರಾಜ್ ಪಡಶೆಟ್ಟಿ, ಸಂಗಪ್ಪ ಬ್ಯಾಕೋಡ, ಚಂದ್ರಶೇಖರ ಬಡಾನೂರ, ಆನಂದ ಶಾಬಾದಿ, ಮಂಜು ರಾಠೋಡ, ಸಂಜೀವ ಚವ್ಹಾಣ, ದನಸಿಂಗ ರಾಠೋಡ, ಸಾಯಬಣ್ಣಾ ದೇವರಮನಿ ಸೇರಿದಂತೆ ಅನೇಕರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 08,2026

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 08,2026
    In ದಿನಪತ್ರಿಕೆ
  • ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!
    In (ರಾಜ್ಯ ) ಜಿಲ್ಲೆ
  • ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೧೭ ಹಾಗೂ ೧೮ರಂದು ಕಲಾ ಪ್ರತಿಭೋತ್ಸವ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕಿನ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿ ಪ್ರಕಟನ.೨೮ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ರೋಹಿತ್ ಲಮಾಣಿ ಕಿತ್ತೂರು ರಾಣಿ ಚೆನ್ನಮ್ಮ ವಿವಿ ಬ್ಲೂ
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ನೀಡಲು ಸರಕಾರ ಮುಂದಾಗಬೇಕು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ರ 6 ತಿಂಗಳ ವೇತನ ಸಿಎಂ ಪರಿಹಾರ ನಿಧಿಗೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.