Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ

ನ.೬ರಂದು ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪನಾ ದಿನ ಕಾರ್ಯಕ್ರಮ

ಕುಡಿವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೆಗಾ ಮಾರ್ಕೆಟ್ & ಕುಡಿವ ನೀರಿನ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ
(ರಾಜ್ಯ ) ಜಿಲ್ಲೆ

ಮೆಗಾ ಮಾರ್ಕೆಟ್ & ಕುಡಿವ ನೀರಿನ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಿಡಗುಂದಿ ಹಾಗೂ ಬಸವನ ಬಾಗೇವಾಡಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ಪಟ್ಟಣದ ಕುಡಿಯುವ ನೀರಿನ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು
ಬುಧವಾರ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಜಲಧಾರೆ ಹಾಗೂ ಅಮೃತ ೨.೦ ಯೋಜನೆಗಳಡಿ ಕೈಗೊಂಡಿರುವ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ರೈತರ ಜಮೀನುಗಳಲ್ಲಿ ಪೈಪ್‌ಲೈನ್ ಅಳವಡಿಸುವ ಸಂದರ್ಭದಲ್ಲಿ ಕೆಲವೆಡೆ ಉಂಟಾಗುತ್ತಿರುವ ಅಡಚಣೆಗಳನ್ನು ಗಮನಿಸಿ, ರೈತರೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದರು. ಹೆಬ್ಬಾಳ ಹಾಗೂ ಜಲಧಾರೆ ಮತ್ತು ಅಮೃತ ೨.೦ ಯೋಜನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ನಿಡಗುಂದಿ ಮೆಗಾ ಮಾರ್ಕೆಟ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮುಂದಿನ ಒಂದು ತಿಂಗಳೊಳಗಾಗಿ ಸ್ಲ್ಯಾಬ್ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗಡುವು ನೀಡಿದರು. ಕಾಮಗಾರಿಯಲ್ಲಿ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಮಾಣದ ಗುಣಮಟ್ಟ ಖಾತರಿಪಡಿಸಲು ಮೂರನೇ ವ್ಯಕ್ತಿಯಿಂದ ತಾಂತ್ರಿಕ ತಪಾಸಣೆ ಕಡ್ಡಾಯವಾಗಿ ನಡೆಸಬೇಕು ಎಂದು ಸೂಚಿಸಿದರು.
ನಂತರ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿ ಸಿದ್ಧಪಡಿಸಲಾದ ಆಹಾರದ ಗುಣಮಟ್ಟವನ್ನು ಪರಿಶೀಲಿಸಿ, ಸ್ವತಃ ಆಹಾರ ಸೇವಿಸುವ ಮೂಲಕ ಆಹಾರ ಗುಣಮಟ್ಟ ಪರೀಕ್ಷಿಸಿದರು. ಮೆನು ಪ್ರಕಾರ ಹಾಗೂ ಆಹಾರ ಪದ್ಧತಿಗೆ ಅನುಗುಣವಾಗಿ ಚಪಾತಿ, ರೊಟ್ಟಿ ಸೇರಿದಂತೆ ವಿವಿಧ ಖಾದ್ಯಗಳನ್ನು ಗುಣಮಟ್ಟದೊಂದಿಗ ಒದಗಿಸುವಂತೆಯೂ ಹಾಗೂ ಶುಚಿತ್ವ ಕಾಪಾಡಿಕೊಳ್ಳಬೇಕು ಸೂಚಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಜುಫಿಶಾನ್ ಹಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ, ಜಲಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ರಾಮರಾವ್ ರಾಠೋಡ ಸೇರಿದಂತೆ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ತಾಲೂಕುಗಳ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ

ನ.೬ರಂದು ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪನಾ ದಿನ ಕಾರ್ಯಕ್ರಮ

ಕುಡಿವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!

ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ನ.೬ರಂದು ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪನಾ ದಿನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!
    In (ರಾಜ್ಯ ) ಜಿಲ್ಲೆ
  • ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ
    In (ರಾಜ್ಯ ) ಜಿಲ್ಲೆ
  • ಅರಿವು ರಿನ್ಯೂವಲ್ ಸಾಲ ಯೋಜನೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮೆಗಾ ಮಾರ್ಕೆಟ್ & ಕುಡಿವ ನೀರಿನ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತ ಬಿ.ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೀಪಾವಳಿ: ಬೆಂಗಳೂರಿನಿಂದ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.