Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 06,2026

ಕೃಷಿ ಸಂಸ್ಕೃತಿ ಪುನಶ್ಚೇತನಕ್ಕೆ ಬಜೆಟ್‌ನ ಶೇ.10 ಮೀಸಲಿಡಿ

ಪತ್ರಕರ್ತ ಖಾಜು ಸಿಂಗೆಗೋಳ ಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಸಾಲಮನ್ನಾ & ಉಚಿತ ಮೇವು ಒದಗಿಸಲು ಮನವಿ
(ರಾಜ್ಯ ) ಜಿಲ್ಲೆ

ರೈತರ ಸಾಲಮನ್ನಾ & ಉಚಿತ ಮೇವು ಒದಗಿಸಲು ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಬ್ಬಿಗೆ ರಾಜ್ಯ ಸರ್ಕಾರ ₹1,000, ಕೇಂದ್ರ ಸರ್ಕಾರ ₹1,000 ಹಾಗೂ ಸಕ್ಕರೆ ಕಾರ್ಖಾನೆಗಳು ₹4,000 ದರ ಘೋಷಿಸಲಿ: ಮೋತಿರಾಮ ಚವ್ಹಾಣ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹1,000, ಕೇಂದ್ರ ಸರ್ಕಾರ ₹1,000 ಹಾಗೂ ಸಕ್ಕರೆ ಕಾರ್ಖಾನೆಗಳು ₹4,000 ಸೇರಿ ಒಟ್ಟು ₹6,000 ದರ ಘೋಷಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಜೈ ಜವಾನ್ ಜೈ ಕಿಸಾನ್ ಜೈ ಭಾರತೀಯ ಸಂಘಟನೆ ಕರ್ನಾಟಕ ರಾಜ್ಯಾಧ್ಯಕ್ಷ ಶ್ರೀ ಮೋತಿರಾಮ ಚವ್ಹಾಣ ಆಗ್ರಹಿಸಿದ್ದಾರೆ.
ಈ ಕುರಿತು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಸಂಘಟನೆಯ ವತಿಯಿಂದ ಮನವಿ ಸಲ್ಲಿಸಿ, ರೈತರ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಲಾಗಿದೆ.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಜಾನುವಾರುಗಳಿಗೆ ಸರ್ಕಾರದಿಂದಲೇ ಉಚಿತ ಮೇವು ಒದಗಿಸಬೇಕು. ದ್ರಾಕ್ಷಿ ಬೆಳೆಗಾರರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸಬೇಕು. ಈಗಾಗಲೇ ವಿಮೆ ಪರಿಹಾರದ ಅರ್ಧದಷ್ಟು ಮಾತ್ರ ದೊರೆತಿದ್ದು, ಬಾಕಿ ಉಳಿದಿರುವ ಅರ್ಧದಷ್ಟು ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಸಂಘಟನೆಯ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮೋತಿರಾಮ ಚವ್ಹಾಣ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹುಸೇನಸಾಬ ಮುಲ್ಲಾ, ಕುಲದೀಪ ಸಿಂಗ್ ಪೋತಿವಾಲ, ಪಾರ್ವತಿ ಕಟ್ಟಿಮನಿ, ಮಾಲನಬಿ ಶೇಖ್, ಅನುಭಾಯಿ ರಾಠೋಡ ಸೇರಿದಂತೆ ಹಲವರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 06,2026

ಕೃಷಿ ಸಂಸ್ಕೃತಿ ಪುನಶ್ಚೇತನಕ್ಕೆ ಬಜೆಟ್‌ನ ಶೇ.10 ಮೀಸಲಿಡಿ

ಪತ್ರಕರ್ತ ಖಾಜು ಸಿಂಗೆಗೋಳ ಗೆ ಸನ್ಮಾನ

ರೈತ ನಾಯಕರ ಬಂಧನಕ್ಕೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 06,2026
    In ದಿನಪತ್ರಿಕೆ, ವಿಶೇಷ ಲೇಖನ
  • ಕೃಷಿ ಸಂಸ್ಕೃತಿ ಪುನಶ್ಚೇತನಕ್ಕೆ ಬಜೆಟ್‌ನ ಶೇ.10 ಮೀಸಲಿಡಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಖಾಜು ಸಿಂಗೆಗೋಳ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ರೈತರ ಸಾಲಮನ್ನಾ & ಉಚಿತ ಮೇವು ಒದಗಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ರೈತ ನಾಯಕರ ಬಂಧನಕ್ಕೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅರಣ್ಯ ಭೂಮಿ ಆಕ್ರಮ ಮಂಜೂರಾತಿ ತನಿಖೆಗೆ ಎಸ್ಐಟಿ ರಚನೆ
    In (ರಾಜ್ಯ ) ಜಿಲ್ಲೆ
  • ಸ್ಲಂ ಬೋರ್ಡ ಮನೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂದು ಮಹಿಳಾ ವಿವಿಯಲ್ಲಿ ದೂರದರ್ಶನ ನಿರೂಪಣೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಅಸ್ಪೃಶ್ಯತೆ ನಿವಾರಣೆಯಲ್ಲಿ ಪೇಜಾವರ ಶ್ರೀಗಳ ಬದ್ಧತೆ ಅಪಾರ
    In (ರಾಜ್ಯ ) ಜಿಲ್ಲೆ
  • ಸಾಧಕರು ಸಮಾಜ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.