Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರೀಕ್ಷೆ ನಿರ್ವಹಣೆಯಲ್ಲಿ ಲೋಪ ಆಗದಂತೆ ನಿಗಾವಹಿಸಿ
(ರಾಜ್ಯ ) ಜಿಲ್ಲೆ

ಪರೀಕ್ಷೆ ನಿರ್ವಹಣೆಯಲ್ಲಿ ಲೋಪ ಆಗದಂತೆ ನಿಗಾವಹಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ | ನ.೧೫ರಂದು ವಿಜಯಪುರದ ೨೦ ಕೇಂದ್ರಗಳಲ್ಲಿ ೮,೧೧೭ ಅಭ್ಯರ್ಥಿಗಳಿಂದ ಪರೀಕ್ಷೆ | ಡಿಸಿ ಡಾ.ಆನಂದ ಕೆ. ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗ ನಡೆಸುವ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ ೧೫ರಂದು ನಡೆಯಲಿರುವ ಪೂರ್ವಭಾವಿ ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿ ಹಾಗೂ ಜಾಗರೂಕತೆಯಿಂದ ನಿರ್ವಹಿಸಬೇಕು.ಯಾವುದೇ ಗೊಂದಲ,ಲೋಪದೋಷ ಅಥವಾ ಅಹಿತಕರ ಘಟನೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ೨೦ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಒಟ್ಟು ೮,೧೧೭ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೆಪಿಎಸ್‌ಸಿ ಪರೀಕ್ಷೆ ಅತ್ಯಂತ ಸೂಕ್ಷ್ಮ ಹಾಗೂ ಮಹತ್ವದ್ದಾಗಿರುವುದರಿಂದ, ಈ ಹಿಂದಿನ ಪರೀಕ್ಷೆಗಳ ಅನುಭವದೊಂದಿಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷೆಗೆ ಸಂಬಂಧಿಸಿದ ಎಲ್ಲ ಸಿದ್ಧತೆಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸಿ, ನಿಗದಿತ ನಮೂನೆಗಳಲ್ಲಿ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಬೇಕು ಎಂದರು.
ಪರೀಕ್ಷ ಸಂಪೂರ್ಣ ಮುಕ್ತಾಯ ಆಗುವವರೆಗೆ ಪರೀಕ್ಷಾರ್ಥಿ ಪರೀಕ್ಷಾ ಕೇಂದ್ರ ಬಿಟ್ಟು ಹೊರ ಬರುವಂತಿಲ್ಲ. ಪರೀಕ್ಷೆಯ ಮೇಲ್ವಿಚಾರಣೆಗಾಗಿ ಹಿರಿಯ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷೆಗೆ ನಿಯೋಜಿಸಲಾದ ಪ್ರತಿಯೊಬ್ಬ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು.ಶಿಸ್ತು, ಸಮಯಪಾಲನೆ ಮತ್ತು ಹೊಣೆಗಾರಿಕೆಗೆ ಆದ್ಯತೆ ನೀಡಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕು. ಪರೀಕ್ಷೆಯ ಗೌಪ್ಯತೆ ಮತ್ತು ಪಾರದರ್ಶಕತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಮಂಜುನಾಥ ಗುಳೇದಗುಡ್ಡ, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಆರ್. ನಾಗರಾಜ, ಡಿವೈಎಸ್ಪಿ ತುಳಜಪ್ಪ ಸುಲ್ಫಿ ತರಬೇತಿದಾರರಾದ ಲಕ್ಷ್ಮಿಕಾಂತ ಕುಂಬಾರ, ಜಗದೀಶ್ ಗುಲಗಂಜಿ, ವಿಷಯ ಪರಿ ವೀಕ್ಷರಾದ ಡಯಟಿನÀ ಉಪನ್ಯಾಸಕ ನಾರಾಯಣ ಬಾಬಾ, ಪರೀಕ್ಷಾ ಸಂಬAಧಿತ ವೆಬ್ ಕಾಸ್ಟಿಂಗ್ ಅಧಿಕಾರಿ ಎಸ್.ಎಂ. ಮುಜಾವರ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಅಧೀಕ್ಷಕರು ಮತ್ತು ಪರೀಕ್ಷೆಗಳಿಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!
    In (ರಾಜ್ಯ ) ಜಿಲ್ಲೆ
  • ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೧೭ ಹಾಗೂ ೧೮ರಂದು ಕಲಾ ಪ್ರತಿಭೋತ್ಸವ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕಿನ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿ ಪ್ರಕಟನ.೨೮ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ರೋಹಿತ್ ಲಮಾಣಿ ಕಿತ್ತೂರು ರಾಣಿ ಚೆನ್ನಮ್ಮ ವಿವಿ ಬ್ಲೂ
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ನೀಡಲು ಸರಕಾರ ಮುಂದಾಗಬೇಕು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ರ 6 ತಿಂಗಳ ವೇತನ ಸಿಎಂ ಪರಿಹಾರ ನಿಧಿಗೆ
    In (ರಾಜ್ಯ ) ಜಿಲ್ಲೆ
  • ಬೆಂಕಿ ಅವಘಡ: ₹50 ಸಾವಿರ ಮೌಲ್ಯದ ಮೇವು ಭಸ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.