Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಾಯು ಮಾಲಿನ್ಯ ನಿಯಂತ್ರಣಕ್ಕೆ ಆದ್ಯತೆ ನೀಡಿ
(ರಾಜ್ಯ ) ಜಿಲ್ಲೆ

ವಾಯು ಮಾಲಿನ್ಯ ನಿಯಂತ್ರಣಕ್ಕೆ ಆದ್ಯತೆ ನೀಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ-೨೦೨೬ಕ್ಕೆ ಚಾಲನೆ | ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ್ ಬಾಬಾ ಮುದ್ದೇಬಿಹಾಳ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಾಹನಗಳಿಂದ ಹೊರಸೂಸುವ ಹೊಗೆ ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದ್ದು, ಅದರ ನಿಯಂತ್ರಣಕ್ಕೆ ವಾಹನ ಮಾಲೀಕರು ಹಾಗೂ ಚಾಲಕರು ಹೆಚ್ಚಿನ ಆದ್ಯತೆ ನೀಡಬೇಕು. ವಾಹನಗಳನ್ನು ನಿಯಮಿತವಾಗಿ ತಪಾಸಣೆಗೊಳಪಡಿಸಿ, ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಪಡೆಯುವ ಮೂಲಕ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ್ ಬಾಬಾ ಮುದ್ದೇಬಿಹಾಳ ಹೇಳಿದರು.
ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನ.೬ರಂದು ಆಯೋಜಿಸಿದ್ದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ-೨೦೨೬ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ವಾಹನಗಳ ಸಮರ್ಪಕ ನಿರ್ವಹಣೆ ಹಾಗೂ ಮಾಲಿನ್ಯ ನಿಯಂತ್ರಣ ನಿಯಮಗಳ ಪಾಲನೆಗೆ ಗಮನ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ವಾಯು ಮಾಲಿನ್ಯ ನಿಯಂತ್ರಣಾಧಿಕಾರಿ ವಿವೇಕ ಅವರು ವಾಯು ಮಾಲಿನ್ಯ ನಿಯಂತ್ರಣದ ಮಹತ್ವದ ಕುರಿತು ಮಾತನಾಡಿದರು. ಮೋಟಾರು ವಾಹನ ನಿರೀಕ್ಷಕರಾದ ಸಂತೋಷ ಪಾಟೀಲ, ವಾಗೇಶ ಹಿರೇಮಠ, ಕಚೇರಿ ಅಧೀಕ್ಷಕರಾದ ಬಿ.ಕೆ. ಉಮ್ಮಣ್ಣವರ, ವೈ.ಬಿ. ಮೂಡಗಿ, ವಿಜಯಲಕ್ಷ್ಮೀ ಬುಸಾರಿ, ರಾಘವೇಂದ್ರ ಯಡಹಳ್ಳಿ ಸೇರಿದಂತೆ ಕಚೇರಿಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಅಧೀಕ್ಷಕ ಮುತ್ತುರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ದರ್ಜೆ ಸಹಾಯಕ ಪಿ.ಆರ್. ನಂದಿಬಿಷ್ಟಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ದ್ವಿತೀಯ ದರ್ಜೆ ಸಹಾಯಕ ಎಂ.ಎಸ್. ಇಂಗಳೇಶ್ವರ ಸ್ವಾಗತಿಸಿ, ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!
    In (ರಾಜ್ಯ ) ಜಿಲ್ಲೆ
  • ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೧೭ ಹಾಗೂ ೧೮ರಂದು ಕಲಾ ಪ್ರತಿಭೋತ್ಸವ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕಿನ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿ ಪ್ರಕಟನ.೨೮ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ರೋಹಿತ್ ಲಮಾಣಿ ಕಿತ್ತೂರು ರಾಣಿ ಚೆನ್ನಮ್ಮ ವಿವಿ ಬ್ಲೂ
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ನೀಡಲು ಸರಕಾರ ಮುಂದಾಗಬೇಕು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ರ 6 ತಿಂಗಳ ವೇತನ ಸಿಎಂ ಪರಿಹಾರ ನಿಧಿಗೆ
    In (ರಾಜ್ಯ ) ಜಿಲ್ಲೆ
  • ಬೆಂಕಿ ಅವಘಡ: ₹50 ಸಾವಿರ ಮೌಲ್ಯದ ಮೇವು ಭಸ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.