Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕಿನ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿ ಪ್ರಕಟನ.೨೮ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
(ರಾಜ್ಯ ) ಜಿಲ್ಲೆ

ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕಿನ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿ ಪ್ರಕಟನ.೨೮ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಸಾಲಿನ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರ ಪರಿಷ್ಕರಣೆ ಪ್ರಕ್ರಿಯೆಯಡಿ ಬಸವನ ಬಾಗೇವಾಡಿ, ನಿಡಗುಂದಿ ಹಾಗೂ ಕೊಲ್ಹಾರ ತಾಲ್ಲೂಕುಗಳ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿಯನ್ನು ನವೆಂಬರ್ ೭ರಂದು ಪ್ರಕಟಿಸಲಾಗಿದೆ.
ಕರ್ನಾಟಕ ಮುದ್ರಾಂಕ ಕಾಯ್ದೆಯ ಮಾರುಕಟ್ಟೆ ದರಗಳನ್ನು ಅಂದಾಜು ಮಾಡುವ, ಪ್ರಕಟಿಸುವ ಮತ್ತು ಪರಿಷ್ಕರಿಸುವ ನಿಯಮಗಳು-೨೦೧೩ರ ನಿಯಮ ೬(೧)ರ ಅನ್ವಯ ದರಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ಪರಿಷ್ಕೃತ ದರಪಟ್ಟಿಯ ಕರಡು ಪ್ರತಿಯನ್ನು ಬಸವನ ಬಾಗೇವಾಡಿ ನೋಂದಣಾಧಿಕಾರಿಗಳ ಕಚೇರಿ, ತಹಶೀಲ್ದಾರ್ ಕಾರ್ಯಾಲಯ, ಪುರಸಭೆ ಕಾರ್ಯಾಲಯ ಹಾಗೂ ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಅವಲೋಕನಕ್ಕಾಗಿ ಪ್ರಕಟಿಸಲಾಗಿದೆ.
ದರಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಸಲಹೆ, ಸೂಚನೆ ಹಾಗೂ ಆಕ್ಷೇಪಣೆಗಳನ್ನು ನವೆಂಬರ್ ೯ರಿಂದ ೨೮ರವರೆಗೆ ಲಿಖಿತ ರೂಪದಲ್ಲಿ ನೋಂದಣಾಧಿಕಾರಿಗಳು ಹಾಗೂ ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪ ಸಮಿತಿಯ ಸದಸ್ಯ ಕಾರ್ಯದರ್ಶಿಗಳು, ಬಸವನ ಬಾಗೇವಾಡಿ ಇವರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!
    In (ರಾಜ್ಯ ) ಜಿಲ್ಲೆ
  • ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೧೭ ಹಾಗೂ ೧೮ರಂದು ಕಲಾ ಪ್ರತಿಭೋತ್ಸವ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕಿನ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿ ಪ್ರಕಟನ.೨೮ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ರೋಹಿತ್ ಲಮಾಣಿ ಕಿತ್ತೂರು ರಾಣಿ ಚೆನ್ನಮ್ಮ ವಿವಿ ಬ್ಲೂ
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ನೀಡಲು ಸರಕಾರ ಮುಂದಾಗಬೇಕು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ರ 6 ತಿಂಗಳ ವೇತನ ಸಿಎಂ ಪರಿಹಾರ ನಿಧಿಗೆ
    In (ರಾಜ್ಯ ) ಜಿಲ್ಲೆ
  • ಬೆಂಕಿ ಅವಘಡ: ₹50 ಸಾವಿರ ಮೌಲ್ಯದ ಮೇವು ಭಸ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.