ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಎಂಸಿಎ ಕೋರ್ಸ್ನ ಉಳಿದಿರುವ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಹಂಚಿಕೆಯಾದ ಸೀಟುಗಳಲ್ಲಿ ಉಳಿದಿರುವ ಸೀಟುಗಳಿಗೆ ಆಸಕ್ತ ಅಭ್ಯರ್ಥಿಗಳು ಯುಯುಸಿಎಂಎಸ್ (UUಅಒS) ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ಶುಲ್ಕವನ್ನಷ್ಟೇ ಪಾವತಿಸಬೇಕು.
ಅರ್ಜಿ ಸಲ್ಲಿಸಲು ನ. ೧೬ ಕೊನೆಯ ದಿನವಾಗಿದ್ದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್ ಞsತಿu.ಚಿಛಿ.iಟಿ ಅಥವಾ ಗಣಕ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಅಜೀಜ್ ಮಕಾಂದಾರ ಅವರನ್ನು ೯೮೪೫೦೫೧೦೯೭, ೯೮೮೬೨೯೯೯೮೨ ಮೂಲಕ ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

