Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಬ್ಬು ಬೆಲೆ ನಿಗದಿಯಲ್ಲಿ ವಿಜಯಪುರ ರೈತರಿಗೆ ತಾರತಮ್ಯ

ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ಕೃಷ್ಣಾ ನದಿಗೆ ಹಾರಿದ ಯುವಕ: ಸ್ನೇಹಿತರ ಸಾಹಸದಿಂದ ರಕ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನವಜಾತ ಶಿಶುಗಳಿಗೆ ಉಚಿತ ಕಿಟ್‌ ವಿತರಿಸಿ ಜನ್ಮದಿನಾಚರಣೆ
(ರಾಜ್ಯ ) ಜಿಲ್ಲೆ

ನವಜಾತ ಶಿಶುಗಳಿಗೆ ಉಚಿತ ಕಿಟ್‌ ವಿತರಿಸಿ ಜನ್ಮದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ. ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ. ಪಾಟೀಲರ ಹುಟ್ಟುಹಬ್ಬ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲರ ಹುಟ್ಟುಹಬ್ಬದ ಸಂಭ್ರಮವನ್ನು ಸಮಾಜಮುಖಿ ಚಟುವಟಿಕೆಗಳೊಂದಿಗೆ ಆಚರಿಸುವ ಸದುದ್ದೇಶದಿಂದ, ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಉಚಿತ ಕಿಟ್‌ಗಳನ್ನು ವಿತರಿಸಲಾಯಿತು ಹಾಗೂ ಆಸ್ಪತ್ರೆಯ ಎಲ್ಲ ಒಳರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ಮಾತನಾಡಿ,‌ ಯುವನಾಯಕ ಬಸನಗೌಡ ಎಂ. ಪಾಟೀಲ ಅವರು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಂಸ್ಥೆಯನ್ನು ಜ್ಞಾನದ ಜಗತ್ತಿನಲ್ಲಿ ಉತ್ತುಂಗಕ್ಕೇರಿಸುವ ಮೂಲಕ, ವಿಜಯಪುರದ ಬಡ ಹಾಗೂ ಸಾಮಾನ್ಯ ಜನರಿಗೆ ಅತ್ಯುತ್ಕೃಷ್ಟ ವೈದ್ಯಕೀಯ ಸೇವೆಯನ್ನು ಒದಗಿಸುವ ಉದಾತ್ತ ಕನಸು ಹೊಂದಿದ್ದಾರೆ. ಅವರ ಈ ಕನಸನ್ನು ನನಸು ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ಪ್ರತಿಯೊಬ್ಬ ಸಿಬ್ಬಂದಿ ಹಾಗೂ ವೈದ್ಯರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕುಲಸಚಿವ ಡಾ. ರಾಘವೇಂದ್ರ ಕುಲಕರ್ಣಿ ಮಾತನಾಡಿ, ಯುವನಾಯಕ ಬಸನಗೌಡ ಎಂ. ಪಾಟೀಲ ಅವರು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದಿದ್ದರೂ, ತಾಯ್ನಾಡಿನ ಸೇವೆಗಾಗಿ ವಿಜಯಪುರವನ್ನು ಆರಿಸಿಕೊಂಡಿದ್ದಾರೆ. ತಮ್ಮ ಅತ್ಯಂತ ಕಿರಿಯ ವಯಸ್ಸಿನಲ್ಲೇ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ವಿಜಯಪುರ ಭಾಗದ ಬಡ ಜನರಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಮತ್ತು ಉನ್ನತ ಆರೋಗ್ಯ ಸೇವೆಯು ಕೈಗೆಟುಕುವಂತೆ ಮಾಡುವುದೇ ಅವರ ಜೀವನದ ಪ್ರಮುಖ ಧ್ಯೇಯವಾಗಿದೆ ಎಂದು ಅವರ ದೂರದೃಷ್ಠಿಯನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಶಶಿಧರ ದೇವರಮನಿ, ಪ್ರಾಂಶುಪಾಲೆ ಡಾ. ತೇಜಶ್ವಿನಿ ವಲ್ಲಭ, ವೈದ್ಯಕೀಯ ಅಧೀಕ್ಷಕ ಡಾ. ಎಸ್. ಎನ್. ಬೆಂಟೂರ, ವೈದ್ಯಕೀಯ ಉಪಅಧೀಕ್ಷಕರಾದ ಡಾ. ರವಿಕುಮಾರ ಬಿರಾದಾರ ವೈದ್ಯಕೀಯ ನಿರ್ದೇಶಕರಾದ ಡಾ. ವಿಜಯಕುಮಾರ ಕಲ್ಯಾಣಪ್ಪಗೊಳ, ಉಪಪ್ರಾಂಶುಪಾಲ ಡಾ.ಆನಂದ ಅಂಬಲಿ, ಸಂಶೋಧನ ನಿರ್ದೇಶಕರಾದ ಡಾ. ಎಂ. ಎಂ. ಪಾಟೀಲ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಉಪಕುಲಸಚಿವ ಸತೀಶ ಪಾಟೀಲ, ಪ್ರಾಧ್ಯಾಪಕ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿಶ್ವವಿದ್ಯಾಲಯದ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಕುಲಾಧಿಪತಿಗಳಿಗೆ ಶುಭ ಕೋರಲಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಬ್ಬು ಬೆಲೆ ನಿಗದಿಯಲ್ಲಿ ವಿಜಯಪುರ ರೈತರಿಗೆ ತಾರತಮ್ಯ

ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ಕೃಷ್ಣಾ ನದಿಗೆ ಹಾರಿದ ಯುವಕ: ಸ್ನೇಹಿತರ ಸಾಹಸದಿಂದ ರಕ್ಷಣೆ

ಬಿ.ಎಲ್.ಡಿ.ಇ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಬ್ಬು ಬೆಲೆ ನಿಗದಿಯಲ್ಲಿ ವಿಜಯಪುರ ರೈತರಿಗೆ ತಾರತಮ್ಯ
    In (ರಾಜ್ಯ ) ಜಿಲ್ಲೆ
  • ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿಗೆ ಹಾರಿದ ಯುವಕ: ಸ್ನೇಹಿತರ ಸಾಹಸದಿಂದ ರಕ್ಷಣೆ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನವಜಾತ ಶಿಶುಗಳಿಗೆ ಉಚಿತ ಕಿಟ್‌ ವಿತರಿಸಿ ಜನ್ಮದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಮುಡಿಜಟ್ಟಿಂಗೇಶ್ವರ ಜಾತ್ರೆ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಭಾರತದ ರಾಜಕೀಯ ಇತಿಹಾಸದಲ್ಲಿ ಎಲ್.ಕೆ. ಅಡ್ವಾಣಿ!
    In ವಿಶೇಷ ಲೇಖನ
  • ಟ್ರಂಪ್‌ಗೆ ‘ಬ್ಲೂ ಟಿಕ್’ ಬದಲು ‘ಬ್ಲೂ ಸುನಾಮಿ’!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 08,2026
    In ದಿನಪತ್ರಿಕೆ
  • ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.