Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಲಕಾರಿಸಿದ್ಧ – ಲಗಮವ್ವ ದೇವಿ ಭೇಟಿ ಸಂಪನ್ನ

ನ.೨೮ರವರೆಗೆ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ ಸಲ್ಲಿಸಲು ಅವಕಾಶ

ಸಿಂದಗಿ: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಬ್ಬು ಬೆಲೆ ನಿಗದಿಯಲ್ಲಿ ವಿಜಯಪುರ ರೈತರಿಗೆ ತಾರತಮ್ಯ
(ರಾಜ್ಯ ) ಜಿಲ್ಲೆ

ಕಬ್ಬು ಬೆಲೆ ನಿಗದಿಯಲ್ಲಿ ವಿಜಯಪುರ ರೈತರಿಗೆ ತಾರತಮ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ತಾಲೂಕು ರೈತ ಸಂಘಟನೆ ಅಧ್ಯಕ್ಷ ಸಿದ್ದಣ್ಣ ತಳವಾರ ಆರೋಪ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕಬ್ಬು ಬೆಲೆ ನಿಗದಿ ವಿಚಾರದಲ್ಲಿ ವಿಜಯಪುರ ಜಿಲ್ಲೆಯ ರೈತರನ್ನು ಕೃಷ್ಣಾ ಮತ್ತು ಭೀಮಾ ಬೆಲ್ಟ್ ಎಂದು ವಿಭಜಿಸಿ ತಾರತಮ್ಯ ಮಾಡಲಾಗಿದೆ ಎಂದು ಇಂಡಿ ತಾಲೂಕು ರೈತ ಸಂಘಟನೆ ಅಧ್ಯಕ್ಷ ಸಿದ್ದಣ್ಣ ತಳವಾರ ಆರೋಪಿಸಿದ್ದಾರೆ.
ಇಂಡಿ ತಾಲ್ಲೂಕಿನ ‌ನಾದ ಗ್ರಾಮದಲ್ಲಿ ಪ್ರತಿಭಟಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿ ರಿಕವರಿ ಸಮಸ್ಯೆ ಮುಂದಿಟ್ಟು ರೈತರ ನಡುವೆ ತಾರತಮ್ಯ ಮಾಡಲಾಗಿದೆ. ಹೀಗಾಗಿ ಸಭೆ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಲವು ರೈತ ಸಂಘಟಕರನ್ನು ಪ್ರತ್ಯೇಕವಾಗಿ ಕರೆದು ಒಳಗೊಂದು, ಹೊರಗೊಂದು ಮಾತನಾಡುವ ಮೂಲಕ ಗೊಂದಲ ಸೃಷ್ಟಿಸಲಾಗಿದೆ. ರಾಜ್ಯದ ಗುರ್ಲಾಪುರ ಹೋರಾಟಕ್ಕೆ ವಿಜಯಪುರ ಜಿಲ್ಲೆಯ ಪ್ರತಿ ತಾಲೂಕು ಹಾಗೂ ಗ್ರಾಮಗಳಿಂದ ರೈತರು ಬೆಂಬಲ ನೀಡಿದ್ದಾರೆ. ಆದರೆ ರಾಜ್ಯಾಧ್ಯಕ್ಷರು ರೈತರನ್ನು ಒಗ್ಗಟ್ಟಿನಿಂದ ಮುನ್ನಡೆಸುವ ಬದಲು ರಿಕವರಿ ಸಮಸ್ಯೆ ಮುಂದಿಟ್ಟು ಗೊಂದಲಕ್ಕೆ ಅವಕಾಶ ನೀಡಬಾರದು ಎಂದರು.
ವಿಜಯಪುರ ಜಿಲ್ಲೆಯ ರೈತರು ಪ್ರತಿವರ್ಷ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಸಂಕಷ್ಟ ಎದುರಿಸುತ್ತಿದ್ದು, ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕಬ್ಬು ಬೆಳೆಗಾರರಿಗೂ ನ್ಯಾಯಯುತ ಬೆಲೆ ನೀಡಬೇಕು. ತಾರತಮ್ಯ ಮುಂದುವರಿದರೆ ಹೋರಾಟದ ಸ್ವರೂಪ ಬದಲಿಸಬೇಕಾಗುತ್ತದೆ ಎಂದು ಸಿದ್ದಣ್ಣ ತಳವಾರ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಸಣ್ಣ ತೊಂಟಾಪುರ, ಜಕ್ಕಪ್ಪ ನಂದಗೊಂಡ, ಬಸವರಾಜ ರೂಗಿ, ಅಂಬಣ್ಣ ವಾಲಿಕಾರ, ಗೈಬುಸಾಬ್ ನದಾಫ್, ಚೋಳಪ್ಪಗೌಡ ಬಿರಾದಾರ,ಬಸಗೊಂಡಪ್ಪ‌ ಲಾಳಸಂಗಿ, ಬಸಣ್ಣ ರೋಡಗಿ ಸೇರಿದಂತೆ ಅನೇಕರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಲಕಾರಿಸಿದ್ಧ – ಲಗಮವ್ವ ದೇವಿ ಭೇಟಿ ಸಂಪನ್ನ

ನ.೨೮ರವರೆಗೆ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ ಸಲ್ಲಿಸಲು ಅವಕಾಶ

ಸಿಂದಗಿ: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

ನ.೨೮ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಲಕಾರಿಸಿದ್ಧ – ಲಗಮವ್ವ ದೇವಿ ಭೇಟಿ ಸಂಪನ್ನ
    In (ರಾಜ್ಯ ) ಜಿಲ್ಲೆ
  • ನ.೨೮ರವರೆಗೆ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ನ.೨೮ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಲೆ ನಿಗದಿಯಲ್ಲಿ ವಿಜಯಪುರ ರೈತರಿಗೆ ತಾರತಮ್ಯ
    In (ರಾಜ್ಯ ) ಜಿಲ್ಲೆ
  • ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿಗೆ ಹಾರಿದ ಯುವಕ: ಸ್ನೇಹಿತರ ಸಾಹಸದಿಂದ ರಕ್ಷಣೆ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನವಜಾತ ಶಿಶುಗಳಿಗೆ ಉಚಿತ ಕಿಟ್‌ ವಿತರಿಸಿ ಜನ್ಮದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಮುಡಿಜಟ್ಟಿಂಗೇಶ್ವರ ಜಾತ್ರೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.