Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ

ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳ ಸೃಷ್ಟಿ

ಮಿಣಜಗಿಯಲ್ಲಿ ಸದ್ಗುರು ಗುರುಪಾದೇಶ್ವರ ರಥೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳ ಸೃಷ್ಟಿ
(ರಾಜ್ಯ ) ಜಿಲ್ಲೆ

ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳ ಸೃಷ್ಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಕ್ರಿಯಾ ಸಮಿತಿ ಅಧ್ಯಕ್ಷ ಅಂಬಾದಾಸ ಜೋಶಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ರಾಷ್ಟ್ರೀಯ ಸಂಶೋಧನಾ ವೇದಿಕೆ ಹಾಗೂ ಗಂಡಭೇರುಂಡ ರಾಜ್ಯೋತ್ಸವ ಸಮಿತಿ ಸಹಯೋಗದಲ್ಲಿ ನವೆಂಬರ್ 1ರಂದು ವಿಜಯಪುರದ ಇಂಡಿ ರಸ್ತೆಯ ಕೋಟೆ ಮಹಾದ್ವಾರದ ಮುಂಭಾಗದಲ್ಲಿ ಗಂಡಭೇರುಂಡ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಆಚರಣೆ ಮಾಡಿದ ಹಿನ್ನೆಲೆ ರಾಷ್ಟ್ರೀಯ ಸಂಶೋಧನಾ ವೇದಿಕೆಯ ಅಧ್ಯಕ್ಷ ಕಾರ್ಯಕ್ರಮದ ಸಂಘಟಕ ಲಾಯಪ್ಪ ಇಂಗಳೆ ಅವರಿಗೆ ವಿಜಯಪುರ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಕ್ರಿಯಾ ಸಮಿತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಕ್ರಿಯಾ ಸಮಿತಿ ಅಧ್ಯಕ್ಷ ಅಂಬಾದಾಸ ಜೋಶಿ ಅವರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕಾದರೆ ಅದಕ್ಕೆ ಪೂರಕ ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡಬೇಕಾಗದ ಅನಿವಾರ್ಯತೆಯಿದೆ, ರಾಷ್ಟ್ರೀಯ ಸಂಶೋಧನಾ ವೇದಿಕೆಯಿಂದ ಹೊಸ ಸಂಶೋಧನೆಗಳನ್ನು ಮಾಡಿ ಗಂಡಭೇರುಂಡ ರಾಜ್ಯೋತ್ಸವ ಹಮ್ಮಿಕೊಳ್ಳುವ ಮೂಲಕ ಸ್ಮಾರಕಗಳ ಸಂರಕ್ಷಣೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಶ್ರಮಿಸುತ್ತಿರುವ ಇತಿಹಾಸ ಸಂಶೋಧಕ ಲಾಯಪ್ಪ ಇಂಗಳೆ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದ ಅವರು, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.
ಸನ್ಮಾನ ಸ್ವೀಕರಿಸಿ ಇತಿಹಾಸ ಸಂಶೋಧಕ ಲಾಯಪ್ಪ ಇಂಗಳೆ ಅವರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಸ್ಮಾರಕ ಸಂರಕ್ಷಣೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆ ಗಂಡಭೇರುಂಡದ ಐತಿಹಾಸಿಕ ಹಿನ್ನೆಲೆ ನಾಡಿನ ಜನರಿಗೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ಗಂಡಭೇರುಂಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು, ಸಂಘ -ಸಂಸ್ಥೆಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ ಪ್ರತಿಯೊಬ್ಬರು ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ಕೈಜೋಡಿಸಬೇಕೆಂದರು.
ಈ ಸಂದರ್ಭದಲ್ಲಿ ಗಂಡಭೇರುಂಡ ರಾಜ್ಯೋತ್ಸವ ಸಮಿತಿಯ ವಿನೋದ ಖೇಡ, ಗುರುಲಿಂಗಪ್ಪಗೌಡ ಪಾಟೀಲ, ಅಂಬಣ್ಣ ಗುನ್ನಾಪುರ, ಮಲ್ಲಿಕಾರ್ಜುನ ಬಿರಾದಾರ, ಅನಿಲ ಪವಾರ ಶ್ರೀನಿವಾಸ ಕೋಳಿ ದಾದಾಪೀರ ಮುಲ್ಲಾ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ

ಮಿಣಜಗಿಯಲ್ಲಿ ಸದ್ಗುರು ಗುರುಪಾದೇಶ್ವರ ರಥೋತ್ಸವ ಸಂಪನ್ನ

ಬರಗಾಲದ ಬಿಸಿ: ದೀಪಾವಳಿ ಖರೀದಿ ಉತ್ಸಾಹಕ್ಕೆ ತಣ್ಣೀರು!

ಸುರಕ್ಷತೆ ಇಲ್ಲದ ಜಿ.ವಿ.ಪಿ.ಆರ್. ಪೈಪ್‌ಲೈನ್ ಕಾಮಗಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳ ಸೃಷ್ಟಿ
    In (ರಾಜ್ಯ ) ಜಿಲ್ಲೆ
  • ಮಿಣಜಗಿಯಲ್ಲಿ ಸದ್ಗುರು ಗುರುಪಾದೇಶ್ವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಬರಗಾಲದ ಬಿಸಿ: ದೀಪಾವಳಿ ಖರೀದಿ ಉತ್ಸಾಹಕ್ಕೆ ತಣ್ಣೀರು!
    In (ರಾಜ್ಯ ) ಜಿಲ್ಲೆ
  • ಸುರಕ್ಷತೆ ಇಲ್ಲದ ಜಿ.ವಿ.ಪಿ.ಆರ್. ಪೈಪ್‌ಲೈನ್ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ಹಾದಿಯಲ್ಲಿ ನಡೆದ ಹರ್ಡೇಕರ್ ಮಂಜಪ್ಪ
    In ವಿಶೇಷ ಲೇಖನ
  • ಮಧ್ಯಮವರ್ಗದ ಬದುಕು: ಆಸೆ, ಆತಂಕ, ಆನಂದದ ನಡುವಿನ ಸಂಘರ್ಷ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 10,2026
    In ದಿನಪತ್ರಿಕೆ
  • ಅಗ್ನಿ ದುರಂತ: ಒಂದೇ ಕುಟುಂಬದ ಆರು ಮಂದಿ ಸಾವು!
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.