Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ

ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ
(ರಾಜ್ಯ ) ಜಿಲ್ಲೆ

ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿಯಲ್ಲಿ ನಡೆದ ಟಿಪ್ಪು ಸುಲ್ತಾನ ಜಯಂತ್ಯುತ್ಸವದಲ್ಲಿ ನೇತ್ರತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅಭಿಮತ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಟಿಪ್ಪು ಸುಲ್ತಾನ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ. ಇಂತಹ ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನವಾಗಿದೆ ಎಂದು ವಿಜಯಪುರ ಅನುಗ್ರಹ ಆಸ್ಪತ್ರೆಯ ನೇತ್ರತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.
ಪಟ್ಟಣದ ಹೊಸನಗರದ ಟಿಪ್ಪು ಸುಲ್ತಾನ ವೃತ್ತದಲ್ಲಿ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಟಿಪ್ಪು ಸುಲ್ತಾನ ಬ್ರಿಟೀಷರು ದೇಶ ದರೋಡೆ ಮಾಡದಂತೆ ತಡೆದ ಪ್ರಥಮ ವೀರರಾಗಿದ್ದು, ಅಪ್ಪಟ ಕನ್ನಡ ಪ್ರೇಮಿಯಾಗಿದ್ದರು ಎಂದರು.
ಜೆಡಿಎಸ್ ಯುವಘಟಕದ ಅಧ್ಯಕ್ಷ ಮುನೀರ್‌ಅಹ್ಮದ್ ಮಳಖೇಡ ಮಾತನಾಡಿ, ಸಾಮಾಜಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದ ಟಿಪ್ಪು ಸುಲ್ತಾನರು ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಮಕ್ಕಳನ್ನೇ ಒತ್ತೆ ಇಟ್ಟು ಹೋರಾಡಿ ವೀರಮರಣ ಹೊಂದಿರುವುದು ಇತಿಹಾಸವಾಗಿದೆ. ಇಂತಹ ಮಹಾನ ಚೇತನ ನಮಗೆಲ್ಲ ದಾರಿದೀಪವಾಗಿದ್ದಾರೆ ಎಂದರು.
ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ಸುನೀಲ ಕನಮಡಿ, ಇಕ್ಬಾಲ್ ಬಿಜಾಪೂರ ಮಾತನಾಡಿದರು.
ಇಮಾಮ್ ಮುಲ್ಲಾ, ಅಮೀನ್ ಜಾತಗಾರ, ಬಾಷಾ ಹಳ್ಳಿ, ರಫೀಕ್ ಬೇಪಾರಿ, ಮೈಬೂಬ್ ಕರ್ನಾಚಿ, ರಿಯಾಜ್ ಜಾತಗಾರ, ಇಸ್ಮಾಯಿಲ್ ಮರೋಳ, ಬುಡ್ಡಾ ಮಣೂರ, ಕರೀಮ್ ಮರೋಳ, ಇಬ್ರಾಹಿಂ ಆಳಂದ, ಬಬ್ಲೂ ತಾಂಬೋಳಿ, ಯಾಕೂಬ್ ನಧಾಫ್, ರಾಘವೇಂದ್ರ ಗುಡಿಮನಿ ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ

ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ

ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ
    In (ರಾಜ್ಯ ) ಜಿಲ್ಲೆ
  • ಝಳಕಿಯಲ್ಲಿ ದೇವರ ಪಲ್ಲಕ್ಕಿಗಳ ಅದ್ದೂರಿ ಭೇಟಿ
    In (ರಾಜ್ಯ ) ಜಿಲ್ಲೆ
  • ಗಿಡುಗದ ಪುನರ್ಜನ್ಮದ ಅದ್ಭುತ ಕಥೆ
    In ವಿಶೇಷ ಲೇಖನ
  • ಆತಂಕ ಸೀಳಿ, ಜಗವನ್ನೇ ಆಳಿ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 11,2026
    In ದಿನಪತ್ರಿಕೆ
  • ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.