Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ

ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ

ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಯೋಜನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ ೨೦೨೬-೨೭ನೇ ಸಾಲಿಗೆ ಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ,ಬ್ಯಾಂಕಿನ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆ,ಗಂಗಾ ಕಲ್ಯಾಣ ಯೋಜನೆ,ಭೂ ಒಡೆತನ ಯೋಜನೆ, ಹಾಗೂ ಪ್ರೇರಣಾ ಮ್ಯಕ್ರೋ ಕ್ರೆಡಿಟ್ ಯೋಜನೆಗಳಡಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆನಲೈನ್ ಮೂಲಕ ಸಲ್ಲಿಸಬಹುದಾಗಿದೆ. ಡಿಸೆಂಬರ್ ೬ ಕೊನೆಯ ದಿನವಾಗಿದೆ.
೨೦೨೩-೨೪ ಮತ್ತು ೨೦೨೪-೨೫ ಹಾಗೂ ೨೦೨೫-೨೬ನೇ ಸಾಲಿನಲ್ಲಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ

ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ

ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ

ತಾತ್ಕಾಲಿಕ & ಅರೆಕಾಲಿಕ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ
    In (ರಾಜ್ಯ ) ಜಿಲ್ಲೆ
  • ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ & ಅರೆಕಾಲಿಕ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ
    In (ರಾಜ್ಯ ) ಜಿಲ್ಲೆ
  • ಝಳಕಿಯಲ್ಲಿ ದೇವರ ಪಲ್ಲಕ್ಕಿಗಳ ಅದ್ದೂರಿ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.