Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗೆ ಬೀಗ :ಪ್ರತಿಭಟನೆ

ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ

ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ
(ರಾಜ್ಯ ) ಜಿಲ್ಲೆ

ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕರ್ನಾಟಕ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ನಿರ್ದಾರದಂತೆ ರಾಜ್ಯದಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು ಕನಿಷ್ಟ ಪ್ರತೀ ಟನ್ ಕಬ್ಬಿಗೆ ೩೬೦೦ ರೂ, ಗಳನ್ನು ನೀಡಬೇಕು. ರಾಜ್ಯದ ಬಹುತೇಕ ಕಾರ್ಖಾನೆಗಳು ಇದನ್ನು ಪಾಲಿಸಲು ಒಪ್ಪಿವೆ. ಆದರೆ ಭೀಮಾ ತೀರದಲ್ಲಿಯ ಸಕ್ಕರೆ ಕಾರ್ಖಾನೆಗಳು ಇದನ್ನು ಒಪ್ಪುತ್ತಿಲ್ಲ. ಕಾರಣ ತಾವು ಮಧ್ಯಸ್ಥಿಕೆ ವಹಿಸಿ ರೈತರಿಗೆ ಅನ್ಯಾಯವಾಗದಂತೆ ಪ್ರತೀ ಟನ್ ಕಬ್ಬಿಗೆ ೩೬೦೦ ರೂ, ಗಳನ್ನು ಕೊಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಬಾಳು ಮುಳಜಿ ಹಾಹೂ ತಾಲ್ಲೂಕಿನ ವಿವಿಧ ಗ್ರಾಮಗಳ ರೈತ ಮುಖಂಡರು ಬಧವಾರ ಉಪ ಕಂದಾಯ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅವರಿಗೆ ಭೇಟಿ ಮಾಡಿ ಮನವಿ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಬಾಳು ಮುಳಜಿ ಮಾತನಾಡಿ, ತಾಲ್ಲೂಕಿನಲ್ಲಿ ಭೀಕರ ಬರಗಾಲವಿದೆ. ಮುಂಗಾರಿ ಬೆಳೆಗಳು ನಾಶವಾಗಿವೆ. ಹಿಂಗಾರಿ ಬೆಳೆಗಳು ಬಿತ್ತನೆ ಮಾಡಿಲ್ಲ. ರೈತರು ಇದ್ದಬಿದ್ದ ನೀರನ್ನು ಬಳಸಿ, ಕಬ್ಬು ಕಟಾವಿಗೆ ತಂದಿದ್ದಾರೆ. ಅದಕ್ಕೆ ಸರ್ಕಾರ ಸೂಚಿಸಿದ ಬೆಲೆ ನೀಡುವಂತೆ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ತಾಲ್ಲೂಕಿನ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಬೀಗ ಜಡಿದು ತಾಲ್ಲೂಕಿನ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿ ಸತ್ಯಾಗ್ತಹ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತರು ಬೀದಿಗಿಳಿಯುವ ಮುನ್ನವೇ ಸರ್ಕಾರ ಎಚ್ಚತ್ತುಕೊಂಡು ರೈತರ ಬೇಡಿಕೆ ಈಡೇರಿಸಬೇಕೆಂದು ಅವರು ಮನವಿ ಮಾಡಿಕೊಮಡರು.
ಈ ಸಂದರ್ಭದಲ್ಲಿ ಪ್ರಶಾಂತ ಲಾಳಸಂಗಿ, ಅಪ್ಪು ಮಸಳಿ, ರ್ಶರೀಶೈಲ ಮುಜಗಾರ, ಸುನೀಲ ಕೋಳಿ, ಮಾಳಪ್ಪ ಬಳಗಾರ, ಸಾಗರ ಪ್ರಧಾನಿ, ಮಾಯಪ್ಪ ರೂಗಿ, ಮಲ್ಲು ಬಳ್ಳಾರಿ ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗೆ ಬೀಗ :ಪ್ರತಿಭಟನೆ

ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ

ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ

ತಾತ್ಕಾಲಿಕ & ಅರೆಕಾಲಿಕ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗೆ ಬೀಗ :ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ
    In (ರಾಜ್ಯ ) ಜಿಲ್ಲೆ
  • ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ & ಅರೆಕಾಲಿಕ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.