Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೈಟೆನ್ಷನ್ ವಿದ್ಯುತ್ ಗೋಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಿಂದಗಿ ಸಾರಂಗಮಠದಲ್ಲಿ ನಂ. ೧೬ ರಿಂದ ಗುರುಪಟ್ಟಾಧಿಕಾರ ಮಹೋತ್ಸವ

ದಿ. ಎಂ.ಸಿ.ಮನಗೂಳಿ ಕೆರೆಯಲ್ಲಿ ನೂತನ ಕಾರಂಜಿಗೆ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಗಮೇಶ್ವರ ಹಾಗೂ ಮಹಾಲಕ್ಷ್ಮಿ ದೇವರ ಭೇಟಿ ಸಂಭ್ರಮ
(ರಾಜ್ಯ ) ಜಿಲ್ಲೆ

ಸಂಗಮೇಶ್ವರ ಹಾಗೂ ಮಹಾಲಕ್ಷ್ಮಿ ದೇವರ ಭೇಟಿ ಸಂಭ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸಮೀಪದ ನಿವರಗಿ ಗ್ರಾಮದಲ್ಲಿ ದೀಪಾವಳಿ ಪಾಡ್ಯದ ನಿಮಿತ್ತ ಮಂಗಳವಾರದಂದು ಶ್ರೀ ಸಂಗಮೇಶ್ವರ ಹಾಗೂ ಮಹಾಲಕ್ಷ್ಮಿ ದೇವರುಗಳ ಪಲ್ಲಕ್ಕಿಗಳ ಭೇಟಿ ಕಾರ್ಯಕ್ರಮವು ಬಹು ಅದ್ಧೂರಿಯಾಗಿ ನೆರವೇರಿತು.
ಗ್ರಾಮದಲ್ಲಿ ನಸುಕಿನ ಜಾವ ಶ್ರೀ ಸಂಗಮೇಶ್ವರ ಹಾಗೂ ಮಹಾಲಕ್ಷ್ಮಿ ದೇವಿಗೆ ಪೂಜೆ, ಮಹಾಮಂಗಳಾರತಿ, ರುದ್ರಾಭಿಷೇಕ, ಉಡಿ ತುಂಬುವ, ಸಬೀನ್ ತಿರುಗುವ ಹಾಗೂ ನೈವೇದ್ಯ ಕಾರ್ಯಕ್ರಮ ನಡೆಯಿತು. ನಂತರ ಡೋಳ್ಳಿನ ಪದಗಳು ಜರುಗಿದವು. ಸಾಯಂಕಾಲ ೫ ಗಂಟೆಗೆ ವಾದ್ಯ ವೈಭವಗಳೊಂದಿಗೆ ಪಲ್ಲಕ್ಕಿ ಉತ್ಸವ ಹಾಗೂ ಸಂಗಮೇಶ್ವರ ಹಾಗೂ ಮಹಾಲಕ್ಷ್ಮಿ ದೇವರುಗಳ ಭೇಟಿಯು ನೆರವೇರಿತು. ಜಿಲ್ಲೆಯಲ್ಲಿಯೇ ಅತಿ ಹೆಚ್ಚಿನ ಪಟಾಕಿಗಳನ್ನು ಸಿಡಿಸುವ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಗ್ರಾಮದಲ್ಲಿ ಕಿರಿಯರಿಂದ ಹಿಡಿದು ಹಿರಿಯರವರಗಿನ ಎಲ್ಲ ವಯೋಮಾನದವರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.
ನಂತರ ಪೂಜಾರಿಗಳಿಂದ ನುಡಿಮುತ್ತುಗಳು ಜರುಗಿದವು. ಹನುಮಾನ ದೇವಾಸ್ಥಾನದ ಮುಂಭಾಗ ಭಕ್ತರು ಸಿಡಿಗಾಯಿಯನ್ನು ಒಡೆಯುವ ಮೂಲಕ ಭಕ್ತರು ತಮ್ಮ ಹರಿಕೆಗಳನ್ನು ತೀರಿಸುವ ಮೂಲಕ ಸಂಭ್ರಮದಿಂದ ದೀಪಾವಳಿಯನ್ನು ಆಚರಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೈಟೆನ್ಷನ್ ವಿದ್ಯುತ್ ಗೋಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಿಂದಗಿ ಸಾರಂಗಮಠದಲ್ಲಿ ನಂ. ೧೬ ರಿಂದ ಗುರುಪಟ್ಟಾಧಿಕಾರ ಮಹೋತ್ಸವ

ದಿ. ಎಂ.ಸಿ.ಮನಗೂಳಿ ಕೆರೆಯಲ್ಲಿ ನೂತನ ಕಾರಂಜಿಗೆ ಚಾಲನೆ

ಜಿಲ್ಲಾಡಳಿತದಿಂದ ಸಂಸದರ ಕಡೆಗಣನೆಗೆ ಹಾದಿಮನಿ ಖಂಡನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೈಟೆನ್ಷನ್ ವಿದ್ಯುತ್ ಗೋಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ ಸಾರಂಗಮಠದಲ್ಲಿ ನಂ. ೧೬ ರಿಂದ ಗುರುಪಟ್ಟಾಧಿಕಾರ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ದಿ. ಎಂ.ಸಿ.ಮನಗೂಳಿ ಕೆರೆಯಲ್ಲಿ ನೂತನ ಕಾರಂಜಿಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಡಳಿತದಿಂದ ಸಂಸದರ ಕಡೆಗಣನೆಗೆ ಹಾದಿಮನಿ ಖಂಡನೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆ ಯಶಸ್ಸಿಗೆ ಸತತ ಅಧ್ಯಯನ ಅಗತ್ಯ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಹಾಗೂ ಮಹಾಲಕ್ಷ್ಮಿ ದೇವರ ಭೇಟಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗೆ ಬೀಗ :ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ
    In (ರಾಜ್ಯ ) ಜಿಲ್ಲೆ
  • ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.