Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೈಟೆನ್ಷನ್ ವಿದ್ಯುತ್ ಗೋಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಿಂದಗಿ ಸಾರಂಗಮಠದಲ್ಲಿ ನಂ. ೧೬ ರಿಂದ ಗುರುಪಟ್ಟಾಧಿಕಾರ ಮಹೋತ್ಸವ

ದಿ. ಎಂ.ಸಿ.ಮನಗೂಳಿ ಕೆರೆಯಲ್ಲಿ ನೂತನ ಕಾರಂಜಿಗೆ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಸಾರಂಗಮಠದಲ್ಲಿ ನಂ. ೧೬ ರಿಂದ ಗುರುಪಟ್ಟಾಧಿಕಾರ ಮಹೋತ್ಸವ
(ರಾಜ್ಯ ) ಜಿಲ್ಲೆ

ಸಿಂದಗಿ ಸಾರಂಗಮಠದಲ್ಲಿ ನಂ. ೧೬ ರಿಂದ ಗುರುಪಟ್ಟಾಧಿಕಾರ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಸಾರಂಗಮಠದಲ್ಲಿ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿಯವರ ಗುರುಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ನ.೧೬ರಿಂದ ಡಿ.೧೫ರವರೆಗೆ ವಿವಿಧ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರಂಗಮಠದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮಗಳು ಮಠದ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ಪ್ರಭುಸಾರಂಗದೇವ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಜರುಗಲಿವೆ.
ನ.೧೬ರಂದು ಸಂಜೆ ೬.೩೦ಕ್ಕೆ ಮಹಾರಾಷ್ಟ್ರದ ಗಡಹಿಂಗ್ಲಜ ತಾಲ್ಲೂಕಿನ ನೂಲ ಗ್ರಾಮದ ಷಟಸ್ಥಲ ಬ್ರಹ್ಮ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿಯವರಿಂದ ಗುಡ್ಡಾಪುರ ದಾನಮ್ಮದೇವಿಯ ಪುರಾಣ-ಪ್ರವಚನದ ಪ್ರಾರಂಭೋತ್ಸವ ನಡೆಯಲಿದೆ. ನ.೧೮ರಂದು ಚನ್ನವೀರಸ್ವಾಮೀಜಿಯವರ ಜಯಂತ್ಯುತ್ಸವ, ೨೨ರಂದು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತçಚಿಕಿತ್ಸಾ ಶಿಬಿರ, ೨೪ರಂದು ೩೬೧ನೇ ಸದ್ವಿಚಾರಗೋಷ್ಠಿ ಮತ್ತು ಹೆಡಿಗೆ ಜಾತ್ರೆ ನಡೆಯಲಿವೆ. ನ.೨೯ರಂದು ತಾಯಿ ನೀಲಗಂಗಾದೇವಿ ಜಾತ್ರಾ ಮಹೋತ್ಸವದ ದಾಸೋಹ ಸೇವೆ ಹಾಗೂ ೩೦ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಡಿ.೨ರಂದು ರೂ.೧ಲಕ್ಷ ಮೊತ್ತದ ಭಾಸ್ಕರ ರಾಷ್ಟಿçÃಯ ವಿಜ್ಞಾನ ಪ್ರಶಸ್ತಿ ಪ್ರದಾನ, ಡಿ.೪ರಂದು ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ ಹಾಗೂ ಡಿ.೬ರಂದು ರೂ.೨೫ಸಾವಿರ ಮೊತ್ತದ ಸಾರಂಗಶ್ರೀ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಡಿ.೮ರಂದು ಪದ್ಮರಾಜರ ಬೆಳ್ಳಿ ಪಲ್ಲಕ್ಕಿ ಮಹೋತ್ಸವ ಹಾಗೂ ಗುಡ್ಡಾಪುರ ದಾನಮ್ಮತಾಯಿ ಜಾತ್ರಾ ಮಹೋತ್ಸವ ನಡೆಯಲಿವೆ. ಡಿ.೧೨ರಂದು ರೂ.೧ಲಕ್ಷ ಮೊತ್ತದ ಶಿವಯೋಗಿ ಶಿವಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಿ.೧೩ರಂದು ನಸುಕಿನ ಜಾವ ಅಯ್ಯಾಚಾರ ಹಾಗೂ ಲಿಂಗದೀಕ್ಷೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಿಗ್ಗೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ನಗರದಲ್ಲಿ ಜರುಗಲಿದೆ. ಸಂಜೆ ಪುರಾಣ-ಪ್ರವಚನದ ಮಹಾಮಂಗಲ ನಡೆಯಲಿದೆ. ಗುರುಪಟ್ಟಾಧಿಕಾರ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ನೂತನ ಪಟ್ಟಾಧಿಕಾರಿಗಳಾದ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಲಿದೆ. ಡಿ.೧೫ರಂದು ಮಧ್ಯಾಹ್ನ ೨ಗಂಟೆಗೆ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಮಹಿಳೆಯರು ಬೆಳ್ಳಿ ತೇರು ಎಳೆಯಲಿದ್ದಾರೆ ಎಂದು ಶ್ರೀಮಠವು ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೈಟೆನ್ಷನ್ ವಿದ್ಯುತ್ ಗೋಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ದಿ. ಎಂ.ಸಿ.ಮನಗೂಳಿ ಕೆರೆಯಲ್ಲಿ ನೂತನ ಕಾರಂಜಿಗೆ ಚಾಲನೆ

ಜಿಲ್ಲಾಡಳಿತದಿಂದ ಸಂಸದರ ಕಡೆಗಣನೆಗೆ ಹಾದಿಮನಿ ಖಂಡನೆ

ಸ್ಪರ್ಧಾತ್ಮಕ ಪರೀಕ್ಷೆ ಯಶಸ್ಸಿಗೆ ಸತತ ಅಧ್ಯಯನ ಅಗತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೈಟೆನ್ಷನ್ ವಿದ್ಯುತ್ ಗೋಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ ಸಾರಂಗಮಠದಲ್ಲಿ ನಂ. ೧೬ ರಿಂದ ಗುರುಪಟ್ಟಾಧಿಕಾರ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ದಿ. ಎಂ.ಸಿ.ಮನಗೂಳಿ ಕೆರೆಯಲ್ಲಿ ನೂತನ ಕಾರಂಜಿಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಡಳಿತದಿಂದ ಸಂಸದರ ಕಡೆಗಣನೆಗೆ ಹಾದಿಮನಿ ಖಂಡನೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆ ಯಶಸ್ಸಿಗೆ ಸತತ ಅಧ್ಯಯನ ಅಗತ್ಯ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಹಾಗೂ ಮಹಾಲಕ್ಷ್ಮಿ ದೇವರ ಭೇಟಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗೆ ಬೀಗ :ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ
    In (ರಾಜ್ಯ ) ಜಿಲ್ಲೆ
  • ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.