Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ

ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ

ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಂಢರಪುರ ಜಾತ್ರೆ: ನ.೧೬ರಿಂದ ೨೨ರವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ಪಂಢರಪುರ ಜಾತ್ರೆ: ನ.೧೬ರಿಂದ ೨೨ರವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾರಾಷ್ಟ್ರದ ಪಂಢರಪುರದಲ್ಲಿ ನಡೆಯಲಿರುವ ಕಾರ್ತಿಕ ಏಕಾದಶಿ ಜಾತ್ರೆಗೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ನವೆಂಬರ್ ೧೬ರಿಂದ ೨೨ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನಬಾಗೇವಾಡಿ ಘಟಕಗಳ ಕೇಂದ್ರ ಬಸ್ ನಿಲ್ದಾಣಗಳಿಂದ ಪಂಢರಪುರಕ್ಕೆ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಅಲ್ಲದೆ, ಒಂದೇ ಗುಂಪಿನಲ್ಲಿ ಪ್ರಯಾಣಿಸುವ ಕನಿಷ್ಠ ೪೮ ಪ್ರಯಾಣಿಕರು ಲಭ್ಯವಿದ್ದಲ್ಲಿ, ಅವರ ಸ್ವಸ್ಥಳದಿಂದಲೇ ನೇರವಾಗಿ ಪಂಢರಪುರಕ್ಕೆ ತೆರಳಲು ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು.
ಪ್ರಯಾಣಿಕರು ವಿಶೇಷ ಸಾರಿಗೆ ವ್ಯವಸ್ಥೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬAಧಿಸಿದ ಘಟಕ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದಾಗಿದೆ. ವಿಜಯಪುರ-೧: ೭೭೬೦೯೯೨೨೬೩, ವಿಜಯಪುರ-೨: ೭೭೬೦೯೯೨೨೬೪, ಇಂಡಿ: ೭೭೬೦೯೯೨೨೬೫, ಸಿಂದಗಿ: ೭೭೬೦೯೯೨೨೬೬, ಮುದ್ದೇಬಿಹಾಳ: ೭೭೬೦೯೯೨೨೬೭, ತಾಳಿಕೋಟೆ: ೭೭೬೦೯೯೨೨೬೮ ಹಾಗೂ ಬಸವನಬಾಗೇವಾಡಿ: ೭೭೬೦೯೯೨೨೬೯ ಸಂಪರ್ಕ ಸಂಖ್ಯೆಗಳಾಗಿವೆ.
ಇದಲ್ಲದೆ, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖ್ಯೆ ೦೮೩೫೨-೨೫೧೩೪೪ ಹಾಗೂ ಸಹಾಯಕ ಸಂಚಾರ ವ್ಯವಸ್ಥಾಪಕರು, ಕೇಂದ್ರ ಬಸ್ ನಿಲ್ದಾಣ ವಿಜಯಪುರ ಮೊಬೈಲ್ ಸಂಖ್ಯೆ ೭೭೬೦೯೯೨೨೫೮ಕ್ಕೆ ಸಂಪರ್ಕಿಸಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ

ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ

ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ

ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ ಆರಂಭ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ವಿಜಯಪುರ ನಗರ ಘಟಕಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಪ್ರವಾಸ ಕಥನ ಸ್ಪರ್ಧೆಗೆ ಕಥೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪಂಢರಪುರ ಜಾತ್ರೆ: ನ.೧೬ರಿಂದ ೨೨ರವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ
    In (ರಾಜ್ಯ ) ಜಿಲ್ಲೆ
  • ಲಚ್ಯಾಣದಲ್ಲಿ ರೈಲು ನಿಲುಗಡೆಗೆ ಕೇಂದ್ರ ಸಚಿವ ಸೋಮಣ್ಣ ಅನುಮೋದಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ವಚನಗಳಲ್ಲಿ ವಿಜ್ಞಾನದ ಶೋಧನೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.