Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ

ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ

ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾಸ ಕಥನ ಸ್ಪರ್ಧೆಗೆ ಕಥೆ ಆಹ್ವಾನ
(ರಾಜ್ಯ ) ಜಿಲ್ಲೆ

ಪ್ರವಾಸ ಕಥನ ಸ್ಪರ್ಧೆಗೆ ಕಥೆ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕನ್ನಡ ರಾಜ್ಯೋತ್ಸವ ಅಂಗವಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ನೋಂ.) ವಿಜಯಪುರ ಜಿಲ್ಲಾ ಸಮಿತಿ ಪ್ರವಾಸ ಕಥನ ಸ್ಪರ್ಧೆಯನ್ನು ಏರ್ಪಡಿಸಿದೆ.
ನಿಯಮಗಳು- ಪದಗಳ ಮಿತಿ ೨೫೦, ವಾಟ್ಸಪ್ ಬೆರಳಚ್ಚು ಮಾಧ್ಯಮದ ಮೂಲಕ ಮಾತ್ರ ತಮ್ಮ ಪ್ರವಾಸ ಕಥನವನ್ನು ಕಳುಹಿಸಬೇಕು. ಪ್ರವಾಸ ಕಥನವನ್ನು ಕಳುಹಿಸಬೇಕಾದ ಕೊನೆಯ ದಿನಾಂಕ ೦೫/೧೨/೨೦೨೬.ತಮ್ಮ ಪ್ರವಾಸ ಕಥನವನ್ನು ೮೧೦೫೪ ೭೩೨೭೫ (81054 73275) (ಸುಕಾಂತ ಕುಲಕರ್ಣಿ) ದೂರವಾಣಿ ಸಂಖ್ಯೆಗೆ ಕಳುಹಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಂದಲೂ ಪ್ರವಾಸ ಕಥನ ವಾಚನವನ್ನು ಅಂತರ್ಜಾಲ ತಾಣದಲ್ಲಿ ಏರ್ಪಡಿಸಲಾಗುವುದು, ಮೊದಲ ಮೂರು ಸ್ಥಾನ ಪಡೆದವರಿಗೆ ಅಭಿನಂದನೆ ಪತ್ರ (ಆನ್ಲೈನ್)ದ ಜೊತೆಗೆ ಪುಸ್ತಕ ಕಾಣಿಕೆ ಕೊಡಲಾಗುವುದು, ಮೆಚ್ಚುಗೆ ಪಡೆದ ೧೦ ಬರಹಗಳಿಗೆ ಅಭಿನಂದನೆ ಪತ್ರ (ಆನ್ಲೈನ್) ಮೂಲಕ ಕಳುಹಿಸಲಾಗುವುದು. ತೀರ್ಪುಗಾರರ ನಿರ್ಣಯವೇ ಅಂತಿಮ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವಿಜಯಪುರ ಜಿಲ್ಲಾಧ್ಯಕ್ಷರಾದ ವಿವೇಕ ಕುಲಕರ್ಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 81054 73275.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ

ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ

ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ

ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ ಆರಂಭ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ವಿಜಯಪುರ ನಗರ ಘಟಕಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಪ್ರವಾಸ ಕಥನ ಸ್ಪರ್ಧೆಗೆ ಕಥೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪಂಢರಪುರ ಜಾತ್ರೆ: ನ.೧೬ರಿಂದ ೨೨ರವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ
    In (ರಾಜ್ಯ ) ಜಿಲ್ಲೆ
  • ಲಚ್ಯಾಣದಲ್ಲಿ ರೈಲು ನಿಲುಗಡೆಗೆ ಕೇಂದ್ರ ಸಚಿವ ಸೋಮಣ್ಣ ಅನುಮೋದಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ವಚನಗಳಲ್ಲಿ ವಿಜ್ಞಾನದ ಶೋಧನೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.