Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ

ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ

ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ
(ರಾಜ್ಯ ) ಜಿಲ್ಲೆ

ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಸಾಲಿನ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ವಿಜಯಪುರದ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ ಭರ್ತಿಯಾಗದೇ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ ನವೆಂಬರ್ ೧೪ರಂದು ನೇರ ಸಂದರ್ಶನ (Wಚಿಟಞ-iಟಿ Iಟಿಣeಡಿvieತಿ) ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಅರ್ಹ ಅಭ್ಯರ್ಥಿಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಮಧ್ಯಾಹ್ನ ೧ರಿಂದ ಸಂಜೆ ೫ ಗಂಟೆಯವರೆಗೆ ನೋಂದಾಯಿತ ಅಭ್ಯರ್ಥಿಗಳ ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ.
ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಮಹಾವಿದ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರ ಆದೇಶದಂತೆ ಈ ಪ್ರವೇಶಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ

ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ

ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ

ರಾಜ್ಯ ಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ ಆರಂಭ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ ಆರಂಭ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ವಿಜಯಪುರ ನಗರ ಘಟಕಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಪ್ರವಾಸ ಕಥನ ಸ್ಪರ್ಧೆಗೆ ಕಥೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪಂಢರಪುರ ಜಾತ್ರೆ: ನ.೧೬ರಿಂದ ೨೨ರವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ
    In (ರಾಜ್ಯ ) ಜಿಲ್ಲೆ
  • ಲಚ್ಯಾಣದಲ್ಲಿ ರೈಲು ನಿಲುಗಡೆಗೆ ಕೇಂದ್ರ ಸಚಿವ ಸೋಮಣ್ಣ ಅನುಮೋದಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ವಚನಗಳಲ್ಲಿ ವಿಜ್ಞಾನದ ಶೋಧನೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.