Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನ.೧೫ರಂದು ಮಹಾರಾಣಾ ಪ್ರತಾಪ್‌ಸಿಂಹ ಕಂಚಿನ ಪ್ರತಿಮೆ ಅನಾವರಣ

ತಮ್ಮ ವಿಚಾರವೇ ಶ್ರೇಷ್ಠ ಎಂಬ ಮಡಿವಂತಿಕೆ ಕೈ ಬಿಡಬೇಕು :ಭೃಂಗಿಮಠ

ಧಾರ್ಮಿಕ ಪರ್ವ ಮಹಾಮಹೋತ್ಸವ ಇಂದಿನಿಂದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ
(ರಾಜ್ಯ ) ಜಿಲ್ಲೆ

ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೋಳಿ ಸಾಕಾಣಿಕೆಯನ್ನು ವೈಜ್ಞಾನಿಕವಾಗಿ ಕೈಗೊಳ್ಳುವ ಮೂಲಕ ರೈತರ ಆದಾಯ ವೃದ್ಧಿ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯಪುರದ ಹಿಟ್ನಳ್ಳಿ ಫಾರ್ಮ್ನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನವೆಂಬರ್ ೧೮ರಿಂದ ಮೂರು ದಿನಗಳ ರೈತರ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಕೋಳಿ ಸಾಕಾಣಿಕೆಯ ಮಹತ್ವ, ಆರ್ಥಿಕ ಅವಕಾಶಗಳು, ಸುಧಾರಿತ ಕೋಳಿ ತಳಿಗಳ ಆಯ್ಕೆ, ವೈಜ್ಞಾನಿಕ ಸಾಕಾಣಿಕೆ ಪದ್ಧತಿಗಳು, ಕೋಳಿ ಮನೆ ನಿರ್ಮಾಣ ಮತ್ತು ನಿರ್ವಹಣೆ, ಮರಿಗಳ ಆರೈಕೆ ಹಾಗೂ ಆಹಾರ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು.
ಅಲ್ಲದೆ, ಕೋಳಿಗಳಲ್ಲಿ ಕಾಣಿಸಿಕೊಳ್ಳುವ ವಿವಿಧ ರೋಗಗಳು, ಅವುಗಳ ನಿಯಂತ್ರಣ, ಲಸಿಕಾ ಕ್ರಮಗಳು, ಜೈವಿಕ ಭದ್ರತೆ ಹಾಗೂ ಆರೋಗ್ಯ ನಿರ್ವಹಣಾ ಪದ್ಧತಿಗಳ ಕುರಿತು ತಜ್ಞರಿಂದ ತರಬೇತಿ ನೀಡಲಾಗುತ್ತದೆ. ಮೊಟ್ಟೆ ಮತ್ತು ಮಾಂಸ ಉತ್ಪಾದನಾ ನಿರ್ವಹಣೆ, ಕೋಳಿ ಸಾಕಾಣಿಕೆಯಲ್ಲಿ ಉದ್ಯಮಶೀಲತೆ, ಮಾರುಕಟ್ಟೆ ನಿರ್ವಹಣೆ, ಆದಾಯ ವೃದ್ಧಿಯ ಅವಕಾಶಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಹಾಯಧನ ಸೌಲಭ್ಯಗಳ ಬಗ್ಗೆಯೂ ಅರಿವು ಮೂಡಿಸಲಾಗುವುದು.
ವಿಜಯಪುರ ಜಿಲ್ಲೆಯ ರೈತರಿಗೆ ಮಾತ್ರ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದ್ದು, ಒಟ್ಟು ೫೦ ರೈತರನ್ನು ಆಯ್ಕೆ ಮಾಡಲಾಗುತ್ತದೆ. ಮೊದಲು ನೋಂದಣಿ ಮಾಡಿಕೊಂಡ ೫೦ ರೈತರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಭಾಗವಹಿಸುವ ರೈತರಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ ವಿತರಿಸಲಾಗುವುದು.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊಬೈಲ್ ಸಂಖ್ಯೆ ೯೯೮೬೦೫೪೭೫೦ ಹಾಗೂ ಕೃಷಿ ಅಧಿಕಾರಿ ಫಾತೀಮಾ ಬಾನು ಸುತಾರ್ ಮೊಬೈಲ್ ಸಂಖ್ಯೆ ೯೮೮೬೧೩೪೩೧೦ ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನ.೧೫ರಂದು ಮಹಾರಾಣಾ ಪ್ರತಾಪ್‌ಸಿಂಹ ಕಂಚಿನ ಪ್ರತಿಮೆ ಅನಾವರಣ

ತಮ್ಮ ವಿಚಾರವೇ ಶ್ರೇಷ್ಠ ಎಂಬ ಮಡಿವಂತಿಕೆ ಕೈ ಬಿಡಬೇಕು :ಭೃಂಗಿಮಠ

ಧಾರ್ಮಿಕ ಪರ್ವ ಮಹಾಮಹೋತ್ಸವ ಇಂದಿನಿಂದ

ಸಂಗೀತ – ನೃತ್ಯೋತ್ಸವ: ನ.೧೪ರಿಂದ ಎರಡು ದಿನಗಳ ಕಲಾ ಧಾರಾ-೨

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನ.೧೫ರಂದು ಮಹಾರಾಣಾ ಪ್ರತಾಪ್‌ಸಿಂಹ ಕಂಚಿನ ಪ್ರತಿಮೆ ಅನಾವರಣ
    In (ರಾಜ್ಯ ) ಜಿಲ್ಲೆ
  • ತಮ್ಮ ವಿಚಾರವೇ ಶ್ರೇಷ್ಠ ಎಂಬ ಮಡಿವಂತಿಕೆ ಕೈ ಬಿಡಬೇಕು :ಭೃಂಗಿಮಠ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಪರ್ವ ಮಹಾಮಹೋತ್ಸವ ಇಂದಿನಿಂದ
    In (ರಾಜ್ಯ ) ಜಿಲ್ಲೆ
  • ಸಂಗೀತ – ನೃತ್ಯೋತ್ಸವ: ನ.೧೪ರಿಂದ ಎರಡು ದಿನಗಳ ಕಲಾ ಧಾರಾ-೨
    In (ರಾಜ್ಯ ) ಜಿಲ್ಲೆ
  • ಸಚಿವ ಮಧು ಬಂಗಾರಪ್ಪ ವಿಜಯಪುರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಯುವಜನತೆ ಸೃಜನಶೀಲತೆಗೆ ಯುವಜನೋತ್ಸವ ವೇದಿಕೆ :ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ಕೋಳಿ ಸಾಕಾಣಿಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಆರೋಗ್ಯ ಸಂರಕ್ಷಣೆ ಹಾಗೂ ಉದ್ಯಮಶೀಲತೆ ಕುರಿತು ಮೂರು ದಿನಗಳ ರೈತರ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಉಳಿದಿರುವ ಎರಡು ಬಿ.ಎಸ್‌ಸಿ ನರ್ಸಿಂಗ್ ಸೀಟುಗಳ ಭರ್ತಿಗೆ ನ.೧೪ರಂದು ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.