ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹೆಸ್ಕಾಂ ವತಿಯಿಂದ ೧೧ ಕೆ.ವಿ. ಕೆ.ಐ.ಡಿ.ಬಿ. ಫೀಡರ್ ವ್ಯಾಪ್ತಿಯಲ್ಲಿ ಲಿಂಕ್ಲೈನ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು,ಈ ಹಿನ್ನೆಲೆಯಲ್ಲಿ ಈ ಫೀಡರ್ ಮೇಲೆ ಬರುವ ೧೧ ಕೆವಿ ಕೆ.ಐ.ಡಿ.ಬಿ ಕೈಗಾರಿಕಾ ಪ್ರದೇಶದಲ್ಲಿ ನ.೧೫ ರಂದು ಬೆಳಿಗ್ಗೆ ೯ರಿಂದ ಸಂಜೆ ೫ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ
ಆದ್ದರಿಂದ, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರ ಪ್ರಕಟಣೆ ತಿಳಿಸಿದೆ.
