Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು

ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ

ರಾಜಕೀಯ ಲಾಭಕ್ಕಾಗಿ ವೀರಶೈವ & ಲಿಂಗಾಯತ ಸಮಾಜ ಒಡೆವ ಪ್ರಯತ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಲ್ಲಿ ನ.೧೫ರಂದು ಆರೆಸ್ಸೆಸ್ ಪಥಸಂಚಲನ
(ರಾಜ್ಯ ) ಜಿಲ್ಲೆ

ವಿಜಯಪುರದಲ್ಲಿ ನ.೧೫ರಂದು ಆರೆಸ್ಸೆಸ್ ಪಥಸಂಚಲನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯಪುರ ನಗರ ಘಟಕದ ವತಿಯಿಂದ ನಗರ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ ೧೫-೧೧-೨೦೨೬, ಭಾನುವಾರ ಭವ್ಯ ಪಥಸಂಚಲನ ಹಾಗೂ ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಮಧ್ಯಾಹ್ನ ೨:೪೫ ಗಂಟೆಗೆ ವಿಜಯಪುರ ನಗರದ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಸಮೀಪದಿಂದ ಗಣವೇಷಧಾರಿ ಸ್ವಯಂ ಸೇವಕರ ಭವ್ಯ ಪಥಸಂಚಲನ ಆರಂಭವಾಗಲಿದೆ.
ನAತರ ಸಂಜೆ ೫:೦೦ ಗಂಟೆಗೆ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆಯ ಕ್ಷೇತ್ರ ಸಂಯೋಜಕರು ಜಗದೀಶ್ ಕಾರಂತ ಅವರು ಆಗಮಿಸಿ ಮುಖ್ಯ ವಕ್ತಾರರಾಗಿ ಆಗಮಿಸಿ ಮಾರ್ಗದರ್ಶನ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು

ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ

ರಾಜಕೀಯ ಲಾಭಕ್ಕಾಗಿ ವೀರಶೈವ & ಲಿಂಗಾಯತ ಸಮಾಜ ಒಡೆವ ಪ್ರಯತ್ನ

ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ
    In (ರಾಜ್ಯ ) ಜಿಲ್ಲೆ
  • ರಾಜಕೀಯ ಲಾಭಕ್ಕಾಗಿ ವೀರಶೈವ & ಲಿಂಗಾಯತ ಸಮಾಜ ಒಡೆವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ನ.೧೫ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ನ.೧೭ ಮತ್ತು ೧೮ರಂದು ಕಲಾಪ್ರತಿಭೋತ್ಸವ: ನ.೧೬ರವರೆಗೆ ಅರ್ಜಿ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ನ.೧೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ: ಆಕ್ಷೇಪಣೆ ಆಹ್ವಾನ
    In Uncategorized
  • ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.