Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ

ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು :ಸಿಂಗನಳ್ಳಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು :ಸಿಂಗನಳ್ಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ಸಮಯಪ್ರಜ್ಞೆ, ಸ್ವಚ್ಛತೆ, ಪರಸ್ಪರ ಗೌರವ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ಹೇಳಿದರು.
ಸಿಂದಗಿ ನಗರದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ಘಟಕದ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಮಾನವೀಯ ಮೌಲ್ಯಗಳ ಅರಿವು ಮೂಡಿಸುವುದು ಇಂತಹ ಶಿಬಿರಗಳ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಅಚ್ಚುಕಟ್ಟಾದ ಸಮವಸ್ತ್ರ ಧರಿಸಿ, ಸಮಯಪಾಲನೆ ಮಾಡುತ್ತಾ ಹಿರಿಯರಿಗೆ ಗೌರವ, ಕಿರಿಯರಿಗೆ ಪ್ರೀತಿ ತೋರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಯಾರಿಗೂ ಉಪದೇಶ ಮಾಡುವ ಅಗತ್ಯವಿಲ್ಲ; ನಮ್ಮ ನಡವಳಿಕೆ, ಶಿಸ್ತು ಮತ್ತು ಸೇವಾ ಮನೋಭಾವವೇ ಇತರರಿಗೆ ಮಾದರಿಯಾಗಬೇಕು. ನಮ್ಮನ್ನು ನೋಡಿ ಇತರರು ತಮ್ಮನ್ನು ತಾವು ತಿದ್ದಿಕೊಳ್ಳುವಂತಾಗಬೇಕು. ಅದುವೇ ನಿಜವಾದ ವ್ಯಕ್ತಿತ್ವದ ಗೆಲುವು ಎಂದರು.
ಈ ವೇಳೆ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ನೋಡಲ್ ಅಧಿಕಾರಿ ಡಿ.ಎ.ಅತ್ತಾರ, ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿ ಶಿವಯೋಗಿ ತಾಳಿಕೋಟಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ನಿಪುಣ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಪಿ.ವಿ.ಮಹಲಿನಮಠ, ಎನ್.ಬಿ.ಪೂಜಾರಿ, ಡಾ.ಎಸ್.ಸಿ.ಜೋಗೂರ, ಎಸ್.ಆರ್.ಬೂದಿಹಾಳ, ಎಸ್.ಎಚ್.ಜಾಧವ, ಬಿ.ಬಿ.ಜಮಾದಾರ, ವ್ಹಿ.ಪಿ.ನಂದಿಕೋಲ, ವ್ಹಿ.ಕೆ.ಹಿರೇಮಠ, ಎಂ.ಐ.ಮುಜಾವರ್, ಎನ್.ಎಂ.ಶೆಳ್ಳಗಿ, ರೋಹಿತ್ ಸುಲ್ಪಿ, ಸುನೀಲಪಾಟೀಲ, ಶಿವರಾಜ ಕುಂದಗೋಳ, ಪ್ರಸನ್ ಜೋಗೂರ, ರಾಹುಲ ನಾರಾಯಣಕರ್, ಎಸ್.ಜಿ.ಮಾರ್ಸನಳ್ಳಿ, ಉದಯ ಶಿವಸಿಂಪಿ, ನೀಲಕಂಠ ಮೇತ್ರಿ, ಶ್ರೀದೇವಿ ತಳವಾರ, ರಾಧಿಕಾ, ಸೃಷ್ಠಿ, ಸುಮಿತ್ರಾ ಕರನಾಳ, ಭಾಗ್ಯಮ್ಮ ಕೋರಿ, ದೊಡ್ಡಯ್ಯ ಸ್ಥಾವರಮಠ, ಶೋಭಾ ಶಂಭೇವಾಡ ಸೇರಿದಂತೆ ಇತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ

ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು

ಕುಡಿವ ನೀರು ಸರಬರಾಜು ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸರಬರಾಜು ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಕಾರ್ತಿಕ ಏಕಾದಶಿ: ಪಂಢರಾಪುರಕ್ಕೆ ಭಕ್ತರ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಸಹಕಾರ ಸಪ್ತಾಹ :ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • ಮಕ್ಕಳು ನವಭಾರತದ ಶಕ್ತಿಗಳಾಗಲಿ :ಮೌಲಾಲಿ ಆಲಗೂರ
    In (ರಾಜ್ಯ ) ಜಿಲ್ಲೆ
  • ಅಂಚೆ ಜೀವವಿಮೆ (ಪಿಎಲ್‌ಐ & ಆರ್‌ಪಿಎಲ್‌ಐ) ಸೇವೆ ತಾತ್ಕಾಲಿಕ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು :ಸಿಂಗನಳ್ಳಿ
    In (ರಾಜ್ಯ ) ಜಿಲ್ಲೆ
  • ಇಂದಿನ ಮಕ್ಕಳೆ ನಾಳಿನ ಪ್ರಜೆಗಳು :ಎಂ.ಆರ್.ಡೋಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.