Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ

ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳು ನವಭಾರತದ ಶಕ್ತಿಗಳಾಗಲಿ :ಮೌಲಾಲಿ ಆಲಗೂರ
(ರಾಜ್ಯ ) ಜಿಲ್ಲೆ

ಮಕ್ಕಳು ನವಭಾರತದ ಶಕ್ತಿಗಳಾಗಲಿ :ಮೌಲಾಲಿ ಆಲಗೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಬಿರೋಶನ್ ಪ್ರಕಾಶನ, ಬೊರಗಿ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ನೋಟಬುಕ್ & ಪೆನ್‌ ವಿತರಣೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ಮಾತಿದೆ. ಆದರೆ ಮಕ್ಕಳು ಬರಿ ಪ್ರಜೆ ಅಷ್ಟೇ ಆಗಿರದೆ ನವ ಭಾರತದ ಶಕ್ತಿಗಳಾಗಬೇಕು. ಆಗ ಮಾತ್ರ ಭಾರತ ವಿಶ್ವಗುರು ಆಗಲು ಸಾಧ್ಯ ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು.
ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ನಬಿರೋಶನ್ ಪ್ರಕಾಶನ, ಬೋರಗಿ ಹಾಗೂ ಸದ್ಗುರು ಕೋಚಿಂಗ್ ಕ್ಲಾಸಸ್, ಸಿಂದಗಿ ವತಿಯಿಂದ ಮಕ್ಕಳ ದಿನಾಚರಣೆ ನಿಮಿತ್ತವಾಗಿ ಹಮ್ಮಿಕೊಂಡ ನೋಟಬುಕ್ ಮತ್ತು ಪೆನ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅತಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ಮೊಬೈಲ್ ಮತ್ತು ದುಶ್ಚಟಗಳ ದಾಸರಾಗುತ್ತಿದ್ದರೆ. ಇದು ತಮ್ಮ ಕುಟುಂಬ ಮಾತ್ರವಲ್ಲದೆ ದೇಶಕ್ಕೂ ನಷ್ಟವಾಗಲಿದೆ. ಹೀಗಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸಂಸ್ಕಾರ, ಸತ್ಸಂಗ, ಸದ್ವಿಚಾರ, ಕ್ರೀಡಾ ಮನೋಭಾವ ಹಾಗೂ ಮಾನವೀಯ ಮೌಲ್ಯ ಒದಗಿಸುವ ನಿಟ್ಟಿನಲ್ಲಿ ಪಾಲಕರು ಮತ್ತು ಶಿಕ್ಷಕರು ಶ್ರಮಿಸಬೇಕು ಎಂದು ಹೇಳಿದರು.
ಬರಹಗಾರ ಅಶೋಕ ಬಿರಾದಾರ ಮಾತನಾಡಿ, ಮಕ್ಕಳು ಈ ದೇಶದ ಭವಿಷ್ಯದ ಆಶಾಕಿರಣಗಳು. ಅವರ ಮುಗ್ಧ ನಗು, ಸುಂದರ ಕನಸುಗಳು ಹಾಗೂ ಪ್ರತಿಭೆಗೆ ತಕ್ಕ ಪ್ರೋತ್ಸಾಹ ನೀಡಿ ಗಂಡು, ಹೆಣ್ಣು ಎಂಬ ತೋರದೆ ಸಮಾನ ಅವಕಾಶ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸಿ ಕೊಟ್ಟರೆ ಮಕ್ಕಳ ಮುಂದಿನ ಭವಿಷ್ಯ ನೆಮ್ಮದಿ ಮತ್ತು ಸುರಕ್ಷತೆಯಿಂದಿರಲು ಸಾಧ್ಯ ಎಂದರು.
ಸದ್ಗುರು ಶಿಕ್ಷಣ ಸಂಸ್ಥೆಯ ಶಿಕ್ಷಕಿಯರಾದ ಶೋಭಾ ಬಿರಾದಾರ, ಅನುಷಾ ಗುಮಟೆ, ಜೈನಾಬಿ ಸಿಂದಗಿಕರ, ಮಂಜುಳಾ ಚಾವರ ಪ್ರಾಸ್ತಾವಿಕ ಮಾತನಾಡಿ ಮಕ್ಕಳ ಹಕ್ಕುಗಳನ್ನು ಗೌರವಿಸೋಣ, ಅವರ ಕನಸುಗಳಿಗೆ ರೆಕ್ಕೆ ನೀಡಿ, ಉಜ್ವಲ ಭವಿಷ್ಯವನ್ನು ರೂಪಿಸೋಣ ಎಂದರು. ಮಕ್ಕಳಿಗಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ರಾಜೇಶ್ವರಿ ತಡಲಗಿ, ಲಕ್ಷ್ಮಿ ನಾಯ್ಕೋಡಿ, ಮೋನಿಕಾ ಕಟಕದೊಂಡ, ಶ್ರಾವಣಿ ತಳವಾರ, ಸ್ನೇಹಾ ವಾಲಿಕಾರ ಇವರಿಗೆ ಬಹುಮಾನ ನೀಡಲಾಯಿತು.
80 ಕ್ಕೂ ಅಧಿಕ ಮಕ್ಕಳಿಗೆ ನಬಿರೋಶನ್ ಪ್ರಕಾಶನ, ಬೋರಗಿ ವತಿಯಿಂದ ನೋಟಬುಕ್ ಮತ್ತು ಪೇನ್ ವಿತರಣೆ ಮಾಡಲಾಯಿತು.
ಇದೇ ವೇಳೆ ಮಕ್ಕಳಿಂದ ಕೇಕ್ ಕಟ್ ಮಾಡಿಸಿ, ಸಿಹಿ ಹಂಚಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ

ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು

ಕುಡಿವ ನೀರು ಸರಬರಾಜು ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸರಬರಾಜು ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಕಾರ್ತಿಕ ಏಕಾದಶಿ: ಪಂಢರಾಪುರಕ್ಕೆ ಭಕ್ತರ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಸಹಕಾರ ಸಪ್ತಾಹ :ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • ಮಕ್ಕಳು ನವಭಾರತದ ಶಕ್ತಿಗಳಾಗಲಿ :ಮೌಲಾಲಿ ಆಲಗೂರ
    In (ರಾಜ್ಯ ) ಜಿಲ್ಲೆ
  • ಅಂಚೆ ಜೀವವಿಮೆ (ಪಿಎಲ್‌ಐ & ಆರ್‌ಪಿಎಲ್‌ಐ) ಸೇವೆ ತಾತ್ಕಾಲಿಕ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು :ಸಿಂಗನಳ್ಳಿ
    In (ರಾಜ್ಯ ) ಜಿಲ್ಲೆ
  • ಇಂದಿನ ಮಕ್ಕಳೆ ನಾಳಿನ ಪ್ರಜೆಗಳು :ಎಂ.ಆರ್.ಡೋಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.