Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ

ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಡಿವ ನೀರು ಸರಬರಾಜು ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ
(ರಾಜ್ಯ ) ಜಿಲ್ಲೆ

ಕುಡಿವ ನೀರು ಸರಬರಾಜು ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಗರದಲ್ಲಿ ಕಳೆದ ಒಂದೂವರೆ ತಿಂಗಳಿಂದ ೨೪/೭ ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದ್ದು, ಜನರು ಕುಡಿಯುವ ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳದಿದ್ದರೆ ಒಂದು ವಾರದೊಳಗೆ ಬಿಜೆಪಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರಸಭೆ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಇಂಡಿ ಮಂಡಲ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕುಂಬಾರ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವುದು ಸ್ಥಳೀಯ ಆಡಳಿತದ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ ಒಂದೂವರೆ ತಿಂಗಳಿನಿಂದ ೨೪/೭ ನೀರು ಪೂರೈಕೆಯಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ವಿವಿಧ ವಾರ್ಡ್ಗಳ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯಲ್ಲಿಯೂ ಇಷ್ಟೊಂದು ತೊಂದರೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕಿದ್ದ ಅಧಿಕಾರಿಗಳು ಸಮಸ್ಯೆ ಉಲ್ಬಣಗೊಂಡರೂ ಸೂಕ್ತ ಪರಿಹಾರ ಕಂಡುಕೊಳ್ಳುತ್ತಿಲ್ಲ ಎಂದು ದೂರಿದ್ದಾರೆ.
ಕ್ಷೇತ್ರದ ಶಾಸಕರು ಹಾಗೂ ನಗರಸಭೆ ಅಧಿಕಾರಿಗಳು ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಒಂದು ವಾರದೊಳಗೆ ನಗರಕ್ಕೆ ನೀರು ಬಿಡದಿದ್ದರೆ ಬಿಜೆಪಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ದೇವೇಂದ್ರ ಕುಂಬಾರ ತಿಳಿಸಿದ್ದಾರೆ.
ಅಶೋಕ ಅಕಲಾದಿ, ಮಂಜುನಾಥ ದೇವರ, ದತ್ತಾ ಬಂಡೇನವರ, ಸಾಗರ ಬಿರಾದಾರ, ಬಾಗೇಶ ಪೂಜಾರಿ ಸೇರಿದಂತೆ ಇನ್ನಿತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ

ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು

ಕಾರ್ತಿಕ ಏಕಾದಶಿ: ಪಂಢರಾಪುರಕ್ಕೆ ಭಕ್ತರ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸರಬರಾಜು ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಕಾರ್ತಿಕ ಏಕಾದಶಿ: ಪಂಢರಾಪುರಕ್ಕೆ ಭಕ್ತರ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಸಹಕಾರ ಸಪ್ತಾಹ :ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • ಮಕ್ಕಳು ನವಭಾರತದ ಶಕ್ತಿಗಳಾಗಲಿ :ಮೌಲಾಲಿ ಆಲಗೂರ
    In (ರಾಜ್ಯ ) ಜಿಲ್ಲೆ
  • ಅಂಚೆ ಜೀವವಿಮೆ (ಪಿಎಲ್‌ಐ & ಆರ್‌ಪಿಎಲ್‌ಐ) ಸೇವೆ ತಾತ್ಕಾಲಿಕ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು :ಸಿಂಗನಳ್ಳಿ
    In (ರಾಜ್ಯ ) ಜಿಲ್ಲೆ
  • ಇಂದಿನ ಮಕ್ಕಳೆ ನಾಳಿನ ಪ್ರಜೆಗಳು :ಎಂ.ಆರ್.ಡೋಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.