ವಿಜಯಪುರ: ಅಬಕಾರಿ ಖಾತೆ ಸಚಿವರಾದ ಆರ್.ಬಿ.ತಿಮ್ಮಾಪುರ ಅವರು ನವೆಂಬರ್ ೭ ರಂದು ವಿಜಯಪುರ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನವೆಂಬರ್ ೭ರಂದು ಬೆಳಿಗ್ಗೆ ೮ ಗಂಟೆಗೆ ಮುಧೋಳದಿಂದ ಹೊರಟು ೧೧ ಗಂಟೆಗೆ ಆಲಮಟ್ಟಿಗೆ ಆಗಮಿಸಿ ಬಿಟಿಡಿಎ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಆಲಮಟ್ಟಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನ.೮ರಂದು ಬೆಳಿಗ್ಗೆ ೮ ಗಂಟೆಗೆ ಆಲಮಟ್ಟಿಯಿಂದ ಕೊಪ್ಪಳ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment