Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ವಂ ಎಐ ಸಂಸ್ಥೆಯೊಂದಿಗೆ ಬಿಎಲ್ಡಿಇ ಸಂಸ್ಥೆ ಮಹತ್ವದ ಒಪ್ಪಂದ

“ಸಿರಿಗನ್ನಡ ಸಾಧಕ” ಪ್ರಶಸ್ತಿಗೆ ಬಿ ಜಿ ಚಿಮ್ಮಲಗಿ ಆಯ್ಕೆ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಗೆ ತೆರೆ
(ರಾಜ್ಯ ) ಜಿಲ್ಲೆ

ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಗೆ ತೆರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಗಲಕೋಟೆ ಬಾಲಕರ ತಂಡ, ವಿಜಯಪುರ ಬಾಲಕಿಯರ ತಂಡ ಚಾಂಪಿಯನ್

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ತಾಲೂಕಿನ ಮಸೂತಿ ಗ್ರಾಮದ ಶ್ರೀ ಗುರು ಸಂಗನಬಸವೇಶ್ವರ ವಜ್ರಮಹೋತ್ಸವ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಬಾಗಲಕೋಟೆ ಜಿಲ್ಲಾ ತಂಡ ಹಾಗೂ ಬಾಲಕಿಯರ ವಿಭಾಗದಲ್ಲಿ ವಿಜಯಪುರ ಜಿಲ್ಲಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿವೆ.
ಬಾಲಕರ ವಿಭಾಗದ ಫೈನಲ್ ಪಂದ್ಯದಲ್ಲಿ ಬಾಗಲಕೋಟೆ ಜಿಲ್ಲಾ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡರೆ, ವಿಜಯಪುರ ಜಿಲ್ಲಾ ತಂಡ ದ್ವಿತೀಯ ಸ್ಥಾನ ಗಳಿಸಿತು. ಬಾಲಕಿಯರ ವಿಭಾಗದಲ್ಲಿ ವಿಜಯಪುರ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಮಸೂತಿ ಗ್ರಾಮದ ಶ್ರೀ ಗುರು ಸಂಗನಬಸವೇಶ್ವರ ವಜ್ರಮಹೋತ್ಸವ ಪ್ರೌಢಶಾಲೆಯ ತಂಡವು ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು. ಬೆಳಗಾವಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಜೆ. ಬಿರಾದಾರ, ವೀರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಂತೋಷ ಚನಗೊಂಡ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಬಿ.ಎಂ. ಪಾಟೀಲ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನರೇಗಲ್, ಮುಖಂಡರಾದ ಕೆ.ವಿ. ಕುಲಕರ್ಣಿ, ಸಂಘದ ಕಾರ್ಯದರ್ಶಿ ಈರಣ್ಣ ಬರಗಿ, ಉಪಾಧ್ಯಕ್ಷರಾದ ಪ್ರಕಾಶ ಗಂಗಾಧರಮಠ, ಆನಂದ ಬಿಸ್ಟಗೊಂಡ, ರಾಮಣ್ಣ ಯರಂತೇಲಿ, ಐ.ಎಂ. ಪಾಟೀಲ, ಮಲ್ಲಯ್ಯ ಇಂಗಳಗಿ ಸೇರಿದಂತೆ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.
ಸಂಗನಬಸವೇಶ್ವರ ಸ್ಪೋರ್ಟ್ಸ್ ಕ್ಲಬ್‌ನ ಮಲ್ಲು ವಾಲಿಕಾರ, ರುದ್ರಗೌಡ ಗಂಗಲ್, ಶೇಖರ ಬಿಸ್ಟಗೊಂಡ, ರಾಜು ಬಂಡಿವಡ್ಡರ, ಪ್ರವೀಣ ಕಾಗಲ, ಪ್ರವೀಣ ಗಣಾಚಾರಿ ಸೇರಿದಂತೆ ಕ್ಲಬ್‌ನ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪಂದ್ಯಾವಳಿಯ ಯಶಸ್ವಿ ಆಯೋಜನೆಗೆ ಸಹಕರಿಸಿದ ಸಂಘಟಕರು, ಕ್ರೀಡಾ ಶಿಕ್ಷಕರು, ಪದಾಧಿಕಾರಿಗಳು ಹಾಗೂ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಕ್ರೀಡಾ ಮನೋಭಾವ, ಶಿಸ್ತು ಮತ್ತು ತಂಡದ ಒಗ್ಗಟ್ಟಿನ ಪ್ರದರ್ಶನದೊಂದಿಗೆ ಪಂದ್ಯಾವಳಿ ಸಂಭ್ರಮದಿಂದ ತೆರೆ ಕಂಡಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ವಂ ಎಐ ಸಂಸ್ಥೆಯೊಂದಿಗೆ ಬಿಎಲ್ಡಿಇ ಸಂಸ್ಥೆ ಮಹತ್ವದ ಒಪ್ಪಂದ

“ಸಿರಿಗನ್ನಡ ಸಾಧಕ” ಪ್ರಶಸ್ತಿಗೆ ಬಿ ಜಿ ಚಿಮ್ಮಲಗಿ ಆಯ್ಕೆ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಕರವೇ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ವಂ ಎಐ ಸಂಸ್ಥೆಯೊಂದಿಗೆ ಬಿಎಲ್ಡಿಇ ಸಂಸ್ಥೆ ಮಹತ್ವದ ಒಪ್ಪಂದ
    In (ರಾಜ್ಯ ) ಜಿಲ್ಲೆ
  • “ಸಿರಿಗನ್ನಡ ಸಾಧಕ” ಪ್ರಶಸ್ತಿಗೆ ಬಿ ಜಿ ಚಿಮ್ಮಲಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಗೆ ತೆರೆ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸ್ಪರ್ಧೆಗಳು ಪ್ರತಿಭೆ ಅನಾವರಣಕ್ಕೆ ವೇದಿಕೆ :ಕಲಾದಗಿ
    In (ರಾಜ್ಯ ) ಜಿಲ್ಲೆ
  • ಡಾ.ರಾಘವೇಂದ್ರ & ಡಾ. ಶೈಲಜಾ ಗೆ ಅಕಾಡೆಮಿ ಫೆಲೋ ಗೌರವ
    In (ರಾಜ್ಯ ) ಜಿಲ್ಲೆ
  • ನರ್ಸಿಂಗ್ ವಿದ್ಯಾರ್ಥಿಗಳ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಸೇರ್ಪಡೆ ಹೋರಾಟಕ್ಕೆ ಮಹಿಳಾ ಮಂಡಳ ಬೆಂಬಲ
    In (ರಾಜ್ಯ ) ಜಿಲ್ಲೆ
  • ನ.೩೦ರೊಳಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.