Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ನಾಗದೇವತೆ ಪ್ರಾಣ ಪ್ರತಿಷ್ಠಾಪನೆ ಇಂದು

371(ಜೆ) ಮೀಸಲಾತಿ ಜೆಡಿಎಸ್ ಬೆಂಬಲಕ್ಕೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
(ರಾಜ್ಯ ) ಜಿಲ್ಲೆ

ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಿಂದಗಿ, ಸಮೂಹ ಸಂಪನ್ಮೂಲ ಕೇಂದ್ರ ಕೋರಹಳ್ಳಿ ಹಾಗೂ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆ ಕೋರಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕೋರಹಳ್ಳಿ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂ.ಆರ್.ಮಕಾನದಾರ್ ಅವರು, “ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವರಲ್ಲಿ ನಾಯಕತ್ವ ಗುಣ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್. ಎಸ್. ಹಿರೇಮಠ, ಸಂಚಾಲಕರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸುರೇಶ ಪಾಟೀಲ್, ಸುಭಾಷ್ ಹಿರೇಮಠ, ಮೈಬುಬಸಾಬ್ ನದಾಪ್, ಮಲಕಣ್ಣ ಸಿಂಘೆ ಹಾಗೂ ನಿವೃತ್ತ ಉಪನ್ಯಾಸಕ ಎಂ.ಎಸ್.ಪಾಟೀಲ್ ಆಗಮಿಸಿದ್ದರು. ವಿಶೇಷ ಆಹ್ವಾನಿತರಾಗಿ ಜಿಪಿಟಿ ಆಲಮೇಲ ಅಧ್ಯಕ್ಷ ಎಂ.ಕೆ.ಬಾಗೇವಾಡಿ ಹಾಗೂ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಶೈಲಶ್ರೀ ಯಡ್ರಾಮಿ ಉಪಸ್ಥಿತರಿದ್ದರು.
ಕೋರಹಳ್ಳಿ ಕ್ಲಸ್ಟರ್‌ನ ಮುಖ್ಯಗುರು ಎಂ.ಆರ್.ಮಕಾನದಾರ್, ಎಂ.ಪಿ.ಬಿಸೆ, ಟಿ.ಡಿ.ಭೋಸಲೇ, ವಿಜಯಲಕ್ಷ್ಮಿ, ಅಶೋಕ್ ರಡ್ಡೆರ್, ತೊಂಡಿಕಟ್ಟಿ, ಜಿ.ಡಿ.ಜಾದವ್, ರೋಡಗಿ, ಹಿರೇಮತ್ ಮೇಡಂ, ಗಜಕೋಶ್, ನಾಯ್ಕೋಡಿ, ಶ್ರೀಶೈಲ್ ಹಾಗೂ ಮೇಲಿನಮನಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.
ಸಮೂಹ ಸಂಪನ್ಮೂಲ ಕೇಂದ್ರದ (CRP) ಸಿಬ್ಬಂದಿ ಎಸ್.ಬಿ.ಪಾಟೀಲ್ ಪ್ರಸ್ತಾವಿಕ ಮಾತನಾಡಿದರು.
ಮುಖ್ಯ ಅತಿಥಿ ನಿವೃತ್ತ ಉಪನ್ಯಾಸಕ ಎಂ.ಎಸ್.ಪಾಟೀಲ್ ಮಾತನಾಡಿದರು.
​ ಶಿಕ್ಷಕಿ ಬಿ.ಎಂ.ಪಾಸೋಡಿ ನಿರೂಪಿಸಿದರು. ಮುಖ್ಯ ಗುರುಮಾತೆ ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಸ್ವಾಗತಿಸಿದರು. ಶಿಕ್ಷಕ ಬಿ.ವಿ.ಹಿರೇಮಠ ವಂದನಾರ್ಪಣೆ ಸಲ್ಲಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾಗದೇವತೆ ಪ್ರಾಣ ಪ್ರತಿಷ್ಠಾಪನೆ ಇಂದು

371(ಜೆ) ಮೀಸಲಾತಿ ಜೆಡಿಎಸ್ ಬೆಂಬಲಕ್ಕೆ ಮನವಿ

ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ

ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
  • ನಾಗದೇವತೆ ಪ್ರಾಣ ಪ್ರತಿಷ್ಠಾಪನೆ ಇಂದು
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ಜೆಡಿಎಸ್ ಬೆಂಬಲಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ
    In (ರಾಜ್ಯ ) ಜಿಲ್ಲೆ
  • ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ
    In (ರಾಜ್ಯ ) ಜಿಲ್ಲೆ
  • ಚಡಚಣ ಭಾಗದ ರಸ್ತೆ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ದಾದಾಗೌಡ ಮನೆಯವರಿಂದಲೇ ಶಾಂತೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹ್ಮದಗೌಸ ಹವಾಲ್ದಾರಗೆ ರಾಜ್ಯೋತ್ಸವ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದಿಂದ ಮಕ್ಕಳ ದಿನಾಚರಣೆ & ಕಲೋತ್ಸವ
    In (ರಾಜ್ಯ ) ಜಿಲ್ಲೆ
  • ಆದಿಜಾಂಬವ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಐಹೊಳೆ ನೇಮಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.