Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರವಿ ಹಂಜ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ

‘ಬಸವ ಮಂಟಪ’ದ ಹೆಸರಿನಲ್ಲಿ ಇತಿಹಾಸಕ್ಕೆ ಮಸಿ ಬಳಿಯುವ ಹುಂಬತನ!

ಮುತ್ತಿನ ಹನಿಗಳು ಸುತ್ತಲೂ ಮುತ್ತಲು..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರವಿ ಹಂಜ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
(ರಾಜ್ಯ ) ಜಿಲ್ಲೆ

ರವಿ ಹಂಜ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಜಿಲ್ಲಾ ಘಟಕ ಮತ್ತು ಲಿಂಗಾಯತ ಸಂಘಟನೆ ಮುಖಂಡರಿಂದ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಬೆಳಗಾವಿ: ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಮತ್ತು ಲಿಂಗಾಯತ ಸಂಘಟನೆ ಬೆಳಗಾವಿ ಇವರ ಸಂಯುಕ್ತ ಸಂಘಟನೆಯಲ್ಲಿ ಬಸವ ಮಂಟಪ ಕೃತಿಯ ವಿವಾದಿತ ಲೇಖಕ ರವಿ ಹಂಜ ಮತ್ತು ಪ್ರಕಾಶಕ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಅವರ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಸವ ಪರ ಸಂಘಟನೆಗಳ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಜಿಲ್ಲಾ ಘಟಕ ಮತ್ತು ಲಿಂಗಾಯತ ಸಂಘಟನೆ ಬೆಳಗಾವಿ ಮುಖಂಡರು ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಇಂತಹ ದೊಡ್ಡ ಕ್ರಿಮಿನಲ್ ಲೇಖಕನನ್ನು ಕರ್ನಾಟಕ ಸರ್ಕಾರ ಆತನ ಪಾಸ್ ಪೋರ್ಟ್ ಜಪ್ತಿ ಮಾಡಿ ಅಮೆರಿಕಾದ ವಿದೇಶಾಂಗ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಅಲ್ಲಿನ ಪೌರತ್ವವನ್ನು ರದ್ದುಗೊಳಿಸಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳಿಗೆ ಎರಡೂ ಸಂಘಟನೆಯ ಮುಖಂಡರು ಮನವಿಯನ್ನು ಸಲ್ಲಿಸಿ ಪ್ರಕರಣವನ್ನು ದಾಖಲು ಮಾಡಿದ್ದಾರೆ.
ಡಾ ಶಶಿಕಾಂತ ಪಟ್ಟಣ, ಈರಣ್ಣ ದಯಣ್ಣವರ, ನ್ಯಾಯವಾದಿ ಸುನಿಲ್ ಸಾಣಿಕೊಪ್ಪ, ಶಶಿಭೂಷಣ ಪಾಟೀಲ, ಸುಧಾ ಪಾಟೀಲ, ಆಶಾಲತಾ ಸೊಗಲದ, ರತ್ನಕ್ಕ ಸಾಣಿಕೊಪ್ಪ, ಸಂಗಮೇಶ ಅರಳಿ, ಸುರೇಶ್ ನರಗುಂದ, ರಮೇಶ್ ಕಳಸನ್ನವರ, ಸದಾಶಿವ ದೇವರಮನಿ, ಶಂಕರ ಗುಡಸ, ನಾಗನಗೌಡರು, ಶ್ರೀರಂಗ ಜೋಶಿ ಮುಂತಾದ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದು ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿ ಉದ್ವಿಗ್ನ ಪರಿಸ್ಥಿತಿಯ ಸೂಕ್ಷ್ಮತೆಯನ್ನು ವಿವರಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

‘ಬಸವ ಮಂಟಪ’ದ ಹೆಸರಿನಲ್ಲಿ ಇತಿಹಾಸಕ್ಕೆ ಮಸಿ ಬಳಿಯುವ ಹುಂಬತನ!

ಮುತ್ತಿನ ಹನಿಗಳು ಸುತ್ತಲೂ ಮುತ್ತಲು..

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 21,2026

ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರವಿ ಹಂಜ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ‘ಬಸವ ಮಂಟಪ’ದ ಹೆಸರಿನಲ್ಲಿ ಇತಿಹಾಸಕ್ಕೆ ಮಸಿ ಬಳಿಯುವ ಹುಂಬತನ!
    In ವಿಶೇಷ ಲೇಖನ
  • ಮುತ್ತಿನ ಹನಿಗಳು ಸುತ್ತಲೂ ಮುತ್ತಲು..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 21,2026
    In ದಿನಪತ್ರಿಕೆ
  • ಕೋರಹಳ್ಳಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
    In (ರಾಜ್ಯ ) ಜಿಲ್ಲೆ
  • ನಾಗದೇವತೆ ಪ್ರಾಣ ಪ್ರತಿಷ್ಠಾಪನೆ ಇಂದು
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ಜೆಡಿಎಸ್ ಬೆಂಬಲಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ
    In (ರಾಜ್ಯ ) ಜಿಲ್ಲೆ
  • ನ.೨೧ಕ್ಕೆ ವಂದೇ ಮಾತರಂ ಉಪನ್ಯಾಸ & ಗೀತ ಗಾಯನ
    In (ರಾಜ್ಯ ) ಜಿಲ್ಲೆ
  • ಚಡಚಣ ಭಾಗದ ರಸ್ತೆ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.