Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ

ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ತಾಪಂ-ಜಿಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜಿಪಿಟಿ ಶಿಕ್ಷಕರ ಸಂಘ ಮನವಿ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜಿಪಿಟಿ ಶಿಕ್ಷಕರ ಸಂಘ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿಗೆ ವರ್ಗಾವಣೆಗೊಂಡು ಆಗಮಿಸಿದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಅವರನ್ನು ಇಂದು ಅವರ ಕಚೇರಿಯಲ್ಲಿ ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಇಂಡಿ ತಾಲೂಕ ಘಟಕದ ವತಿಯಿಂದ
ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಪತ್ರ ಸಲ್ಲಿಸಿದರು.
ಜಿಪಿಟಿ ಶಿಕ್ಷಕರಿಗಾಗಿ ಒಂದು ದಿನದ ಗುರುಸ್ಪಂದನ ಕಾರ್ಯಕ್ರಮ ಆಯೋಜಿಸಿ, ಶಿಕ್ಷಕರಿಗೆ ತಮ್ಮ ಸೇವಾ ಪುಸ್ತಕ ಪರಿಶೀಲಿಸಲು ಹಾಗೂ ಸೇವಾ ದಾಖಲೆಗಳಲ್ಲಿನ ಸಮಸ್ಯೆ ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವದು. ಮತ್ತು ಬೇಸಿಗೆ ರಜಾ ಅವಧಿಯಲ್ಲಿ ಜನಗಣತಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ನಿಯಮಾನುಸಾರ ಗಳಿಕೆ ರಜೆ ಮಂಜೂರು ಮಾಡುವ ಪ್ರಕ್ರಿಯೆಯನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಬಿಇಓ ಸುರೇಂದ್ರ ಕಾಂಬಳೆ, ಶಿಕ್ಷಕರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಹಾಗೂ ಅರ್ಹ ಶಿಕ್ಷಕರಿಗೆ ದೊರೆಯಬೇಕಾದ ಸೇವಾ ಸೌಲಭ್ಯಗಳನ್ನು ವಿಳಂಬವಿಲ್ಲದೆ ಮಂಜೂರು ಮಾಡಲು ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.
ಇಂಡಿ ತಾಲೂಕಿನ ಪ್ರಾಥಮಿಕ ಶಾಲೆಗಳ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಜಿಪಿಟಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು,
ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಇಲಾಖೆಯ ಎಲ್ಲಾ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಶಿಕ್ಷಕರು ಸದಾ ಸಹಕಾರ ನೀಡಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಿಕ್ಷಕರ ಸಂಘದ ಇಂಡಿ ತಾಲೂಕ ಘಟಕದ ವತಿಯಿಂದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಅವರನ್ನು ಸನ್ಮಾನಿಸಲಾಯಿತು.
ಶಿಕ್ಷಣ ಸಂಯೋಜಕ ಎ ಸಿ ಹುಣಸಗಿ, ಎ ಜಿ ಚೌಧರಿ,ಜಿಪಿಟಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಹಕಾರಿ, ಇಂಡಿ ತಾಲೂಕಾ ಎಸ್ ಸಿ ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಆರ್ ಸಿ ವಠಾರ, ಜಿಪಿಟಿ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ಕವಟಗಿ, ಖಜಾಂಚಿ ಸಿದ್ದರಾಮ ದಾಬೆ, ಉಪಾಧ್ಯಕ್ಷ ಎನ್ ಸಿ ಪುಟಾಣಿ, ಜಿಪಿಟಿ ಶಿಕ್ಷಕರ ಸೊಸೈಟಿಯ ಅಧ್ಯಕ್ಷ ಶಶಿಕುಮಾರ ವಡ್ಡರ, ಶಿಕ್ಷಕರಾದ ಸಂತೋಷ ಬಂಡೆ, ಪ್ರಭು ನಾದ, ಹನಮಂತರಾಯ ಪೂಜಾರಿ, ಎಚ್ ಸಿ ಇಂಗಳಗಿ,ಅಕ್ಷಯ ಸೇಗಾವಿ, ಯುವರಾಜ ಪಡಗಾನವರ, ಪ್ರಶಾಂತ ಹದರಿ, ರಾಜಕುಮಾರ ಬೆಣ್ಣೆಸೂರ, ಪರಶುರಾಮ ತಳವಾರ, ಉಮೇಶ ಭಜಂತ್ರಿ, ಮಲಸಿದ್ದಪ್ಪ ತಡ್ಲಗಿ, ನೇತ್ರಾವತಿ ಖವಟಗಿ ಸೇರಿದಂತೆ ಸಂಘದ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ

ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ತಾಪಂ-ಜಿಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು

ರವಿ ಹಂಜ ವಿರುದ್ಧ ಬಸವದಳ ಆಕ್ರೋಶ :ಕಾನೂನು ಕ್ರಮಕ್ಕೆ ಒತ್ತಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ತಾಪಂ-ಜಿಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಬಸವದಳ ಆಕ್ರೋಶ :ಕಾನೂನು ಕ್ರಮಕ್ಕೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜಿಪಿಟಿ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ‘ಬಸವ ಮಂಟಪ’ದ ಹೆಸರಿನಲ್ಲಿ ಇತಿಹಾಸಕ್ಕೆ ಮಸಿ ಬಳಿಯುವ ಹುಂಬತನ!
    In ವಿಶೇಷ ಲೇಖನ
  • ಮುತ್ತಿನ ಹನಿಗಳು ಸುತ್ತಲೂ ಮುತ್ತಲು..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 21,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.