Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ

ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ತಾಪಂ-ಜಿಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರವಿ ಹಂಜ ವಿರುದ್ಧ ಬಸವದಳ ಆಕ್ರೋಶ :ಕಾನೂನು ಕ್ರಮಕ್ಕೆ ಒತ್ತಾಯ
(ರಾಜ್ಯ ) ಜಿಲ್ಲೆ

ರವಿ ಹಂಜ ವಿರುದ್ಧ ಬಸವದಳ ಆಕ್ರೋಶ :ಕಾನೂನು ಕ್ರಮಕ್ಕೆ ಒತ್ತಾಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಷ್ಟ್ರೀಯ ಬಸವ ದಳ ವಿಜಯಪುರ ವತಿಯಿಂದ ನಗರದ ಬಸವೇಶ್ವರ ವೃತ್ತದ ಹತ್ತಿರ ರವಿ ಹಂಜ ಅವರ ಪ್ರತಿ ಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿ, ರವಿ ಹಂಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಬಂಧಿಸುವಂತೆ ಮತ್ತು ಬಸವ ಮಂಟಪ ಕೃತಿಯನ್ನು ಮುಟ್ಟುಗೋಲು ಹಾಕುವ ಕುರಿತು ಜಿಲ್ಲಾ ಆಡಳಿತದಿಂದ ಸನ್ಮಾನ್ಯ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಗನಬಸವ ಸ್ವಾಮೀಜಿ ಪಿ.ಬಿ.ಹುಣಚ್ಚಾಳ ಮಠ ಅವರು ಮಾತನಾಡಿ, ಸಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರನ್ನು ಹಾಗೂ ಅಂಗಾಯತರನ್ನು ಅವಹೇಳನ ಮಾಡಿದ ಲೇಖಕ ರವಿ ಹಂಜ ಬಸವ ಭಕ್ತರ ಹಾಗೂ ಲಿಂಗಾಯತ ಸಮುದಾಯದವರ ಮನಸ್ಸಿಗೆ ತೀವ್ರ ಘಾಸಿ ಮಾಡಿರುತ್ತಾರೆ. ಇಡೀ ಲಿಂಗಾಯತ ಸಮುದಾಯಕ್ಕೆ ಮತ್ತು ವಿಶ್ವಗುರು ಬಸವಣ್ಣನವರ ಅನುಯಾಯಿಗಳ ಮನಸ್ಸಿಗೆ ನೋವುಂಟು ಮಾಡುವಂತೆ ಆಧಾರ ರಹಿತ ಆರೋಪ ಮಾಡಿರುವ ರವಿ ಹಂಜಿ ಅವರ ಕೃತಿ ಮತ್ತು ಮಾತುಗಳು ಸಮಾಜದ ಸ್ವಾಸ್ಥ್ಯ ಕದಡುವಂತಿವೆ ಎಂದರು.
ರಾಷ್ಟ್ರೀಯ ಬಸವದಳ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಹಳ್ಳಿ ಮಾತನಾಡಿ, ಬಸವ ಮಂಟಪ ಕೃತಿಯನ್ನು ರಾಜ್ಯ ಸರ್ಕಾರವು ತಕ್ಷಣವೇ ಮುಟ್ಟುಗೋಲು ಹಾಕಿಕೊಳ್ಳುವುದೇ ಸೂಕ್ತ ಎಂಬುದು ರಾಷ್ಟ್ರೀಯ ಬಸವದಳ ಅಭಿಪ್ರಾಯವಾಗಿದೆ. ಸಂವಿಧಾನದ ದತ್ತವಾದ ವಾಕ್ ಸ್ವಾತಂತ್ರ‍್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ರಾಷ್ಟ್ರೀಯ ಬಸವದಳ ಗೌರವ ನೀಡುತ್ತದೆ. ಆದರೆ ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಮಾತನಾಡುವವರನ್ನು ಅಂತಹ ಬರಹವನ್ನು ರಾಷ್ಟ್ರೀಯ ಬಸವದಳ ಒಪ್ಪಲು ಸಾಧ್ಯವೇ ಇಲ್ಲ. ಕೂಡಲೇ ರವಿ ಹಂಜಿಯವರ ಎಲ್ಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕಬೇಕು. ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿ ಕಾನೂನು ರೀತಿಯ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಗೌರವ ಅಧ್ಯಕ್ಷ ಬಸವರಾಜ ಕೊಂಡಗೂಳಿ, ಕಾರ್ಯಾಧ್ಯಕ್ಷ ಅಣ್ಣಾಸ್ವಾಮಿಗೂಳ ಪಾಟೀಲ, ಚೈತನಕುಮಾರ ಗಲಗಲಿ, ಬಾಬು ಇಬ್ರಾಹಿಂಪುರ, ಸಂತೋಷ ಬೇನೂರ, ಚೆನ್ನು ಕೊಂಡಗೂಳಿ, ರಾಹುತ ಮಲಜಿ, ಬಸವರಾಜ ಮೇಟಗಾರ, ಪರಶುರಾಮ ಬೊಮ್ಮನಹಳ್ಳಿ, ಪ್ರಭಾವತಿ ಹಳ್ಳಿ, ಮಹಾಂತೇಶ ಅಗಸರ, ಸಂಪತಕುಮಾರ ಇಂಗಳೇಶ್ವರ, ರಮೇಶ ಅಲ್ಲಿಭಾವಿ, ಚೆನಪ್ಪ ಗಂದಗಲ್ಲ, ರಾಜಪ್ಪ ಹಳ್ಳಿ, ಬಸವ ಕಿರಣ ಕೊಂಡಗೂಳಿ, ದೀಪಾ ಕೊಂಡಗೂಳಿ, ಎಂ ಜಿ ತಳವಾರ್, ಗಿರಿಜಾ ಚೌದರಿ, ಬಸವರಾಜ್ ಅಗಸರ, ರೇವತಿ ಬಿರಾದಾರ, ಯುವರಾಜ ಚೋಳಕೆ, ಬಿ ಎಸ್ ಬಿರಾದಾರ, ಕಮಲಾ ಚೌದರಿ, ಸಾವಿತ್ರಿ ಉಮದಿ, ಡಿ ಎ ಪಾಟೀಲ, ಪಿ ಎಂ ಹಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ

ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ತಾಪಂ-ಜಿಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜಿಪಿಟಿ ಶಿಕ್ಷಕರ ಸಂಘ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಜ್ಞಾನದ ಕತ್ತಲೆ ಕಳೆದು ಜ್ಞಾನದ ಬೆಳಕು ಮೂಡಿಸುವ ಕಾರ್ತಿಕ ದೀಪೋತ್ಸವ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ತಾಪಂ-ಜಿಪಂ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು
    In (ರಾಜ್ಯ ) ಜಿಲ್ಲೆ
  • ರವಿ ಹಂಜ ವಿರುದ್ಧ ಬಸವದಳ ಆಕ್ರೋಶ :ಕಾನೂನು ಕ್ರಮಕ್ಕೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜಿಪಿಟಿ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ‘ಬಸವ ಮಂಟಪ’ದ ಹೆಸರಿನಲ್ಲಿ ಇತಿಹಾಸಕ್ಕೆ ಮಸಿ ಬಳಿಯುವ ಹುಂಬತನ!
    In ವಿಶೇಷ ಲೇಖನ
  • ಮುತ್ತಿನ ಹನಿಗಳು ಸುತ್ತಲೂ ಮುತ್ತಲು..
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 21,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.