Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿಯಲ್ಲಿ ಮಹಿಳೆಯರಿಂದ ತುಳಸಿ ವಿವಾಹ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿಯಲ್ಲಿ ಮಹಿಳೆಯರಿಂದ ತುಳಸಿ ವಿವಾಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಟ್ಟಣದಲ್ಲಿ ಶನಿವಾರದಿಂದ ಆರಂಭಗೊಂಡ ತುಳಸಿ ವಿವಾಹದಲ್ಲಿ ಮಹಿಳೆಯರು, ಮಕ್ಕಳು ಪಾಲ್ಗೊಂಡು ಭಕ್ತಿ, ಭಾವದೊಂದಿಗೆ ಪೂಜೆ ಸಲ್ಲಿಸಿದರು.
ಪಟ್ಟಣದ ಬಹುತೇಕ ಮನೆಗಳಲ್ಲಿ ಶನಿವಾರ ಮತ್ತು ಭಾನುವಾರಗಳುಂದು ತುಳಸಿ ವಿವಾಹ ಆಚರಿಸಲಾಯಿತು.
ಅಂದು ತುಳಸಿ ಕಟ್ಟೆಯನ್ನು ಬಣ್ಣದಿಂದ ಅಲಂಕರಿಸಿ, ಮುಂದೆ ವಿವಿಧ ಬಣ್ಣಗಳ ರಂಗೋಲಿಯ ಚಿತ್ತಾರ ಬಳಿದು ಮುಂದೆ ಬಾಳೆ, ಕಬ್ಬಿನ ಗಿಡಗಳನ್ನು ಇಟ್ಟು ಗೆಜ್ಜೆವಸ್ತç, ಹೂಹಾರಗಳಿಂದ ಅಲಂಕರಿಸಲಾಗಿತ್ತು. ನಂತರ ಅರ್ಚಕ ಶ್ರೀಪಾದ ಜೋಷಿ ಶಾಸ್ತೊçÃಕ್ತವಾಗಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜಾ ಕಾರ್ಯಕ್ರಮದ ಸೇರಿದ ಮುತೈದೆಯರಿಗೆ ಉಡಿ ತುಂಬುವ ಕಾರ್ಯ ನಂತರ ಪನಿವಾರ, ಪ್ರಸಾದ ವಿತರಿಸಲಾಯಿತು.
ವಿಪ್ರ ಸಮುದಾಯ ಮಾತ್ರ ಆಚರಿಸುತ್ತಿದ್ದ ತುಳಸಿ ವಿವಾಹವನ್ನು ಇಂದು ಬಹುತೇಕ ಮನೆಗಳಲ್ಲಿ ತುಳಸಿ ಗಿಡವನ್ನು ಪೂಜಿಸುವುದು ಸಾಮಾನ್ಯವಾಗಿದ್ದು, ಅಂತೆಯೇ ತುಳಸಿ ವಿವಾಹವನ್ನು ಸಹ ವಿಜೃಂಭಣೆಯಿಂದ ಆಚರಿಸಲಾಯಿತು.
ಇದು ದೀಪಾವಳಿ ನಂತರದಲ್ಲಿ ಮನೆ ಮಂದಿ ಸೇರಿದಂತೆ ಎಲ್ಲರೂ ಪಾಲ್ಗೊಂಡು ಸಂಭ್ರಮಿಸುವ ಸಂದರ್ಭದಂತೆ ಕಂಡು ಬಂತು. ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ವೆಂಕಟೇಶ ಕುಲಕರ್ಣಿ, ಶ್ರೀಪಾದಭಟ್ ಜೋಷಿ, ಶ್ರೀದೇವಿ ಜೋಷಿ, ಸಂಕೇತ ಜೋಷಿ, ಉಮಾದೇವಿ ಕುಲಕರ್ಣಿ, ರೇಖಾ ನಾಡಗೌಡ, ಸುಜಾತಾ ನಾಡಗೌಡ ಸೇರಿದಂತೆ ಮಕ್ಕಳು ಪಾಲ್ಗೊಂಡಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೬ ರಂದು ಸಂವಿಧಾನ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ ಫೆಲೋಶಿಪ್ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೨೪ರಂದು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ಬಸವ ದ್ರೋಹಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಮಹಿಳೆಯರಿಂದ ತುಳಸಿ ವಿವಾಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.