Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೨೭ ರಂದು ಭಕ್ತ ಕನಕದಾಸರ ಜಯಂತಿ
(ರಾಜ್ಯ ) ಜಿಲ್ಲೆ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನ,೨೭ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯:೩೦ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡಿಯಲಿದೆ.
ಕಾರ್ಯಕ್ರಮವನ್ನು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಎ.ಕೆ ದಳವಾಯಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಿದ್ದಪ್ಪ ಧನಗೊಂಡ ಹಾಗೂ ತಂಡದವರಿಂದ ಕನಕದಾಸರ ಕೀರ್ತನ ಗಾಯನ ನಡೆಸಿಕೊಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೬ ರಂದು ಸಂವಿಧಾನ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ ಫೆಲೋಶಿಪ್ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೨೪ರಂದು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ಬಸವ ದ್ರೋಹಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.