ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೭ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಆರಂಭಿಸಿರುವ ಕರ್ನಾಟಕದ ಹಿಂದುಳಿದ ವರ್ಗಗಳ ಪ್ರವರ್ಗ-I, II(ಎ), III(ಎ) ಹಾಗೂ III(ಬಿ)ಗೆ ಸೇರಿದ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ೨೦೨೬ರ ಜನವರಿ ೯ರಂದು ಅಥವಾ ತದನಂತರ ಅಧ್ಯಯನ ಆರಂಭಿಸಿರಬೇಕು. ಅರ್ಹರು ಇಲಾಖೆಯ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಡಿಸೆಂಬರ್ ೧೭ರ ಸಂಜೆ ೫.೩೦ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
