Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಬಸವಣ್ಣನನ್ನು ಅವಹೇಳನ ಮಾಡಿದ ರವಿ ಹಂಜ್ ಹಾಗೂ ಅವನ ಸಹಚರನ ವಿರುದ್ಧ ಕಾನೂನು ಕ್ರಮ ಕೈಗೊಂಡು, ಬಸವಮಂಟಪ ಕೃತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಆಗ್ರಹಿಸಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ವಚನ ಸಾಹಿತ್ಯ ಪರಿಷತ್ತು, ಬಸವ ಶರಣ ಸಂಗಮ ಸೇವಾ ಸಮೀತಿ ಘಟಕಗಳ ಪದಾಧಿಕಾರಿಗಳು ಗ್ರೇಡ್-೨ ತಹಶೀಲ್ದಾರ ಎಂ.ಜಿ.ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ಆಗಮಿಸಿದ ಶರಣ ಸಾಹಿತ್ಯ ಪರಿಷತ್ತು, ವಚನ ಸಾಹಿತ್ಯ ಪರಿಷತ್ತು, ಬಸವ ಶರಣ ಸಂಗಮ ಸೇವಾ ಸಮೀತಿ ಘಟಕಗಳ ಪದಾಧಿಕಾರಿಗಳು ಬಸವಣ್ಣನ ಕುರಿತು ಇಲ್ಲಸಲ್ಲದ ವಿಚಾರಗಳನ್ನು ಒಳಗೊಂಡ ಕೃತಿ ರಚಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಅವಮಾನಿಸಿದ ರವಿ ಹಂಜ್(ಹಂಜಗಿಮಠ) ಹಾಗೂ ಕೃತಿ ರಚನೆಗೆ ಸಹಕಾರ ನೀಡಿದ ಮಾಧ್ಯಮದ ಸಹಚರನನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಸವ ಶರಣ ಸಂಗಮ ಸೇವಾ ಸಮೀತಿ ತಾಲ್ಲೂಕು ಘಟಕದ ಅಧ್ಯಕ್ಷ ಸಂಗಪ್ಪ ತಡವಲ್ ಮಾತನಾಡಿ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ಅವಮಾನಕಾರಿ ಕೃತಿ ರಚಿಸಿ ಬಸವ ಅನುಯಾಯಿಗಳಿಗೆ ತೀವೃ ನೋವನ್ನುಂಟು ಮಾಡಿದ ರವಿ ಹಂಜ್ ಹಾಗೂ ಅವನ ಸಹಚರನ ಕಾರ್ಯ ಅತ್ಯಂತ ಹೀನ ಹಾಗೂ ಸಮಾಜದ ಸ್ವಾಸ್ಥö್ಯವನ್ನು ಹಾಳು ಮಾಡುವಂತಿದೆ. ಆದ್ದರಿಂದ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೃತಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ, ವಚನ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಆರ್.ಬಿರಾದಾರ, ಸಂಗನಗೌಡ ಪಾಟೀಲ, ಶರಣ ಸಾಹಿತ್ಯ ಪರಿಷತ್ತಿನ ಪಿ.ಎಸ್.ಮಿಂಚನಾಳ, ವಿ.ಕೆ.ಪಾಟೀಲ, ಕೆ.ಎಮ್.ನಂದಿ. ಎ.ಎಚ್.ವಾಲಿಕಾರ, ಕೆ.ಜಿ.ಪಾಟೀಲ, ಬಸವರಾಜ ಮೆಟಗಾರ, ಜಿ.ಪಿ.ಬಿರಾದಾರ, ಜಿ.ಎಸ್.ಬಿರಾದಾರ, ವೈ.ಜಿ.ತಾವರಖೇಡ ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೬ ರಂದು ಸಂವಿಧಾನ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ ಫೆಲೋಶಿಪ್ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೨೪ರಂದು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ಬಸವ ದ್ರೋಹಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.