Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
(ರಾಜ್ಯ ) ಜಿಲ್ಲೆ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ವಾರ್ಡ್ ನಂ. ೨೭ರ ಮುಬೀನ್ ಚೌಕ್‌ನಿಂದ ನವಬಾಗ್ ರಸ್ತೆಯವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಹೊರ ಚರಂಡಿ ವ್ಯವಸ್ಥೆ ಮಾಡದೆ ಹಾಗೂ ಸುಮಾರು ೧೦ ರಿಂದ ೧೨ ಅಡಿಗಳಷ್ಟು ಸರ್ಕಾರಿ ಜಾಗ ಒತ್ತುವರಿಯಾಗಿದ್ದರೂ ಅದನ್ನು ತೆರವುಗೊಳಿಸದೆ ಕಾಮಗಾರಿ ಕೈಗೆತ್ತಿಕೊಂಡಿರುವುದಕ್ಕೆ ಸ್ಥಳೀಯ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಗಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಇಜಾಜ್ ಅಹಮದ್ ಮುಕ್ಬಿಲ್ ಸೇರಿದಂತೆ ಹಲವರು ಮಾತನಾಡಿ, ರಸ್ತೆಯುದ್ದಕ್ಕೂ ಕೆಲವರು ಸರ್ಕಾರಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಇದರಿಂದ ರಸ್ತೆಯ ಅಗಲ ಕಡಿಮೆಯಾಗಿದೆ. ಪರಿಣಾಮವಾಗಿ ಪ್ರತಿದಿನ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಶಾಲಾ ಮಕ್ಕಳು, ವೃದ್ಧರು, ರೋಗಿಗಳು ಸೇರಿದಂತೆ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ. ಈ ಕುರಿತು ವಾರ್ಡ್ನ ನಾಗರಿಕರು ಈಗಾಗಲೇ ವಿಜಯಪುರ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಲಿಖಿತ ಮನವಿ ಸಲ್ಲಿಸಿ, ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಜಾಗದ ಸಮೀಕ್ಷೆ ನಡೆಸಿ ಒತ್ತುವರಿಯನ್ನು ತೆರವುಗೊಳಿಸಬೇಕು. ನಂತರ ರಸ್ತೆ ಅಗಲಕ್ಕೆ ಅನುಗುಣವಾಗಿ ಅಗತ್ಯ ಹೊರಚರಂಡಿ ವ್ಯವಸ್ಥೆ ಕಲ್ಪಿಸಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿರುವ ಸಂಬಂಧಪಟ್ಟ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸರ್ವೆ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಹ್ಮದ ಗೌಸ್ ಖಾದ್ರಿ, ಸಾಧಿಕ ರೋಜಿಂದಾರ, ಅರಬಾದ ಶೇಖ, ಸಲೀಂ ಕೋಲಾರ, ಶಾಹಿದ ಮುಲ್ಲಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ

ನ.೨೭ ರಂದು ಭಕ್ತ ಕನಕದಾಸರ ಜಯಂತಿ

ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ

ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ಉಳಿಸಿ-ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡೋಣ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಾರ್ವಜನಿಕರ ಮನವಿ
    In (ರಾಜ್ಯ ) ಜಿಲ್ಲೆ
  • ರವಿ ಹಂಜ್ & ಪ್ರಕಾಶಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನ.೨೬ ರಂದು ಸಂವಿಧಾನ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ ಫೆಲೋಶಿಪ್ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೨೪ರಂದು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ನ.೨೭ ರಂದು ಭಕ್ತ ಕನಕದಾಸರ ಜಯಂತಿ
    In (ರಾಜ್ಯ ) ಜಿಲ್ಲೆ
  • ಬಸವ ದ್ರೋಹಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.