Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುಪಟ್ಟಾಧಿಕಾರ ಮಹೋತ್ಸವಕ್ಕೆ ಆಹ್ವಾನ
(ರಾಜ್ಯ ) ಜಿಲ್ಲೆ

ಗುರುಪಟ್ಟಾಧಿಕಾರ ಮಹೋತ್ಸವಕ್ಕೆ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಾಲೂಕಿನ ರಾಂಪುರ ಪಿ.ಎ. ಗ್ರಾಮದಲ್ಲಿ ಪರಮಪೂಜ್ಯ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀಮಠದ ಉತ್ತರಾಧಿಕಾರಿಗಳಾದ ಪೂಜ್ಯ ಡಾ.ವಿಶ್ವಪ್ರಭುದೇವ ಶಿವಾಚಾರ್ಯರ ಗುರುಪಟ್ಟಾಧಿಕಾರ ಮಹೋತ್ಸವಕ್ಕೆ ಗ್ರಾಮಸ್ಥರಿಗೆ ಆಹ್ವಾನ ನೀಡಲಾಯಿತು.
ಇದೇ ಸಂದರ್ಭದಲ್ಲಿ ರಾಂಪುರ ಪಿ.ಎ. ಗ್ರಾಮದ ಶ್ರೀಮಠದ ಶಿಷ್ಯಬಳಗ ಹಾಗೂ ಸದ್ಭಕ್ತರನ್ನು ಭೇಟಿಯಾದ ಶ್ರೀಮಠದ ಭಕ್ತರು, ಗುರುಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿ, ಶ್ರೀಮಠದ ಪರಂಪರೆ, ಧಾರ್ಮಿಕ ಸಂಸ್ಕೃತಿ ಹಾಗೂ ಗುರು-ಶಿಷ್ಯರ ಪವಿತ್ರ ಸಂಬಂಧವನ್ನು ಮುಂದುವರಿಸುವ ಮಹತ್ವದ ಗುರುಪಟ್ಟಾಧಿಕಾರ ಮಹೋತ್ಸವದಲ್ಲಿ ಗ್ರಾಮದ ಶಿಷ್ಯಬಳಗ ಹಾಗೂ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.
ಈ ವೇಳೆ ಆರೂಢ ಶ್ರೀಮಠದ ನಿತ್ಯಾನಂದ ಮಹಾರಾಜರು, ಮಲ್ಲಯ್ಯ ಕರ್ಪೂರ್ಮಠ, ಚೆನ್ನಯ್ಯ ಸಾರಂಗಮಠ, ದಾನೇಶ ಬಮ್ಮಣ್ಣಿ ಅಮೀರಂಜನ್ ಮುಜಾವರ, ಆನಂದ ಪರಿಟ್, ಗುರು ಹಿರೇಮಠ, ರಮೇಶ್ ದೇವರನಾವದಗಿ, ಶಾಮರಾವ್ ಪರಿಟ್, ನಿಂಗಪ್ಪ ಬಿಸನಾಳ, ಅನಿಲ್ ದೊಡಮನಿ, ಈರಣ್ಣ ರುಕುಂಪುರ, ಶರಣು ಚಲವಾದಿ, ಮಹಾಂತೇಶ ಬಮ್ಮಣ್ಣಿ, ಪಕಣ್ಣ ಕರ್ಪೂರಮಠ ಸೇರಿದಂತೆ ಇತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ

ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಶಿಕ್ಷಣ ವ್ಯವಸ್ಥೆ ಪ್ರಮುಖ ಭಾಗ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
    In (ರಾಜ್ಯ ) ಜಿಲ್ಲೆ
  • ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಗುರುಪಟ್ಟಾಧಿಕಾರ ಮಹೋತ್ಸವಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಶಿಕ್ಷಣ ವ್ಯವಸ್ಥೆ ಪ್ರಮುಖ ಭಾಗ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಪಾಲಿಕೆ ವತಿಯಿಂದ ನಗರದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ನ.೨೬ರಿಂದ ಡಿ.೦೧ ರವರೆಗೆ ವಿಶೇಷ ಚೇತನರ ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಕ್ರೀಡಾಕೂಟ ಸ್ಪರ್ಧೆಗಳು
    In (ರಾಜ್ಯ ) ಜಿಲ್ಲೆ
  • ಖೋ-ಖೋ ಕಾರ್ಯಾಗಾರ ಆಯೋಜನೆಯಲ್ಲಿ ಅಕ್ಕಮಹಾದೇವಿ ವಿವಿ ಮಾದರಿ
    In (ರಾಜ್ಯ ) ಜಿಲ್ಲೆ
  • ನ.೩೦ ರಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಸಾಧಕ ವಿಕಲಚೇತನರ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.