Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ
(ರಾಜ್ಯ ) ಜಿಲ್ಲೆ

ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಗ್ರಾಮ ದೇವತೆ ಶ್ರೀ ನೀಲಗಂಗಾ ದೇವಿಯ ಜಾತ್ರಾ ಮಹೋತ್ಸವವು ನ. ೨೯ರಂದು ಭಾನುವಾರ ಸಂಜೆ ೫.೪೫ಕ್ಕೆ ಶ್ರೀ ನೀಲಗಂಗಾ ಮಹಾಮನೆಯಲ್ಲಿ ಭಕ್ತಿಭಾವದಿಂದ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.೨೮ರಂದು ಶನಿವಾರ ಬೆಳಗ್ಗೆ ೧೧ರಿಂದ ಸಂಜೆ ೪ ಗಂಟೆಯವರೆಗೆ ದೇವಸ್ನಾನದ ಎದುರುಗಡೆ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ. ನ.೨೯ರಂದು ಸಂಜೆ ನಡೆಯಲಿರುವ ತಾಯಿ ಶ್ರೀ ನೀಲಗಂಗಾದೇವಿಯ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ, ದೇವಿಯ ದರ್ಶನ ಪಡೆದು ಕೃತಾರ್ಥರಾಗಬೇಕೆಂದು ಶ್ರೀ ನೀಲಗಂಗಾದೇವಿ ದೇವಸ್ಥಾನದ ಧರ್ಮದರ್ಶಿ ಸುನೀಲಗೌಡ ಸಿದ್ದಾಮಪ್ಪಗೌಡ ಪವಾಡಿ (ದೇವರಮನಿ) ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ೯೦೦೮೮೯೩೯೯೯ ಸಂಪರ್ಕಿಸಿ ಎಂದು ಪತ್ರಿಕಾ ಪ್ರಕತಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ಗುರುಪಟ್ಟಾಧಿಕಾರ ಮಹೋತ್ಸವಕ್ಕೆ ಆಹ್ವಾನ

ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಶಿಕ್ಷಣ ವ್ಯವಸ್ಥೆ ಪ್ರಮುಖ ಭಾಗ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
    In (ರಾಜ್ಯ ) ಜಿಲ್ಲೆ
  • ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಗುರುಪಟ್ಟಾಧಿಕಾರ ಮಹೋತ್ಸವಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಶಿಕ್ಷಣ ವ್ಯವಸ್ಥೆ ಪ್ರಮುಖ ಭಾಗ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಪಾಲಿಕೆ ವತಿಯಿಂದ ನಗರದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ನ.೨೬ರಿಂದ ಡಿ.೦೧ ರವರೆಗೆ ವಿಶೇಷ ಚೇತನರ ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಕ್ರೀಡಾಕೂಟ ಸ್ಪರ್ಧೆಗಳು
    In (ರಾಜ್ಯ ) ಜಿಲ್ಲೆ
  • ಖೋ-ಖೋ ಕಾರ್ಯಾಗಾರ ಆಯೋಜನೆಯಲ್ಲಿ ಅಕ್ಕಮಹಾದೇವಿ ವಿವಿ ಮಾದರಿ
    In (ರಾಜ್ಯ ) ಜಿಲ್ಲೆ
  • ನ.೩೦ ರಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಸಾಧಕ ವಿಕಲಚೇತನರ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.