Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ

ಸ್ವಯಂ ಪ್ರೇರಿತ ರಕ್ತದಾನದಿಂದ ಜೀವ ಉಳಿಸಿ :ಡಾ.ಮಾಗಿ

ಪ್ರತಿಭಾ ಕಾರಂಜಿ & ಕಲೋತ್ಸವದಲ್ಲಿ ಪ್ರೇರಣಾ ಶಾಲೆ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ವೀರೇಂದ್ರ ಹೆಗ್ಗಡೆ ಜನ್ಮದಿನ :ಅನ್ನದಾಸೋಹ
(ರಾಜ್ಯ ) ಜಿಲ್ಲೆ

ಡಾ.ವೀರೇಂದ್ರ ಹೆಗ್ಗಡೆ ಜನ್ಮದಿನ :ಅನ್ನದಾಸೋಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ ತಾಲೂಕಿನ ಲೋಣಿ ಬಿ.ಕೆ. ಗ್ರಾಮದ ಮಾಹೇರ್ ವೃದ್ಧಾಶ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಇಂಡಿ ತಾಲೂಕು ಯೋಜನಾಧಿಕಾರಿ ನಟರಾಜ ಎಲ್.ಎಂ. ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ತಮ್ಮ 21ನೇ ವಯಸ್ಸಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪಟ್ಟಾಧಿಕಾರ ವಹಿಸಿಕೊಂಡು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀ ಕ್ಷೇತ್ರದ ಮೂಲಕ ಅಭಯದಾನ, ಅನ್ನದಾನ, ವಿದ್ಯಾದಾನ ಮತ್ತು ಔಷಧದಾನ ಎಂಬ ಚತುರ್ದಾನಗಳನ್ನು ನೀಡುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಲಕ್ಷಾಂತರ ಕುಟುಂಬಗಳ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ್ದು, ಅನೇಕ ಜನರಿಗೆ ದಾರಿದೀಪವಾಗಿದ್ದಾರೆ ಎಂದು ಹೇಳಿದರು.
ಲೋಣಿ ಬಿ.ಕೆ. ವಲಯದ ಮೇಲ್ವಿಚಾರಕ ಮಹಾಂತೇಶ ವಿ.ಎ. ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಆಶ್ರಮದ ಇನಾಯತಖಾನ್ ಪಠಾಣ, ರೇವಣಸಿದ್ಧ ಪೂಜಾರಿ, ದೀಪಾ ಚಿತ್ತಾಪುರ, ಯೋಜನೆಯ ಸಿಬ್ಬಂದಿಗಳಾದ ಶಿವಯ್ಯ ಹಿರೇಮಠ, ಸಿದ್ದಪ್ಪ ಚುಳಕಿ, ಸುದೀಪ್ ಕಟಗೇರಿ, ಅರ್ಜುನ ಪಾಟೀಲ, ಎಲ್ಲ ಸೇವಾಪ್ರತಿನಿಧಿಗಳು, ಸಿಎಸ್‌ಸಿ ಸೇವಾದಾರರು ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ

ಸ್ವಯಂ ಪ್ರೇರಿತ ರಕ್ತದಾನದಿಂದ ಜೀವ ಉಳಿಸಿ :ಡಾ.ಮಾಗಿ

ಪ್ರತಿಭಾ ಕಾರಂಜಿ & ಕಲೋತ್ಸವದಲ್ಲಿ ಪ್ರೇರಣಾ ಶಾಲೆ ವಿದ್ಯಾರ್ಥಿಗಳ ಸಾಧನೆ

ನ.೨೮ ರಂದು ‘ಸಂತನೆಂದರೆ ಯಾರು’ ಕೃತಿ ಬಿಡುಗಡೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ವಯಂ ಪ್ರೇರಿತ ರಕ್ತದಾನದಿಂದ ಜೀವ ಉಳಿಸಿ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ & ಕಲೋತ್ಸವದಲ್ಲಿ ಪ್ರೇರಣಾ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೨೮ ರಂದು ‘ಸಂತನೆಂದರೆ ಯಾರು’ ಕೃತಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕಾನೂನು ಅರಿವಿನಿಂದಲೇ ಎಲ್ಲರಿಗೂ ನ್ಯಾಯದ ಲಭ್ಯತೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ನ.೨೫ ರಿಂದ ನಿಡಗುಂದಿಯಲ್ಲಿ ಬನಶಂಕರಿ ದೇವಿ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಡಾ.ವೀರೇಂದ್ರ ಹೆಗ್ಗಡೆ ಜನ್ಮದಿನ :ಅನ್ನದಾಸೋಹ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೂ ಸಹಪಠ್ಯ ಚಟುವಟಿಕೆ ಅಗತ್ಯ :ಕಾಲವಾಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.